Date : Thursday, 27-04-2023
ಮುಂಬಯಿ: ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮುಂಬರುವ ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದರೂ ಪ್ರಶಸ್ತಿ ಬೇಡ ಎಂದು ನಿರಾಕರಿಸಿದ್ದಾರೆ. ಅವರ ಚಲನಚಿತ್ರ ʼದಿ ಕಾಶ್ಮೀರ್ ಫೈಲ್ಸ್ʼ ಅತ್ಯುತ್ತಮ ನಿರ್ದೇಶಕ ಸೇರಿದಂತೆ ಏಳು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಆದರೆ ಪ್ರಶಸ್ತಿಗೆ ಅವರು ʼನೋʼ ಎಂದಿದ್ದಾರೆ. ಈ...
Date : Thursday, 27-04-2023
ನವದೆಹಲಿ: ಆಸ್ಪತ್ರೆಗಳಲ್ಲಿ ದಾದಿಯರಿಗೆ ಹೆಚ್ಚುತ್ತಿರುವ ಬೇಡಿಕೆಗೆ ಸಂಬಂಧಿಸಿದಂತೆ ಭಾರತ ಸರ್ಕಾರವು ಮಹತ್ವದ ಯೋಜನೆಯನ್ನು ತರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಹೊಸದಾಗಿ ತೆರೆದಿರುವ ವೈದ್ಯಕೀಯ ಕಾಲೇಜುಗಳ ಜೊತೆಗೆ ಈ...
Date : Thursday, 27-04-2023
ನವದೆಹಲಿ: ಯುಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದತ್ತಿ ಸಂಸ್ಥೆಯು ಲಂಡನ್‌ನಲ್ಲಿ ಜಗನ್ನಾಥನ ಮೊದಲ ದೇವಾಲಯವನ್ನು ನಿರ್ಮಿಸಲು ಯೋಜಿಸುತ್ತಿದೆ. ಈ ಯೋಜನೆಯನ್ನು ಒಡಿಶಾ ಮೂಲದ ಉದ್ಯಮಿಯೊಬ್ಬರು ಬೆಂಬಲಿಸಿದ್ದಾರೆ ಮತ್ತು ಅವರು ದೇಗುಲ ನಿರ್ಮಾಣಕ್ಕೆ 2.5 ಕೋಟಿ ಪೌಂಡ್ ನೀಡುವ ವಾಗ್ದಾನ ಮಾಡಿದ್ದಾರೆ ಮತ್ತು ಮುಂದಿನ ವರ್ಷದ...
Date : Thursday, 27-04-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನಿನ್ನೆ ಬಾರಾಮುಲ್ಲಾ, ಬಂಡಿಪೋರಾ, ಗಂದರ್‌ಬಾಲ್ ಮತ್ತು ಶೋಪಿಯಾನ್‌ನಲ್ಲಿ ಪಿಎಂ ಪ್ಯಾಕೇಜ್ ಉದ್ಯೋಗಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ 576 ವಸತಿ ವಸತಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲೆಫ್ಟಿನೆಂಟ್ ಗವರ್ನರ್, ನೌಕರರ...
Date : Thursday, 27-04-2023
ಬೆಂಗಳೂರು: ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ನಡೆಸಿದ “ಲೈವ್ ವರ್ಚುವಲ್ ರ‍್ಯಾಲಿ”ಗೆ ಅಭುತಪೂರ್ವ ಸ್ಪಂದನೆ ವ್ಯಕ್ತವಾಯಿತು. ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ...
Date : Thursday, 27-04-2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕದ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುವಲ್ ಆಗಿ ಸಂವಾದ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಕಾರ್ಯಕರ್ತರನ್ನು ಪ್ರೇರೇಪಿಸಿದ್ದಾರೆ. “ಕರ್ನಾಟಕದ ಸಮೃದ್ಧ ಪರಂಪರೆಯ ಪ್ರತಿನಿಧಿಗಳಾಗಿ ಮತ್ತು ರಾಷ್ಟ್ರ ಭಕ್ತಿಯಿಂದ ಪ್ರೇರೇಪಿತರಾದ ಬಿಜೆಪಿಯ ಕಾರ್ಯಕರ್ತರು...
Date : Thursday, 27-04-2023
ನವದೆಹಲಿ: ಆಪರೇಷನ್ ಕಾವೇರಿ ಅಡಿಯಲ್ಲಿ ಸಂಘರ್ಷ ಪೀಡಿತ ಸುಡಾನ್‌ನಿಂದ ಸುಮಾರು 1100 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲಾಗಿದೆ. ವಿದೇಶಾಂಗ ಸಚಿವಾಲಯದ ಪ್ರಕಾರ, 128 ಭಾರತೀಯ ನಾಗರಿಕರ ಆರನೇ ಬ್ಯಾಚ್ ನಿನ್ನೆ ಸುಡಾನ್‌ನಿಂದ ಹೊರಟಿದೆ. ಭಾರತೀಯ ನೌಕಾಪಡೆಯ ಹಡಗುಗಳು ಮತ್ತು ಐಎಎಫ್ ವಿಮಾನಗಳ ಮೂಲಕ...
Date : Thursday, 27-04-2023
ಬೆಂಗಳೂರು: ಕಾಂಗ್ರೆಸ್ ನ ನಿರಂತರ ಸುಳ್ಳುಗಳು ಮತ್ತು ಇದರ ಹಿಂದಿನ ಸತ್ಯಾಂಶಗಳ ಕುರಿತ ‘ಅಸತೋಮ ಸದ್ಗಮಯ’ ಕಿರು ಹೊತ್ತಿಗೆಯನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಬುಧವಾರ ಬಿಡುಗಡೆ ಮಾಡಿದರು. ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ...
Date : Thursday, 27-04-2023
ನವದೆಹಲಿ: ಉತ್ತರಾಖಂಡದಲ್ಲಿ ಇಂದು ಬೆಳಗ್ಗೆ 7.10ಕ್ಕೆ ಶ್ರೀ ಬದರಿನಾಥ ಧಾಮದ ಪವಿತ್ರ ದ್ವಾರಗಳನ್ನು ಭಕ್ತರಿಗಾಗಿ ತೆರೆಯಲಾಯಿತು. ವೈದಿಕ ಸ್ತೋತ್ರ ಪಠಣಗಳ ನಡುವೆ ದ್ವಾರಗಳನ್ನು ತೆರೆಯಲಾಯಿತು. ಧಾಮವನ್ನು ಸೂರ್ಯಕಾಂತಿ ಹೂವಿನಿಂದ ಅಲಂಕರಿಸಲಾಗಿತ್ತು. ಅರ್ಚಕರಿಂದ ಮೊದಲ ಪೂಜೆ ನೆರವೇರಿತು. ವರದಿಗಳ ಪ್ರಕಾರ, ಧಾಮದ ದ್ವಾರಗಳನ್ನು...
Date : Wednesday, 26-04-2023
ನವದೆಹಲಿ: ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ಎಸ್ ಎಂ ಶಫಿಯುದ್ದೀನ್ ಅವರು ಇಂದು ಮೂರು ದಿನಗಳ ಅಧಿಕೃತ ಭೇಟಿಗಾಗಿ ಢಾಕಾದಿಂದ ಭಾರತಕ್ಕೆ ಆಗಮಿಸಿದ್ದಾರೆ. ಅವರು ಭಾರತೀಯ ಸೇನಾ ಮುಖ್ಯಸ್ಥ ಚೀಫ್ ಆಫ್ ಆರ್ಮಿ ಸ್ಟಾಫ್ (ಸಿಎಎಸ್) ಜನರಲ್ ಮನೋಜ್ ಪಾಂಡೆ ಅವರ...