News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 5th September 2026

×
Home About Us Advertise With s Contact Us

ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಶರದ್ ಪವಾರ್ ಘೋಷಣೆ

ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಮಂಗಳವಾರ ಪ್ರಕಟಿಸಿದ್ದಾರೆ. ದೆಹಲಿಯ ಯಶವಂತರಾವ್ ಚವಾಣ್ ಪ್ರತಿಷ್ಠಾನದಲ್ಲಿ ನಡೆದ ತಮ್ಮ ಆತ್ಮಚರಿತ್ರೆಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪವಾರ್ ಅವರು ತಮ್ಮ ನಿರ್ಧಾರವನ್ನು...

Read More

ಕಾಂಗ್ರೆಸ್‌ನದ್ದು ಮುಸ್ಲಿಮರ ಓಲೈಕೆಯ ಪ್ರಣಾಳಿಕೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ...

Read More

ಕಾಂಗ್ರೆಸ್ ರಾಜ್ಯ ಪ್ರಣಾಳಿಕೆ ಹಿಂದೆ ಪಿಎಫ್‍ಐ ಒತ್ತಡ: ಹಿಮಂತ್ ಬಿಸ್ವಾ ಶರ್ಮಾ

ಬೆಂಗಳೂರು: ಪಿಎಫ್‍ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ನ ಪ್ರಣಾಳಿಕೆ ಸಿದ್ದಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ...

Read More

ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ, ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ- ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮನವಿ

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ...

Read More

ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಗೆ ಪೈಪೋಟಿ ನೀಡಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ: ಮೋದಿ

ನವದೆಹಲಿ: ಮುಂಬರುವ ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಎಎಪಿ, ಮತ್ತು ಜೆಡಿ (ಎಸ್) ನ ಉನ್ನತ ನಾಯಕರು ಭರ್ಜರಿ ಪ್ರಚಾರ ಮತ್ತು ರೋಡ್‌ಶೋಗಳು ಕಂಡುಬರುತ್ತವೆ. ಎರಡು ದಿನಗಳ ಚುನಾವಣಾ ಪ್ರಚಾರದ ಎರಡನೇ ಹಂತವಾಗಿ ಇಂದು ಮೇ 2 ರಂದು ಚಿತ್ರದುರ್ಗದಲ್ಲಿ...

Read More

ಏಪ್ರಿಲ್‌ನಲ್ಲಿ ಸಾರ್ವಕಾಲೀಕ ಗರಿಷ್ಠ 1.87 ಲಕ್ಷ ಕೋಟಿ ರೂ ತಲುಪಿದ ಜಿಎಸ್‌ಟಿ

ನವದೆಹಲಿ: ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹವು ವಾರ್ಷಿಕವಾಗಿ ಶೇಕಡಾ 12 ರಷ್ಟು ಏರಿಕೆಯಾಗಿ 1.87 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ, ಇದು ಸಾರ್ವಕಾಲಿಕ ಮಾಸಿಕ ಗರಿಷ್ಠ ಮಟ್ಟವನ್ನು ಮುಟ್ಟಿದೆ ಎಂದು ಸೋಮವಾರ ಬಿಡುಗಡೆಯಾದ ಹಣಕಾಸು ಸಚಿವಾಲಯದ ಅಂಕಿಅಂಶಗಳು ತೋರಿಸಿವೆ. ದಾಖಲೆಯ ಜಿಎಸ್‌ಟಿ ಸಂಗ್ರಹವನ್ನು...

Read More

ದುಬೈನಲ್ಲಿ IATF 2023: ಇಂಡಿಯಾ ಪೆವಿಲಿಯನ್‌ನಲ್ಲಿ ಭಾರತದ 90 ಮಳಿಗೆಗಳು

ದುಬೈ: 15ನೇ ಆವೃತ್ತಿಯ ಇಂಟರ್ನ್ಯಾಷನಲ್ ಅಪ್ಯಾರಲ್ & ಟೆಕ್ಸ್ಟೈಲ್ ಫೇರ್ (IATF) 2023  ದುಬೈನಲ್ಲಿ ಆರಂಭಗೊಂಡಿದೆ. ಭಾರತ ಸರ್ಕಾರದ ಜವಳಿ ಸಚಿವಾಲಯ ಮತ್ತು ಫೆಡರೇಶನ್ ಆಫ್ ಇಂಡಿಯನ್ ಎಕ್ಸ್‌ಪೋರ್ಟ್ ಆರ್ಗನೈಸೇಶನ್‌ನಿಂದ ಜಂಟಿಯಾಗಿ ಆಯೋಜಿಸಲಾದ ಇಂಡಿಯಾ ಪೆವಿಲಿಯನ್ 67 ಮಳಿಗೆಗಳನ್ನು ಇದರಲ್ಲಿ ಹಾಕಿದೆ....

Read More

ಭಾರತದ ಜೊತೆ ದ್ವಿಪಕ್ಷೀಯ ಆರ್ಥಿಕ ಸಂಬಂಧ ವಿಸ್ತರಿಸುವ ಬದ್ಧತೆ ಪುನರುಚ್ಚರಿಸಿದ ಇರಾನ್

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸೋಮವಾರ ಟೆಹ್ರಾನ್‌ನಲ್ಲಿ ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಕುಮಾರ್ ದೋವಲ್ ಅವರನ್ನು ಭೇಟಿ ಮಾಡಿದರು. ಇರಾನ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳನ್ನು ವಿಸ್ತರಿಸುವ ತಮ್ಮ ಬದ್ಧತೆಯನ್ನು ಅವರು...

Read More

ಮಾಲ್ಡೀವ್ಸ್‌ನಲ್ಲಿ ರಾಜನಾಥ್‌ ಸಿಂಗ್:‌ ಉನ್ನತ ನಾಯಕತ್ವದೊಂದಿಗೆ ಮಹತ್ವದ ಸಭೆ

ನವದೆಹಲಿ: ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಸೋಮವಾರ ಮಾಲ್ಡೀವ್ಸ್ ತಲುಪಿದ್ದು, ಮಾಲ್ಡೀವ್ಸ್ ರಕ್ಷಣಾ ಸಚಿವ ಮರಿಯಾ ದೀದಿ ಮತ್ತು ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗಳ ಇತರ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ವರದಿಗಳ ಪ್ರಕಾರ, ರಕ್ಷಣಾ ಮಂತ್ರಿಯ ಭೇಟಿಯು ಉಭಯ ದೇಶಗಳ...

Read More

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ 50 ದಿನಗಳ ಕೌಂಟ್‌ ಡೌನ್‌ ಹಿನ್ನೆಲೆ ಯೋಗ ಮಹೋತ್ಸವ ಆಯೋಜನೆ

ಜೈಪುರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ 50 ದಿನಗಳ ಕೌಂಟ್‌ ಡೌನ್‌ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ರಾಜಸ್ಥಾನದ ಜೈಪುರದಲ್ಲಿನ ಶ್ರೀ ಭವಾನಿ ನಿಕೇತನ ಕಾಲೇಜಿನಲ್ಲಿ ಯೋಗ ಮಹೋತ್ಸವ ಕಾರ್ಯಕ್ರಮವನ್ನು ಆಯೋಜನೆಗೊಳಿಸಲಾಗಿದೆ. ಈ ಕಾರ್ಯಕ್ರಮವನ್ನು ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ...

Read More

Recent News

Back To Top