Date : Monday, 15-05-2023
ಮುಂಬಯಿ: ಮುಂಬೈ ನಗರದಲ್ಲಿ ನಿರ್ಮಿಸಲಾಗುತ್ತಿರುವ ಮಹತ್ವಾಕಾಂಕ್ಷೆಯ ಕರಾವಳಿ ರಸ್ತೆಗೆ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಪುತ್ರನ ಹೆಸರನ್ನು ಇಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗೇಟ್‌ವೇ ಆಫ್ ಇಂಡಿಯಾದಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ 366 ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ...
Date : Monday, 15-05-2023
ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ಹತ್ತು ದಿನಗಳ ನಂತರ, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ದೆಹಲಿಗೆ ಬಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ವಿವರಿಸಿದರು. ಮಣಿಪುರದಲ್ಲಿ ಮೈತೈಸ್ ಮತ್ತು ಕುಕಿ ಬುಡಕಟ್ಟು ಜನಾಂಗದವರ ನಡುವೆ...
Date : Monday, 15-05-2023
ನವದೆಹಲಿ: ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ನಲ್ಲಿ ನಡೆಯುತ್ತಿರುವ ಜನಶಕ್ತಿ ಕಲಾ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿ ನೀಡಿದರು. ಪ್ರಧಾನ ಮಂತ್ರಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು...
Date : Monday, 15-05-2023
ನವದೆಹಲಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ...
Date : Friday, 12-05-2023
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ರಾಜ್ಯದ ರಾಜಧಾನಿ ಲಕ್ನೋದಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಚಿತ್ರ ‘ದಿ ಕೇರಳ ಸ್ಟೋರಿ’ ವಿಶೇಷ ಪ್ರದರ್ಶನದಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಳಗ್ಗೆ 11.30ಕ್ಕೆ ಲೋಕಭವನ ಸಭಾಂಗಣದಲ್ಲಿ ಚಿತ್ರದ ವಿಶೇಷ...
Date : Friday, 12-05-2023
ಶ್ರೀನಗರ: ಹಿಂದಿನ ಹಣಕಾಸು ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದಾದ್ಯಂತ 15 ದಶಲಕ್ಷಕ್ಕೂ ಹೆಚ್ಚು ಮರಗಳನ್ನು ನೆಟ್ಟಿದೆ ಎಂದು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಭಾರತದ G20 ಅಧ್ಯಕ್ಷತೆಯಲ್ಲಿ ಹವಾಮಾನ ಬದಲಾವಣೆ ಕುರಿತು ಯೂತ್-20 (Y20)...
Date : Friday, 12-05-2023
ನವದೆಹಲಿ: ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಿರುವುದರ ಹಿಂದಿನ ತಾರ್ಕಿಕತೆಯನ್ನು ಸುಪ್ರೀಂ ಕೋರ್ಟ್ ಇಂದು ಪ್ರಶ್ನಿಸಿದೆ. “ಪಶ್ಚಿಮ ಬಂಗಾಳವು ಚಲನಚಿತ್ರವನ್ನು ಏಕೆ ನಿಷೇಧಿಸಬೇಕು? ಈ ಸಿನಿಮಾ ದೇಶಾದ್ಯಂತ ಓಡುತ್ತಿದೆ” ಎಂದು ನ್ಯಾಯಾಲಯವು ಗಮನಿಸಿ ಬಂಗಾಳ ಮತ್ತು ತಮಿಳುನಾಡಿಗೆ ನೋಟಿಸ್...
Date : Friday, 12-05-2023
ನವದೆಹಲಿ: ಆಯುಷ್ ಸಚಿವಾಲಯ ಮತ್ತು ಐಸಿಎಂಆರ್ ನಡುವೆ ಮಹತ್ವದ ಒಪ್ಪಂದವೊಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದದ ನಂತರ, ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯಂತಹ ಸಾಂಪ್ರದಾಯಿಕ ವೈದ್ಯಕೀಯ ವಿಧಾನಗಳಿಂದ ವೈಜ್ಞಾನಿಕ ನಿಯತಾಂಕಗಳ ಮೇಲೆ ಚಿಕಿತ್ಸೆಯನ್ನು ಬಿಗಿಗೊಳಿಸಲು ICMR...
Date : Friday, 12-05-2023
ಗಾಂಧಿನಗರ: ಭಾರತದ ಅಭಿವೃದ್ಧಿಯು ತಮ್ಮ ಸರ್ಕಾರಕ್ಕೆ ಬದ್ಧತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ನಿರ್ಮಾಣ ನಿರಂತರ ಜವಾಬ್ದಾರಿಯಾಗಿದ್ದು, ಅದನ್ನು ಪೂರೈಸಲು ತಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದರು. ಇಂದು ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ...
Date : Friday, 12-05-2023
ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳುತ್ತಿದ್ದು, ಎಲ್ಲರ ದೃಷ್ಟಿ ಆ ನಿರ್ಣಾಯಕ ಕ್ಷಣದತ್ತವೇ ನೆಟ್ಟಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇವಲ ಬೆಂಗಳೂರಿನಲ್ಲಿ ಚುನಾವಣಾ ಫಲಿತಾಂಶಕ್ಕಾಗಿ 1,500 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ....