Date : Friday, 12-05-2023
ಟೋಕಿಯೋ: ಸುಲಲಿತ ಉದ್ಯಮ ಮತ್ತು ಒಟ್ಟಾರೆ ವ್ಯವಹಾರವನ್ನು ಸುಲಭಗೊಳಿಸಲು ಭಾರತವು ಸಾಕಷ್ಟು ನಿರ್ಬಂಧಗಳನ್ನು ಸಡಿಲಿಸುತ್ತಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಿನ್ನೆ ಜಪಾನ್‌ನ ಟೋಕಿಯೊದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೂಡಿಕೆದಾರರು ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದದಲ್ಲಿ ಸೀತಾರಾಮನ್ ಈ ವಿಷಯ...
Date : Friday, 12-05-2023
ನವದೆಹಲಿ: ನಾಲ್ಕು ವರ್ಷಗಳ ರಕ್ಷಣಾ ಸೇವೆಯನ್ನು ಪೂರ್ಣಗೊಳಿಸಿದ ಅಗ್ನಿವೀರ್‌ಗಳಿಗೆ ರೈಲ್ವೇ ನೇಮಕಾತಿಯಲ್ಲಿ ಹಲವಾರು ಸಡಿಲಿಕೆಗಳನ್ನು ನೀಡಲಾಗುತ್ತಿದೆ. ರೈಲ್ವೇಯಲ್ಲಿ ಅಗ್ನಿವೀರರಿಗೆ ನೇರ ನೇಮಕಾತಿ ಕೋಟಾದ ಬದಲು ಲೆವೆಲ್ -1 ರಲ್ಲಿ ಶೇಕಡಾ ಹತ್ತರಷ್ಟು ಮತ್ತು ಲೆವೆಲ್ – 2 ಮತ್ತು ಮೇಲಿನ ನಾನ್...
Date : Friday, 12-05-2023
ನವದೆಹಲಿ: ಸಿಬಿಎಸ್‌ಇ ಮಂಡಳಿಯು ಈ ವರ್ಷದ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಸರಾಸರಿ ಶೇ 87.33ರ ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ ಶೇ 92.71ರಷ್ಟು ಫಲಿತಾಂಶ ದೊರೆತಿತ್ತು. ಈ ವರ್ಷ ಸಿಬಿಎಸ್‌ಇ ಕ್ಲಾಸ್ 12 ವಿದ್ಯಾರ್ಥಿಗಳ ಮೆರಿಟ್ ಲಿಸ್ಟ್ ಪ್ರಕಟಿಸುವುದಿಲ್ಲ ಎಂದು...
Date : Friday, 12-05-2023
ತಿರುವನಂತಪುರಂ: ಕೇರಳದ ಕೋಝಿಕ್ಕೋಡ್‌ನಲ್ಲಿ ಮೂವರು ಮೃತಪಟ್ಟು ಒಂಬತ್ತು ಮಂದಿ ಗಾಯಗೊಂಡಿರುವ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಆರೋಪಿ ಶಾರುಖ್ ಸೈಫಿ ಇಸ್ಲಾಮಿಕ್ ಬೋಧಕ ಝಾಕಿರ್ ನಾಯಕ್‌ನಿಂದ ಪ್ರೇರಿತನಾಗಿದ್ದ ಎಂದು ಹೇಳಿದೆ. ತನಿಖೆಯ...
Date : Friday, 12-05-2023
ಇಸ್ಲಾಮಾಬಾದ್: ಪಾಕಿಸ್ಥಾನ ಸೇನೆಯ ವಿರುದ್ಧದ ತನ್ನ ಹೋರಾಟಕ್ಕೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ʼದಿ ಕಾಶ್ಮೀರಿ ಫೈಲ್ಸ್ʼ ಸಿನಿಮಾದ ಹಾಡನ್ನು ಬಳಸುವ ಮೂಲಕ ಭಾರತೀಯರ ಟ್ರೋಲ್‌ಗೆ ಗುರಿಯಾಗಿದ್ದಾರೆ. ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನದ ನಂತರ...
Date : Friday, 12-05-2023
ಗುವಾಹಟಿ: ಬಾಲ್ಯವಿವಾಹದ ವಿರುದ್ಧದ ಕಠಿಣ ಕ್ರಮದ ನಂತರ, ಈಗ ಅಸ್ಸಾಂ ಸರ್ಕಾರವು ಬಹುಪತ್ನಿತ್ವವನ್ನು ಕೊನೆಗೊಳಿಸಲು ದೃಢಸಂಕಲ್ಪ ಮಾಡಿದೆ ಮತ್ತು 4 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿದೆ. ಕಾನೂನು ತಜ್ಞರು ಮತ್ತು ವಿದ್ವಾಂಸರನ್ನು ಒಳಗೊಂಡಿರುವ ಈ ಸಮಿತಿಯು ಭಾರತದ ಸಂವಿಧಾನದ ಮುಸ್ಲಿಂ ವೈಯಕ್ತಿಕ...
Date : Friday, 12-05-2023
ನವದೆಹಲಿ: ಭಾರತದಲ್ಲಿ ದಿನನಿತ್ಯ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆಯೇ? ಅಭಿವ್ಯಕ್ತಿಯ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸಲಾಗಿದೆಯೇ? ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಇತ್ತೀಚೆಗೆ ಬಿಡುಗಡೆ ಮಾಡಿದ ‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ’ ಪ್ರಕಾರ, ವಿಶ್ವದಲ್ಲಿ ಪತ್ರಿಕಾ ಸ್ವಾತಂತ್ರ್ಯದ ವಿಷಯದಲ್ಲಿ ಭಾರತವು 161 ನೇ ಸ್ಥಾನದಲ್ಲಿದೆ. ಕುತೂಹಲಕಾರಿಯಾಗಿ,...
Date : Friday, 12-05-2023
ಶ್ರೀನಗರ: ಪಾಕಿಸ್ತಾನ ಸೇನೆಯು ಭಾರತದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಸಮೀಪದ ಬಹು ಲಾಂಚ್‌ಪ್ಯಾಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರನ್ನು ನಿರ್ವಹಿಸುತ್ತಿದ್ದು. ಅವರನ್ನು ವಿಧ್ವಂಸಕ ಕೃತ್ಯ ನಡೆಸಲು ಭಾರತದೊಳಗೆ ಬಿಡಲು ಯೋಜಿಸಿದೆ ಎಂದು ಗುಪ್ತಚರ ವರದಿ ತಿಳಿಸಿದೆ. “ಎಲ್‌ಒಸಿ ಬಹು ಲಾಂಚ್‌ಪ್ಯಾಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ...
Date : Friday, 12-05-2023
ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿಯವರು ಜೂನ್ ತಿಂಗಳಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಆಹ್ವಾನದ ಮೇರೆಗೆ ಯುಎಸ್‌ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಭಾರತದೊಂದಿಗಿನ ಪಾಲುದಾರಿಕೆ ಅತ್ಯಂತ ಮಹತ್ವದ್ದು ಎಂದು ಅಮೆರಿಕಾ ಹೇಳಿದೆ. ಅಮೆರಿಕ ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು...
Date : Thursday, 11-05-2023
ನವದೆಹಲಿ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 2024ರ ರಾಷ್ಟ್ರೀಯ ಚುನಾವಣೆಗಾಗಿ ಪ್ರತಿಪಕ್ಷಗಳೊಂದಿಗೆ ಕೈ ಜೋಡಿಸವ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ, ತಮ್ಮ ಪಕ್ಷವು ಏಕಾಂಗಿಯಾಗಿ ಚುನಾವಣೆಗೆ ಹೋಗಲಿದೆ ಮತ್ತು ಅದು ಯಾವಾಗಲೂ ನಮ್ಮ ಯೋಜನೆಯಾಗಿರುತ್ತದೆ ಎಂದು ಘೋಷಿಸಿದರು. 76 ವರ್ಷದ ಪಟ್ನಾಯಕ್...