Date : Thursday, 11-05-2023
ಲಕ್ನೋ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು ಮುಂಬೈನಲ್ಲಿರುವ ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರನ್ನು ಅವರ ನಿವಾಸ ‘ಮಾತೋಶ್ರೀ’ ಯಲ್ಲಿ ಭೇಟಿಯಾದರು. 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ...
Date : Thursday, 11-05-2023
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ 31 ಸಾವಿರ ಬೂತ್‌ಗಳಲ್ಲಿ ಮುನ್ನಡೆ ಸಾಧಿಸಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿನ್ನೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು ಪ್ರಕಟ ಆಗಿವೆ. ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆ...
Date : Thursday, 11-05-2023
ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ಇಂದು ನವದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ಸ್‌ನಲ್ಲಿ “ಬುದ್ಧಂ ಶರಣಂ ಗಚ್ಛಾಮಿ” ಪ್ರದರ್ಶನವನ್ನು ಉದ್ಘಾಟಿಸಿದರು. ಬುದ್ಧ ಪೂರ್ಣಿಮೆಯ ಒಂದು ವಾರದ ಬಳಿಕ ಆಯೋಜಿಸಲಾಗುತ್ತಿರುವ ಪ್ರದರ್ಶನವು...
Date : Thursday, 11-05-2023
ಮುಂಬಯಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ತಮ್ಮ ಕುರ್ಚಿಯನ್ನು ಉಳಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಕಾನೂನು ಪ್ರಕಾರ ಕಾರ್ಯನಿರ್ಹಹಿಸಲಿಲ್ಲ. ಉದ್ಧವ್ ಠಾಕ್ರೆ ಸರ್ಕಾರವನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಹಾರಾಷ್ಟ್ರ...
Date : Thursday, 11-05-2023
ಮುಂಬಯಿ: ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡುತ್ತಿದೆ ಮತ್ತು ಬಿಡುಗಡೆಯಾದ ಆರು ದಿನಗಳ ನಂತರವೂ ಚಿತ್ರಮಂದಿರಗಳಲ್ಲಿ ತನ್ನ ಹಿಡಿತವನ್ನು ಮುಂದುವರೆಸಿದೆ. ಬಾಕ್ಸ್ ಆಫೀಸ್‌ನಲ್ಲಿ 60 ಕೋಟಿ ರೂ.ಗಳ ಗಡಿ ದಾಟಿದ ಈ ಸಿನಿಮಾ...
Date : Thursday, 11-05-2023
ನವದೆಹಲಿ: ಇಂದು ರಾಷ್ಟ್ರೀಯ ತಂತ್ರಜ್ಞಾನ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 5,800 ಕೋಟಿ ರೂಪಾಯಿಗಳ ಬಹು ವೈಜ್ಞಾನಿಕ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಅವರು ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ...
Date : Thursday, 11-05-2023
ನವದೆಹಲಿ: ಆಳವಾದ ಉತ್ಪಾದನಾ ಸಾಮರ್ಥ್ಯಗಳತ್ತ ಗಮನ ಹರಿಸಿದರೆ ಮಾತ್ರ ಭಾರತದ ಆರ್ಥಿಕತೆಯು ಬೆಳೆಯಲು ಮತ್ತು ಬಲಶಾಲಿಯಾಗಲು ಸಾಧ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ವ್ಯಾಪಾರಗಳು ಪರಿಹಾರಕ್ಕಾಗಿ ಚೀನಾದತ್ತ ಮುಖ ಮಾಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ. ನವದೆಹಲಿಯಲ್ಲಿ ಪುಸ್ತಕ...
Date : Thursday, 11-05-2023
ನವದೆಹಲಿ: ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಯುಎಸ್‌ಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ, ಮೋದಿ ಅವರು ಜೂನ್ 22 ರಂದು ಯುಎಸ್ ಆಡಳಿತದ...
Date : Thursday, 11-05-2023
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಚೀನಾ ಮತ್ತು ಅಮೆರಿಕವನ್ನು ಹಿಂದಿಕ್ಕಿ ಭಾರತದ ಆಟೋ ಕ್ಷೇತ್ರ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತ ಈಗಾಗಲೇ ಜಪಾನ್ ಅನ್ನು ಹಿಂದಿಕ್ಕಿದೆ ಎಂದು ಅವರು...
Date : Thursday, 11-05-2023
ಬೆಂಗಳೂರು: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದು ಹಲವು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಆದರೆ ಈ ಸಮೀಕ್ಷೆಗಳನ್ನು ಬಿಜೆಪಿ ತಳ್ಳಿ ಹಾಕಿದೆ. ‘ಎಕ್ಸಿಟ್ ಪೋಲ್ ಗಳು ಎಕ್ಸಿಟ್ ಪೋಲ್’ ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ...