News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಕೇಂದ್ರದ ಜೊತೆ ಕೆಲಸ ಮಾಡುವ ಸರ್ಕಾರಕ್ಕೆ ಜನರ ಬೆಂಬಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ಕೆಲಸ ಮಾಡುವ ಸರ್ಕಾರ ಬೇಕೆಂದು ರಾಜ್ಯದ ಜನತೆ ಇಚ್ಛಿಸಿದ್ದು, ಅದರಂತೆ ಈ ಬಾರಿ ಬಿಜೆಪಿ ಪೂರ್ಣ ಬಹುಮತ ಗಳಿಸಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಿದೆ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ...

Read More

ಚಂಡೀಗಢ: ಭಾರತೀಯ ವಾಯುಪಡೆಯ ಹೆರಿಟೇಜ್ ಸೆಂಟರ್ ಉದ್ಘಾಟಿಸಿದ ರಾಜನಾಥ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಚಂಡೀಗಢದಲ್ಲಿ ಮೊದಲ ಬಾರಿಗೆ ಭಾರತೀಯ ವಾಯುಪಡೆಯ (ಐಎಎಫ್) ಹೆರಿಟೇಜ್ ಸೆಂಟರ್ ಅನ್ನು ಉದ್ಘಾಟಿಸಿದರು. ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಮತ್ತು IAF ನಡುವಿನ ತಿಳುವಳಿಕೆ ಒಪ್ಪಂದದ (MoU) ಅಡಿಯಲ್ಲಿ ಇದನ್ನು ಸ್ಥಾಪಿಸಲಾಯಿತು, ಇದಕ್ಕೆ ಕಳೆದ...

Read More

ಕೇರಳ ದೋಣಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶ

ತಿರುವನಂತಪುರಂ: ಮಲಪ್ಪುರಂನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 22 ಮಂದಿಯನ್ನು ಬಲಿತೆಗೆದುಕೊಂಡ ದುರಂತದ ಪ್ರವಾಸಿ ದೋಣಿ ದುರಂತದ ಒಂದು ದಿನದ ನಂತರ, ಕೇರಳ ಸರ್ಕಾರವು ಸೋಮವಾರ ಈ ಬಗ್ಗೆ ನ್ಯಾಯಾಂಗ ತನಿಖೆಯನ್ನು ಘೋಷಿಸಿದೆ ಮತ್ತು ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ...

Read More

ಸ್ವಂತ ಬಲದಲ್ಲಿ ಬಿಜೆಪಿ ಸರಕಾರ ರಚಿಸಲಿದೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಈ ಬಾರಿ 130ರಿಂದ 135 ಶಾಸಕ ಸ್ಥಾನ ಗೆಲ್ಲುವುದು ನಿಶ್ಚಿತ. ಇದು ಸೂರ್ಯ ಚಂದ್ರರಿರುವಷ್ಟೇ ಸತ್ಯ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ...

Read More

ಕರ್ನಾಟಕದಲ್ಲಿ ಬಿಜೆಪಿ ಮುಸ್ಲಿಂ ಮೀಸಲಾತಿಗೆ ಅವಕಾಶ ಮಾಡಿಕೊಡುವುದಿಲ್ಲ: ಅಮಿತ್‌ ಶಾ

ಬೆಂಗಳೂರು: ಓಲೈಕೆ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಮುಸ್ಲಿಂ ಮೀಸಲಾತಿಗೆ ಅನುವು ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ. ಹುನಗುಂಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಪಾಪ್ಯುಲರ್...

Read More

ಕರ್ನಾಟಕದ ಸಾರ್ವಭೌಮತೆ ಪದ ಬಳಕೆ: ಸೋನಿಯಾ ವಿರುದ್ಧ ಚುನಾವಣಾ ಆಯೋಗಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರನ್ನೂ ಬಿಡುವುದಿಲ್ಲ ಎಂಬ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕರ್ನಾಟಕದ ಆಡಳಿತ ಪಕ್ಷ ಬಿಜೆಪಿಯು ಸೋನಿಯಾ...

Read More

ಪೂರ್ಣ ಬಹುಮತದ ಬಿಜೆಪಿ ಸರಕಾರ: ನಳಿನ್‍ ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಪೂರ್ಣ ಬಹುಮತದ ಸರಕಾರ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...

Read More

ಮಹಾರಾಷ್ಟ್ರ: ಶಿವಾಜಿ ಮಹಾರಾಜರಿಗೆ ಅವಮಾನಿಸಿದ ವ್ಯಕ್ತಿಯ ಬಂಧನ

ಮುಂಬಯಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ರಾಜ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಇನ್ಸ್ಟಾಗ್ರಾಮ್‌ನಲ್ಲಿ...

Read More

ಮಾದಿಗರ ಮತ ಬಿಜೆಪಿಗೆ: ಮಂದಕೃಷ್ಣ ಮಾದಿಗ

ಬೆಂಗಳೂರು: ರಾಜ್ಯದ 16-17 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಬಿಜೆಪಿ ಪರವಾದ ಸ್ಪಷ್ಟವಾದ ಅಲೆ ಇದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಬಿಜೆಪಿ ಮಂಡಲ...

Read More

2024 ಗಣರಾಜ್ಯೋತ್ಸವದಲ್ಲಿ ಎಲ್ಲಾ ಆಯಾಮದಲ್ಲೂ ಇರಲಿದೆ ಸಂಪೂರ್ಣ ಮಹಿಳಾ ಪಡೆ

ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವವು ಎಲ್ಲಾ ಆಯಾಮದಲ್ಲೂ ಸಂಪೂರ್ಣ ಮಹಿಳೆಯರ ಪರೇಡ್‌ ಅನ್ನು ಹೊಂದಿರಲಿದೆ. ಮೆರವಣಿಗೆ, ಬ್ಯಾಂಡ್‌ಗಳು, ಟೇಬಲ್‌ಆಕ್ಸ್ ಮತ್ತು ಪ್ರದರ್ಶನಗಳು ಸೇರಿದಂತೆ ಎಲ್ಲಾ ಆಯಾಮದಲ್ಲಿ ಮಹಿಳೆಯರ ಪ್ರತ್ಯೇಕ ಪ್ರದರ್ಶನ ಇರಲಿದೆ ಎಂದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಮಿಲಿಟರಿ ಮತ್ತು...

Read More

Recent News

Back To Top