News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗ: ಬಿಜೆಪಿ ಅತಿದೊಡ್ಡ ಪಕ್ಷವಾಗುವ ಸೂಚನೆ

ಬೆಂಗಳೂರು: ಭಾರೀ ಸದ್ದು ಮಾಡಿದ್ದ ಕರ್ನಾಟಕ ಚುನಾವಣೆ 2023 ಕೊನೆಗೂ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ.13ಕ್ಕೆ ಅನಾವರಣವಾಗಲಿದೆ. ಇಂದು ಮತದಾನ ಮುಕ್ತಾಯವಾಗುತ್ತಿದ್ದಂತೆ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಬಹಿರಂಗಪಡಿಸಿವೆ ಬಹುತೇಕ ಸಮೀಕ್ಷೆ ಅತಂತ್ರ ವಿಧಾನಸಭೆಯ ಸುಳಿವು ನೀಡಿವೆ. ಬಿಜೆಪಿ...

Read More

‘ದಿ ಕೇರಳ ಸ್ಟೋರಿʼ ಸಿನಿಮಾ ತಂಡದಿಂದ ಯೋಗಿ ಭೇಟಿ

ಲಕ್ನೋ: ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿ ಪ್ರದರ್ಶನದ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ಮಾಪಕರು ಮತ್ತು ತಂಡ ಬುಧವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಂತ್ ಅವರನ್ನು ಭೇಟಿ ಮಾಡಿದೆ. ಕೇರಳ ಸ್ಟೋರಿ ತಂಡವು ಯೋಗಿ ಆದಿತ್ಯನಾಥ್ ಅವರನ್ನು ಅವರ ಅಧಿಕೃತ...

Read More

SAKSHAM ಕಲಿಕಾ ನಿರ್ವಹಣಾ ಮಾಹಿತಿ ವ್ಯವಸ್ಥೆ ಆರಂಭಿಸಿದ ಕೇಂದ್ರ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ಕಲಿಕಾ ನಿರ್ವಹಣಾ ಮಾಹಿತಿ ವ್ಯವಸ್ಥೆ SAKSHAM ಅನ್ನು ಪ್ರಾರಂಭಿಸಿದೆ, ಇದು ಸುಸ್ಥಿರ ಆರೋಗ್ಯ ನಿರ್ವಹಣೆಗಾಗಿ ಸುಧಾರಿತ ಜ್ಞಾನವನ್ನು ಉತ್ತೇಜಿಸುತ್ತದೆ. SAKSHAM ದೇಶದ ಎಲ್ಲಾ ಆರೋಗ್ಯ ವೃತ್ತಿಪರರಿಗೆ ಆನ್‌ಲೈನ್ ತರಬೇತಿ ಮತ್ತು ವೈದ್ಯಕೀಯ ಶಿಕ್ಷಣವನ್ನು ಒದಗಿಸಲು ಒಂದು...

Read More

ಕೆಲವರಿಗೆ ದೇಶದಲ್ಲಿ ನಡೆಯುತ್ತಿರುವ ಒಳ್ಳೆಯ ಕಾರ್ಯಗಳು ಕಾಣಿಸುತ್ತಿಲ್ಲ: ಮೋದಿ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ನಾಥದ್ವಾರದಲ್ಲಿ 5500 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಯೋಜನೆಗಳನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಅವರು ರಾಜಸ್ಥಾನದ ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಅಶೋಕ್...

Read More

ಮತ ಚಲಾಯಿಸುವಂತೆ ಯುವಜನತೆಯನ್ನು ಹುರಿದುಂಬಿಸಿದ ಸುಧಾ ಮೂರ್ತಿ

ಬೆಂಗಳೂರು: ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾದ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಭರದಿಂದ ಮುಂದುವರೆಯುತ್ತಿದೆ. ಲೇಖಕಿ, ಸಮಾಜಸೇವಕಿ ಸುಧಾಮೂರ್ತಿ ಅವರು ಬೆಂಗಳೂರಿನ ಜಯನಗರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ತಮ್ಮ ಪತಿ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಜೊತೆಯಲ್ಲಿ...

Read More

ಬಿಜೆಪಿಗೆ ಬಹುಮತ ಖಚಿತ: ಮತ ಚಲಾಯಿಸಿದ ಬಳಿಕ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತ ಚಲಾಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮತ್ತು ಯುಪಿಎ ಆಡಳಿತದಲ್ಲಿ ಇದ್ದ ಹಣದುಬ್ಬರದ ಬಗ್ಗೆ ಕಾಂಗ್ರೆಸ್ ಅನ್ನು...

Read More

ಇಮ್ರಾನ್‌ ಖಾನ್‌ ಬಂಧನ: ಉದ್ವಿಗ್ನಗೊಂಡಿದೆ ಪಾಕಿಸ್ಥಾನ

ಇಸ್ಲಾಮಾಬಾದ್‌: ಭ್ರಷ್ಟಾಚಾರದ ಆರೋಪದ ಮೇಲೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದ ನಂತರ ಪಾಕಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಫ್ಯಾಸಿಸ್ಟ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಇಮ್ರಾನ್ ಪಕ್ಷದ ನಾಯಕರು ಬುಧವಾರ ದೇಶವ್ಯಾಪಿ ಮುಷ್ಕರವನ್ನು ಘೋಷಿಸಿದ್ದಾರೆ. ಮಾಜಿ ಕ್ರಿಕೆಟಿಗ ಕಮ್ ರಾಜಕಾರಣಿಯನ್ನು...

Read More

ರಾಜಸ್ಥಾನದ ರಾಜ್‌ಸಮಂದ್‌ನ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರನ್ನು ಕಾಣಲು ಜನರು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದರು ಮತ್ತು ದೇವಸ್ಥಾನದ ಮಾರ್ಗವಾಗಿ ಪ್ರಧಾನಿಯವರ ವಾಹನಗಳ ಮೇಲೆ ಪುಷ್ಪವೃಷ್ಟಿ ಸುರಿಸಿದರು. ದೇವಾಲಯಕ್ಕೆ ಭೇಟಿ ನೀಡಿದ...

Read More

ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಲು ಸಿಎಂ ಕರೆ

ಬೆಂಗಳೂರು: ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮತಹಕ್ಕು ಚಲಾಯಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಹುಬ್ಬಳ್ಳಿಯ ಹನುಮನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು....

Read More

ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸುವಂತೆ ಮೋದಿ ಕರೆ

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಶ್ರೀಮಂತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಇಂದು ಮನವಿ ಮಾಡಿದ್ದಾರೆ. “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು‌ ಮತ...

Read More

Recent News

Back To Top