Date : Friday, 28-04-2023
ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಗುರುವಾರ ನವದೆಹಲಿಯಲ್ಲಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಮತ್ತು ಟ್ರ್ಯಾಕ್ಟರ್ ಮತ್ತು ಯಾಂತ್ರೀಕರಣ ಸಂಘ (ಟಿಎಂಎ) ಆಯೋಜಿಸಿದ್ದ ಫಾರ್ಮ್ ಮೆಷಿನರಿ ತಂತ್ರಜ್ಞಾನದ ಶೃಂಗಸಭೆಯನ್ನು ಉದ್ಘಾಟಿಸಿದರು. ಈ...
Date : Friday, 28-04-2023
ನವದೆಹಲಿ: ಅಟಲ್ ಪಿಂಚಣಿ ಯೋಜನೆ (ಎಪಿವೈ) ಅಡಿಯಲ್ಲಿ ಒಟ್ಟು ನೋಂದಣಿ ಈ ವರ್ಷದ ಮಾರ್ಚ್ 31 ರ ವೇಳೆಗೆ 5 ಕೋಟಿ 20 ಲಕ್ಷದ ಗಡಿಯನ್ನು ದಾಟಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಯೋಜನೆಯು ಕಳೆದ ಹಣಕಾಸು ವರ್ಷದಲ್ಲಿ 99...
Date : Friday, 28-04-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್ ಕಿ ಬಾತ್ʼ 100 ನೇ ಸಂಚಿಕೆಯನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಇರುವ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸ್ಮಾರಕಗಳು ಸೇರಿದಂತೆ 13 ಸಾಂಪ್ರದಾಯಿಕ ಸ್ಥಳಗಳಲ್ಲಿ ಪ್ರೊಜೆಕ್ಷನ್ ಮ್ಯಾಪಿಂಗ್ ಪ್ರದರ್ಶನಗಳನ್ನು ಸಂಸ್ಕೃತಿ ಸಚಿವಾಲಯ...
Date : Friday, 28-04-2023
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸಂಬಂಧಗಳ ವೃದ್ಧಿಯು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯ ಪ್ರಾಬಲ್ಯವನ್ನು ಆಧರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಪಾದಿಸಿದ್ದಾರೆ. ಅಸ್ತಿತ್ವದಲ್ಲಿರುವ ಒಪ್ಪಂದಗಳ ಉಲ್ಲಂಘನೆಯು ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಧಾರವನ್ನು ಕಳೆದುಕೊಂಡಿದೆ ಮತ್ತು ಗಡಿಯಲ್ಲಿನ ಸಂಘರ್ಷವು...
Date : Thursday, 27-04-2023
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ನರೇಂದ್ರಮೋದಿ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್ ಖಂಡಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ, ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರ್ಗೆಯವರು...
Date : Thursday, 27-04-2023
ಬೆಂಗಳೂರು: ಕಾಂಗ್ರೆಸ್ನ ನಿರಂತರ ಸುಳ್ಳುಗಳು ಮತ್ತು ಇದರ ಹಿಂದಿನ ಸತ್ಯಾಂಶಗಳ ಕುರಿತ ‘ಅಸತೋಮ ಸದ್ಗಮಯ’ ಕಿರು ಹೊತ್ತಿಗೆಯನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಬಿಡುಗಡೆ ಮಾಡಿದರು. ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,...
Date : Thursday, 27-04-2023
ಬೆಂಗಳೂರು: ನರಗುಂದದಲ್ಲಿ ಇಂದು ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ‘ನರೇಂದ್ರಮೋದಿ ವಿಷದ ಹಾವು. ಆ ಹಾವಿನ ವಿಷ ನೆಕ್ಕಿದರೆ ಸತ್ತಂತೆ. ಮಲಗಿಬಿಡ್ತೀರಾ.’ ಎಂದಿದ್ದಾರೆ. ಈ ಹೇಳಿಕೆ ಸಂಬಂಧ ಮಲ್ಲಿಕಾರ್ಜುನ ಖರ್ಗೆ ತಕ್ಷಣವೇ ಮೋದಿಯವರು ಮತ್ತು ಜನರ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಜನರೇ...
Date : Thursday, 27-04-2023
ಬೆಂಗಳೂರು: ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ನರಗುಂದದಲ್ಲಿ ಮೋದಿಯವರನ್ನು ವಿಷದ ಹಾವೆಂದು ಕರೆಯುವ ಮೂಲಕ ತೀರಾ ತುಚ್ಛವಾಗಿ ಮಾತನಾಡಿದ್ದಾರೆ. ದೇಶಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿರುವ ನಾಯಕನನ್ನು ಈ ರೀತಿ ಕರೆದಿರುವ ಕಾಂಗ್ರೆಸ್ ಕೂಡಲೇ ಜನರ ಕ್ಷಮೆ ಕೇಳಬೇಕು ಎಂದು...
Date : Thursday, 27-04-2023
ನವದೆಹಲಿ: ಶುಕ್ರವಾರ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಇರಾನ್‌ನ ರಕ್ಷಣಾ ಸಚಿವ ಮೊಹಮ್ಮದ್ ರೆಜಾ ಘರೈ ಅಷ್ಟಿಯಾನಿ ಗುರುವಾರ ದೆಹಲಿಗೆ ಆಗಮಿಸಿದ್ದಾರೆ. ಸಚಿವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ...
Date : Thursday, 27-04-2023
ನವದೆಹಲಿ: ವೈದ್ಯಕೀಯ ಸಾಧನಗಳ ನೀತಿಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ. ಮುಂದಿನ ಐದು ವರ್ಷಗಳಲ್ಲಿ ವೈದ್ಯಕೀಯ ಸಾಧನಗಳ ಉದ್ಯಮವನ್ನು ಪ್ರಸ್ತುತ ಇರುವ $11 ಶತಕೋಟಿಯಿಂದ $50 ಶತಕೋಟಿಗೆ ಸಮಗ್ರ ರೀತಿಯಲ್ಲಿ ಉತ್ತೇಜಿಸುವ ಗುರಿಯನ್ನು ಇದು ಹೊಂದಿದೆ. ಉತ್ಪಾದನೆ ಮತ್ತು ನಾವೀನ್ಯತೆಗೆ...