Date : Friday, 28-04-2023
ನವಲಗುಂದ: ಪ್ರಧಾನಿ ಮೋದಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ, ಜನತೆಗೆ ಅವರ ಮೇಲೆ ಅಚಲವಾದ ನಂಬಿಕೆ ಇದೆ. ಆದರೆ ಅಂತಹ ಪ್ರಧಾನಿಯನ್ನು ಕಾಂಗ್ರೆಸ್ಸಿಗರು ಪದೇ ಪದೇ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದಾರೆ. ಕೆಲವೊಮ್ಮೆ ಸಾವಿನ ವ್ಯಾಪಾರಿ ಎಂದು ಕಕೆಲವೊಮ್ಮೆ ವಿಷದ ಹಾವು ಎಂದು ಜರೆಯುತ್ತಿದ್ದಾರೆ....
Date : Friday, 28-04-2023
ನವದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷದ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಈ ಮೂಲಕ ತನ್ನ 2022ರ ಆದೇಶದ ವ್ಯಾಪ್ತಿಯನ್ನು ಮೂರು ರಾಜ್ಯಗಳ ಆಚೆಗೂ ವಿಸ್ತರಿಸಿದೆ. ನ್ಯಾಯಮೂರ್ತಿಗಳಾದ ಕೆಎಂ...
Date : Friday, 28-04-2023
ಮುಂಬೈ: ಭಾರತೀಯ ವಾಯುಸೇನೆಯ ಮೊದಲ ಮತ್ತು ಹೆವಿ-ಲಿಫ್ಟ್ ಟ್ರಾನ್ಸ್‌ಪೋರ್ಟ್ ಏರ್‌ಕ್ರಾಫ್ಟ್ C-17 ಗ್ಲೋಬ್‌ಮಾಸ್ಟರ್‌ನ ಏಕೈಕ ಮಹಿಳಾ ಪೈಲಟ್, ಫ್ಲೈಟ್ ಲೆಫ್ಟಿನೆಂಟ್ ಹರ್ ರಾಜ್ ಕೌರ್ ಬೋಪರಾಯ್ ಅವರು ಕಲಹ ಪೀಡಿತ ಸುಡಾನ್‌ನಿಂದ ಭಾರತದ ಪ್ರಜೆಯನ್ನು ಸುರಕ್ಷಿತವಾಗಿ ಮರಳಿ ಕರೆತರುವ ಭಾರತದ ಸಂಕೀರ್ಣ...
Date : Friday, 28-04-2023
ನವದೆಹಲಿ: ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಬಿಸಿ ಮುಖ್ಯಸ್ಥ ಹುದ್ದೆಗೆ ರಿಚರ್ಡ್ ಶಾರ್ಪ್ ರಾಜೀನಾಮೆ ನೀಡಿದ್ದಾರೆ. ಇಂಗ್ಲೆಂಡ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್‌ಅವರಿಗೆ 8 ಲಕ್ಷ ಪೌಂಡ್ (ಅಂದಾಜು 8.15 ಕೋಟಿ ರೂ.) ಸಾಲದ ಗ್ಯಾರಂಟಿ ನೀಡಲು ರಿಚರ್ಡ್ ಶಾರ್ಪ್ ನೆರವಾಗಿದ್ದರು ಎಂಬ ಆರೋಪ...
Date : Friday, 28-04-2023
ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಗುರುವಾರ ರಾತ್ರಿ ಬಿಜೆಪಿ ನಾಯಕ ಪಿಪಿಜಿ ಶಂಕರ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ವಿರುದ್ಧ ತೀವ್ರ ವಾಗ್ದಾಳಿ...
Date : Friday, 28-04-2023
ಮಾಸ್ಕೋ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ‘ಭಾರತವು ಹಲವು ಅಂಶಗಳಲ್ಲಿ ಯುಎಸ್‌ಗಿಂತ ಮುಂದಿದೆ’ ಎಂದು ಹೇಳಿದ್ದಾರೆ. ಎರಿಟ್ರಿಯಾದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಷಣ ಮಾಡಿದ ಅವರು, ಪ್ರಪಂಚದಾದ್ಯಂತ ಹೊಸ ಹಣಕಾಸು, ರಾಜಕೀಯ ಮತ್ತು ಆರ್ಥಿಕ ಶಕ್ತಿ ಕೇಂದ್ರಗಳ ಅಭಿವೃದ್ಧಿಯ ಬಗ್ಗೆ...
Date : Friday, 28-04-2023
ಲಕ್ನೋ: ಕಳೆದ ವಾರ ಈದ್‌ನಂದು ಉತ್ತರಪ್ರದೇಶದ ಈದ್ಗಾದ ಹೊರಗಿನ ರಸ್ತೆಯಲ್ಲಿ ಅನುಮತಿಯಿಲ್ಲದೆ ನಮಾಜ್ ಮಾಡಿದ್ದಕ್ಕಾಗಿ 2,000 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಬಜಾರಿಯಾ, ಬಾಬು ಪೂರ್ವಾ ಮತ್ತು ಜಜ್ಮೌ ಪೊಲೀಸ್ ಠಾಣೆಗಳಲ್ಲಿ...
Date : Friday, 28-04-2023
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಚುರಾಚಂದಪುರ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದ್ದಾರೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಪ್ರದೇಶಕ್ಕೆ ಶುಕ್ರವಾರ ಭೇಟಿ...
Date : Friday, 28-04-2023
ನವದೆಹಲಿ: ಗಡಿ ಪ್ರದೇಶಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಎಫ್‌ಎಂ ರೇಡಿಯೊ ಸಂಪರ್ಕವನ್ನು ಹೆಚ್ಚಿಸುವ ಕ್ರಮವಾಗಿ 18 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. 84 ಜಿಲ್ಲೆಗಳಲ್ಲಿ ಸ್ಥಾಪಿಸಲಾದ ಈ...
Date : Friday, 28-04-2023
ನವದೆಹಲಿ: ರಷ್ಯಾ, ಚೀನಾ ಮತ್ತು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಇತರ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಇಂದು ನವದೆಹಲಿಯಲ್ಲಿ ಭಾರತ ಆಯೋಜಿಸಿದ್ದ ಸಮಾವೇಶದಲ್ಲಿ ಪ್ರಾದೇಶಿಕ ಭದ್ರತಾ ಸವಾಲುಗಳು ಮತ್ತು ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್...