Date : Saturday, 06-05-2023
ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಾಮಾನ್ಯ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು ಸದಸ್ಯ ರಾಷ್ಟ್ರಗಳ ನಡುವೆ ಬಹುಪಕ್ಷೀಯ ಸಹಕಾರವನ್ನು ಚರ್ಚಿಸಿದೆ ಎಂದು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ನಿನ್ನೆ ಸಂಜೆ ಗೋವಾದಲ್ಲಿ ನಡೆದ ಎಸ್‌ಸಿಒ...
Date : Saturday, 06-05-2023
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಒಬ್ಬ ಎಲ್‌ಇಟಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇದು ಕಳೆದ 96 ಗಂಟೆಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ನಡೆದ ನಾಲ್ಕನೇ ಎನ್‌ಕೌಂಟರ್ ಆಗಿದ್ದು, ಇದರಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು...
Date : Friday, 05-05-2023
ಬೆಂಗಳೂರು: ಕನ್ನಡನಾಡಿನಲ್ಲಿ ಡಬಲ್ ಎಂಜಿನ್ ಸರಕಾರ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ತುಮಕೂರಿನಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿಜಯ ಸ್ಪಷ್ಟವಾಗಿದೆ. ಭಾರತ್‍ಮಾತಾಕಿ, ಬಜರಂಗಬಲಿಗೆ ಜೈ ಎಂದು ತಿಳಿಸಿದರು....
Date : Friday, 05-05-2023
ಬೆಂಗಳೂರು: ನಾಳೆ ಮತ್ತು ನಾಳಿದ್ದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿಯವರ ರೋಡ್ ಶೋನಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ಕರ್ನಾಟಕ ಚುನಾವಣಾ ಸಂಚಾಲಕಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಭಾನುವಾರ ನಡೆದ...
Date : Friday, 05-05-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈ ವರ್ಷದ ಪ್ಯಾರಿಸ್‌ನಲ್ಲಿ ಜುಲೈ 14 ರಂದು ಗೌರವ ಅತಿಥಿಯಾಗಿ ಈ ವರ್ಷದ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ಭಾರತ-ಫ್ರಾನ್ಸ್ ಸ್ಟ್ರಾಟೆಜಿಕ್ ಪಾಲುದಾರಿಕೆಯ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಗೌರವ ಮೋದಿಗೆ ದೊರೆತಿದೆ. ಪ್ಯಾರಿಸ್‌ನಲ್ಲಿ...
Date : Friday, 05-05-2023
ಬಳ್ಳಾರಿ: ಇಂದು ಕರ್ನಾಟಕದ ಬಳ್ಳಾರಿಯಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷವು ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆಯ ಪಿತೂರಿಯನ್ನು ಬಹಿರಂಗಪಡಿಸುವ...
Date : Friday, 05-05-2023
ಬೆಂಗಳೂರು: ಕರ್ನಾಟಕವನ್ನು ದೇಶದ ನಂಬರ್ ವನ್ ರಾಜ್ಯವಾಗಿ ಮಾಡುವ ನೀಲನಕ್ಷೆಯನ್ನು ಬಿಜೆಪಿಯ ಪ್ರಣಾಳಿಕೆಯಲ್ಲಿ ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ಬಳ್ಳಾರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ನಂಬರ್ ವನ್ ರಾಜ್ಯವಾಗಿ ಮಾಡಲು ಬಿಜೆಪಿಗೆ...
Date : Friday, 05-05-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಪ್ರದೇಶದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ವರದಿಯ ಪ್ರಕಾರ, ಜಮ್ಮು ಪ್ರದೇಶದ ಭಾಟಾ ಧುರಿಯನ್ ಪ್ರದೇಶದಲ್ಲಿ ಸೇನಾ...
Date : Friday, 05-05-2023
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಬ್ಯಾಂಕ್ ಫಾರ್ ಇಂಟರ್ನ್ಯಾಷನಲ್ ಸೆಟ್ಲ್ಮೆಂಟ್ಸ್ ಜಾಗತಿಕ ತಂತ್ರಜ್ಞಾನ ಸ್ಪರ್ಧೆಯಾದ G20 TechSprint ಅನ್ನು ಪ್ರಾರಂಭಿಸಿವೆ. RBI ಮತ್ತು BIS ಇನ್ನೋವೇಶನ್ ಹಬ್ ಜಂಟಿಯಾಗಿ G20 TechSprint ನ ನಾಲ್ಕನೇ ಆವೃತ್ತಿಯನ್ನು ಘೋಷಿಸಿವೆ. 2023...
Date : Friday, 05-05-2023
ಬೆಂಗಳೂರು: ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ಸೇರಿ ಅನೇಕ ಕೇಂದ್ರದ ನಾಯಕರ ಪ್ರವಾಸದಿಂದ ಬಿಜೆಪಿಗೆ ಇನ್ನೂ ಹೆಚ್ಚು ಶಕ್ತಿ ಬಂದಿದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ನಿಶ್ಚಿತವಾಗಿ ಸರ್ಕಾರ ರಚನೆ ಮಾಡುತ್ತೇವೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರೀಯ ಸಂಸದೀಯ...