Date : Wednesday, 03-05-2023
ಬೆಂಗಳೂರು: ಭ್ರಷ್ಟಾಚಾರದ ರಸ್ತೆಯನ್ನು ಬಂದ್ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ನನ್ನ ವಿರುದ್ಧ ಕಿಡಿಕಾರುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು,...
Date : Wednesday, 03-05-2023
ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಶ ಆಗಲಿದೆ. ಹಿಂದೂ ಧರ್ಮದ ಪುನಶ್ಚೇತನ ಅಗತ್ಯ. ಇವೆರಡೂ ಜಿಲ್ಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ನರೇಂದ್ರ ಮೋದಿಯವರು ಅನನ್ಯ ಕೊಡುಗೆ ನೀಡಿದ್ದಾರೆ. 38 ಸಾವಿರ ಕೋಟಿ ಅನುದಾನವನ್ನು ಈ ಜಿಲ್ಲೆಗೆ ಕೊಟ್ಟಿದ್ದಾರೆ ಎಂದು ಬಿಜೆಪಿ...
Date : Wednesday, 03-05-2023
ಮೂಡುಬಿದಿರೆ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವಾರ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರವನ್ನು ತೀವ್ರಗೊಳಿಸಿವೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜನತಾ ದಳ (ಜಾತ್ಯತೀತ) ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ...
Date : Wednesday, 03-05-2023
ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿರುವ ಪ್ರತಿಕ್ರಿಯೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಿಂದೂ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಸಿಡೆದೆದ್ದಿದ್ದು, ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹನುಮಂತನ ಭಕ್ತರು...
Date : Wednesday, 03-05-2023
ಬೆಳಗಾವಿ: ಕರ್ನಾಟಕದಲ್ಲಿ ಚುನಾವಣಾ ಬಿಸಿ ತಾರಕಕ್ಕೇರಿದೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಾಗದ ವೃದ್ಧರಿಗೆ, ದಿವ್ಯಾಂಗರಿಗೆ ಚುನಾವಣಾ ಅಧಿಕಾರಿಗಳು ಮನೆಗೆ ಬಂದು ಮತ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಇಂಗಳಿ ಗ್ರಾಮದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಶತಾಯುಷಿಯೊಬ್ಬರು ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಿದ್ದಾರೆ....
Date : Wednesday, 03-05-2023
ನವದೆಹಲಿ: ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ 3,200 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ನಿನ್ನೆಯವರೆಗೆ ಭಾರತೀಯರು ಐದು ಭಾರತೀಯ ನೌಕಾ ಹಡಗುಗಳು ಮತ್ತು ವಾಡಿ ಸಯ್ಯಿದ್ನಾ ಮಿಲಿಟರಿ ವಾಯುನೆಲೆ ಸೇರಿದಂತೆ 13 ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಪೋರ್ಟ್ ಸುಡಾನ್‌ನಿಂದ ಹೊರಬಂದಿದ್ದಾರೆ ಎಂದು...
Date : Tuesday, 02-05-2023
ಬೆಂಗಳೂರು: ನಗರದ ಬಿಟಿಎಂ ಲೇ ಔಟ್‍ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಬೃಹತ್ ರೋಡ್ ಷೋ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು, ಮುಖಂಡರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದರು. ಭಾರತ್ ಮಾತಾಕಿ ಜೈ, ಬಿಜೆಪಿಗೆ ಜಯವಾಗಲಿ, ಮೋದಿ,...
Date : Tuesday, 02-05-2023
ನವದೆಹಲಿ: ‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತ ವಿವಾದದ ನಡುವೆಯೇ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಈ ಚಲನಚಿತ್ರವನ್ನು ನಿಷೇಧಿಸುವಂತೆ ನಾನು ಕರೆ ನೀಡುತ್ತಿಲ್ಲ ಆದರೆ ಇದು ರಾಜ್ಯದ ನೈಜತೆಯನ್ನು ತಪ್ಪಾಗಿ ನಿರೂಪಿಸುತ್ತದೆ ಎಂದು ಹೇಳಿದ್ದಾರೆ. ಅವರ...
Date : Tuesday, 02-05-2023
ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಇಡೀ ದೇಶದಲ್ಲೇ ಕರ್ನಾಟಕವನ್ನು ನಂಬರ್ ಒನ್ ರಾಜ್ಯ ಮಾಡುತ್ತೇವೆ. ನಿನ್ನೆ ಕರ್ನಾಟಕ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ. ಅದನ್ನು ಗಮನಿಸಿದಾಗ ಬಡವರ ಏಳಿಗೆಯ ಚಿಂತನೆ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದರು....
Date : Tuesday, 02-05-2023
ಮುಂಬಯಿ: ಮುಂಬೈ ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ನ ಕಾರ್ಯ ಪ್ರಾರಂಭಿಸುವ ಮೊದಲು ಜಪಾನಿನ ತಜ್ಞರು 1,000 ಭಾರತೀಯ ಎಂಜಿನಿಯರ್‌ಗಳಿಗೆ ತರಬೇತಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಜಪಾನಿನ ಶಿಂಕನ್ಸೆನ್ ಹೈಸ್ಪೀಡ್ ರೈಲ್ವೇಗಳಂತೆ ಬಲಸ್ಟ್ ಲೆಸ ಸ್ಲ್ಯಾಬ್ ಟ್ರ್ಯಾಕ್...