Date : Monday, 01-05-2023
ಬೆಂಗಳೂರು: ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ‘ಬಿಜೆಪಿ ಪ್ರಜಾ ಪ್ರಣಾಳಿಕೆ’ ಪೂರಕ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಿಳಿಸಿದರು. ನಗರದ “ಹೋಟೆಲ್ ಶಾಂಗ್ರಿಲಾ”ದಲ್ಲಿ ಏರ್ಪಡಿಸಿದ್ದ ‘ಬಿಜೆಪಿ ಪ್ರಜಾ ಪ್ರಣಾಳಿಕೆ’ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನ್ನ, ಅಕ್ಷರ, ಆರೋಗ್ಯ,...
Date : Saturday, 29-04-2023
ನವದೆಹಲಿ: ‘ಮನ್ ಕಿ ಬಾತ್’ ನ 100 ನೇ ಸಂಚಿಕೆಗೂ ಮುನ್ನ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಅವರು ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಮೈಲಿಗಲ್ಲು ಸಾಧಿಸಿದಕ್ಕಾಗಿ ಅಭಿನಂದಿಸಿದ್ದಾರೆ. ಅಕ್ಟೋಬರ್ 3, 2014 ರಂದು ಮೊದಲ...
Date : Saturday, 29-04-2023
ನವದೆಹಲಿ: ಭಾರತೀಯ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ, ಐದು ಮಹಿಳಾ ಕೆಡೆಟ್‌ಗಳು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (OTA) ಪಾಸ್‌ಔಟ್ ಆಗಿ ಆರ್ಟಿಲರಿ ರೆಜಿಮೆಂಟ್‌ಗೆ ನಿಯೋಜಿಸಲ್ಪಟ್ಟರು. ಪಾಸ್ ಔಟ್ ಆದ ಒಟ್ಟು 186 ಶಾರ್ಟ್ ಸರ್ವಿಸ್ ಕಮಿಷನ್ಡ್ ಆಫೀಸರ್‌ಗಳಲ್ಲಿ, 121 ಪುರುಷ...
Date : Saturday, 29-04-2023
ವಿಜಯಪುರ: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ಗೆ ಭಗವಾನ್ ಬಸವಣ್ಣ ಸ್ಫೂರ್ತಿ. ಕಾಯಕ ಮತ್ತು ದಾಸೋಹದ ಪ್ರೇರಣೆ ನಮ್ಮ ಅಭಿವೃದ್ಧಿ ಯೋಜನೆಗಳ ಹಿಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಜಯಪುರದ...
Date : Saturday, 29-04-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರವನ್ನು ಕಂಡು ಹಿಡಿದಿದ್ದಾರೆ. ಜಮ್ಮುವಿನ ಎಲ್ಲಾ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಪುರುಷ ಪೊಲೀಸರೊಂದಿಗೆ ಮಹಿಳಾ ಸಿಬ್ಬಂದಿಯನ್ನು ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಮಹಿಳಾ ಮಾದಕವಸ್ತು ಕಳ್ಳಸಾಗಣೆದಾರರ ಮೇಲೆ ಕಣ್ಣಿಡಲು ಮತ್ತು...
Date : Saturday, 29-04-2023
ನವದೆಹಲಿ: ಭಾರತೀಯ ಕುಸ್ತಿ ಪ್ರಾಧಿಕಾರದ(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಶುಕ್ರವಾರ ಘೋಷಿಸಿದ್ದಾರೆ. ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿದ್ದಾರೆ....
Date : Saturday, 29-04-2023
ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂರು ಬೃಹತ್ ಸಾರ್ವಜನಿಕ ಸಭೆ ಅಥವಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ವರ್ಷದ ಫೆಬ್ರವರಿಯಿಂದ, ಇದು ಕರ್ನಾಟಕಕ್ಕೆ ಪ್ರಧಾನಿ...
Date : Saturday, 29-04-2023
ನವದೆಹಲಿ: ಭಾರತ ಮತ್ತು ಡೊಮಿನಿಕನ್ ರಿಪಬ್ಲಿಕ್ ನಡುವಿನ ವ್ಯಾಪಾರ ವಹಿವಾಟು ಸುಮಾರು USD 1 ಬಿಲಿಯನ್ ತಲುಪಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶುಕ್ರವಾರ ಹೇಳಿದ್ದಾರೆ. ಔಷಧಗಳು, ಸಾಗರ, ಚಿನ್ನ ಮತ್ತು ಕಾಗದದ ಉತ್ಪನ್ನಗಳಲ್ಲಿ ಬಹಳಷ್ಟು ವ್ಯಾಪಾರವನ್ನು ಮಾಡಲಾಗುತ್ತಿದೆ...
Date : Saturday, 29-04-2023
ನವದೆಹಲಿ: ಸಂಘರ್ಷ ಪೀಡಿತ ಸುಡಾನ್‌ನಿಂದ ಇದುವರೆಗೆ ಭಾರತ 2400 ಭಾರತೀಯರನ್ನು ರಕ್ಷಣೆ ಮಾಡಿದೆ. 362 ಭಾರತೀಯರನ್ನು ಹೊತ್ತ ವಾಯುಸೇನೆ ವಿಮಾನ ನಿನ್ನೆ ಬೆಂಗಳೂರಿಗೆ ಬಂದು ತಲುಪಿದೆ. ಸುಡಾನ್‌ನಿಂದ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ವಾಯುಸೇನೆ ಭಾರತೀಯರನ್ನು ರಕ್ಷಣೆ ಮಾಡುತ್ತಿದೆ. ಭಾರತೀಯ ವಾಯುಪಡೆಯ ಸಿ-130ಜೆ...
Date : Friday, 28-04-2023
ಕೋಝಿಕ್ಕೋಡ್: ಕೇರಳವನ್ನು ಇಸ್ಲಾಮಿಕ್ ಸ್ಟೇಟ್ ಮಾಡಲು ಪಿಣರಾಯಿ ವಿಜಯನ್ ನೇತೃತ್ವದ ಕಮ್ಯುನಿಸ್ಟ್ ಸರ್ಕಾರ ಪ್ರಯತ್ನಿಸುತ್ತಿರುವಂತೆ ತೋರುತ್ತಿದೆ. ಇತ್ತೀಚಿನ ಘಟನೆಯಲ್ಲಿ, ಕೋಝಿಕ್ಕೋಡ್ ಕಾರ್ಪೊರೇಷನ್ ಕೇರಳದ ಮಲಬಾರ್ ಪ್ರದೇಶದ ಐತಿಹಾಸಿಕ ಶಿವ ದೇವಾಲಯವನ್ನು ಮರ್ಕಜುದಾವಾ ಎಂದು ಮರುನಾಮಕರಣ ಮಾಡಿದೆ. ಈ ನಿರ್ಧಾರದ ಹಿಂದೆ ಪಿಣರಾಯಿ...