Date : Tuesday, 09-05-2023
ನವದೆಹಲಿ: ಭಾರತೀಯ ರೈಲ್ವೇ ಈ ವರ್ಷದ ಏಪ್ರಿಲ್‌ನಲ್ಲಿ ಮಾಸಿಕ 126.46 MT ಸರಕು ಸಾಗಣೆಯನ್ನು ದಾಖಲಿಸಿದೆ. ಇದು 2022 ರಲ್ಲಿ ಸಾಧಿಸಿದ ಏಪ್ರಿಲ್ ಅಂಕಿಅಂಶಗಳಿಗಿಂತ ಶೇಕಡಾ 3.5 ರಷ್ಟು ಬೆಳವಣಿಗೆಯಾಗಿದೆ. ಕಳೆದ ವರ್ಷದ ಏಪ್ರಿಲ್‌ನಲ್ಲಿ ಸುಮಾರು 13 ಸಾವಿರಕ್ಕೆ ಹೋಲಿಸಿದರೆ ಏಪ್ರಿಲ್‌ನಲ್ಲಿ...
Date : Tuesday, 09-05-2023
ನವದೆಹಲಿ: ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯ ಮಣಿಪುರದಲ್ಲಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಮಣಿಪುರ ಸರ್ಕಾರವು ಮೀಟೈ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನದ ವಿಷಯದ...
Date : Tuesday, 09-05-2023
ನವದೆಹಲಿ: ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಇಸ್ರೇಲ್ ವಿದೇಶಾಂಗ ಸಚಿವ ಎಲಿ ಕೊಹೆನ್ ನವದೆಹಲಿಗೆ ಆಗಮಿಸಿದ್ದಾರೆ. ಎಲಿ ಕೊಹೆನ್ ಅವರು ಇಂದು ಹೈದರಾಬಾದ್ ಹೌಸ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ, ನಂತರ ಅವರು ತೀನ್...
Date : Tuesday, 09-05-2023
ಬೆಂಗಳೂರು: ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಹಾಲಕ್ಷ್ಮೀ ಲೇಔಟ್‍ನ ಶ್ರೀ ಪ್ರಸನ್ನ ವೀರಾಂಜನೇಯ...
Date : Tuesday, 09-05-2023
ನವದೆಹಲಿ: ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಘೋಷಣೆ ಹೊರಬಿದ್ದಿದೆ....
Date : Tuesday, 09-05-2023
ಬೆಂಗಳೂರು: ಆಡಳಿತ ವಿರೋಧಿ ಅಂಶವನ್ನು ಸೋಲಿಸಿ ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಲು ಪ್ರ ಯತ್ನಿಸುತ್ತಿರುವ ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಗೆಲ್ಲುವ ಸರ್ವ ಪ್ರಯತ್ನ ನಡೆಸಿದೆ. ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಉನ್ನತ ನಾಯಕರ ಪ್ರಯತ್ನ ಮತ್ತು ಪ್ರಭಾವದಿಂದ...
Date : Tuesday, 09-05-2023
ನವದೆಹಲಿ: ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಪ್ರಚಾರ ಸೋಮವಾರ ಸಂಜೆ ಕೊನೆಗೊಂಡಿದೆ, ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಜನತೆಗೆ ವಿಡಿಯೋ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಿಗರ ಕನಸುಗಳು ತನ್ನದೇ ಕನಸಾಗಿದ್ದು...
Date : Tuesday, 09-05-2023
ನವದೆಹಲಿ: 2030 ರ ವೇಳೆಗೆ ಸುಮಾರು 1.5 ಶತಕೋಟಿ ಟನ್ ಕಲ್ಲಿದ್ದಲನ್ನು ಉತ್ಪಾದಿಸುವುದು ಭಾರತ ಸರ್ಕಾರದ ರಾಷ್ಟ್ರೀಯ ಕ್ರಿಯಾ ಯೋಜನೆಯ ಗುರಿಯಾಗಿದೆ. ನೈಸರ್ಗಿಕ ಅನಿಲ ಮತ್ತು ತೈಲದ ಆಮದಿನ ಮೇಲೆ ಭಾರತದ ಅವಲಂಬನೆಯು ಹೆಚ್ಚಾಗಿದೆ ಆದರೆ ಕಲ್ಲಿದ್ದಲು ಆಮದಿನ ಮೇಲೆ ಅವಲಂಬನೆ...
Date : Tuesday, 09-05-2023
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ರಾಜ್ಯದಲ್ಲಿ ನಿಷೇಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ನಿರ್ಧಾರ ದುರದೃಷ್ಟಕರ ಎಂದು ಬಿಜೆಪಿಯ ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಉಸ್ತುವಾರಿ ಅಮಿತ್ ಮಾಳವೀಯ...
Date : Monday, 08-05-2023
ಬೆಂಗಳೂರು: ಮುಡಾದಿಂದ ಸ್ವಾಧೀನ ಪಡಿಸಿಕೊಂಡ ಜಮೀನನ್ನು ಡಿ.ನೋಟಿಫಿಕೇಶನ್ ಮಾಡಿಸಿ, ಅದನ್ನು ಪತ್ನಿ ಹೆಸರಿಗೆ ಖರೀದಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಜಮೀನಿಗೆ ಪರಿಹಾರವಾಗಿ ವಿಜಯನಗರದಲ್ಲಿ 14 ನಿವೇಶನಗಳನ್ನು ಪಡೆದು 40 ಕೋಟಿ ರೂಗೂ ಹೆಚ್ಚು ಭ್ರಷ್ಟಾಚಾರವನ್ನು ನಡೆಸಿದ್ದಾರೆ ಎಂದು ಬಿಜೆಪಿ ಗಂಭೀರ...