Date : Wednesday, 26-04-2023
ದಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಇಂದು ನಕ್ಸಲರು ನಡೆಸಿದ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಅರನ್‌ಪುರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ನಕ್ಸಲರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಜಿಲ್ಲಾ ರಿಸರ್ವ್ ಗಾರ್ಡ್-ಡಿಆರ್‌ಜಿ ತಂಡವು...
Date : Wednesday, 26-04-2023
ಬೆಂಗಳೂರು: ಬಿಜೆಪಿ ಎಲ್ಲರ ಮನ ಗೆಲ್ಲುತ್ತಿದೆ. ನವ ಭಾರತ ನಿರ್ಮಾಣದಲ್ಲಿ ಮತ್ತು ಅಭಿವೃದ್ಧಿಶೀಲ ಕರ್ನಾಟಕದ ವಿಚಾರದಲ್ಲಿ ಅದು ಪ್ರಮುಖ ಪಾತ್ರ ವಹಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಕೇಂದ್ರದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳು ಮತ್ತು ಆಯುಷ್ ಖಾತೆ...
Date : Wednesday, 26-04-2023
ಬೆಳಗಾವಿ: ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗ, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್ ಹೀಗಿರುವಾಗ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅವಶ್ಯಕತೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ...
Date : Wednesday, 26-04-2023
ನವದೆಹಲಿ: ಪ್ರಧಾನಿ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ 100 ಸಂಚಿಕೆಗಳನ್ನು ಆಚರಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆಯೋಜಿಸಿದ್ದ ‘ಮನ್ ಕಿ ಬಾತ್ @100’ ರಾಷ್ಟ್ರೀಯ ಸಮಾವೇಶದಲ್ಲಿ ನಟ ಅಮೀರ್ ಖಾನ್ ಭಾಗವಹಿಸಿದ್ದರು. ದೇಶದ ಜನರೊಂದಿಗೆ ಸಂವಹನ ನಡೆಸುವ ವಿನೂತನ...
Date : Wednesday, 26-04-2023
ಬೆಂಗಳೂರು: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ. ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮನವಿ ಮಾಡಿದರು. ಮಂಡ್ಯದಲ್ಲಿ...
Date : Wednesday, 26-04-2023
ಬೆಂಗಳೂರು: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೆ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
Date : Wednesday, 26-04-2023
ನವದೆಹಲಿ: ದೇಶದ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಜನರು ಹೆಮ್ಮೆ ಪಡಬೇಕು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು. ಭಾರತವನ್ನು ವೈವಿಧ್ಯತೆಯ ನಾಡು ಎಂದು ಕರೆದ ಮೋದಿ, ವೈವಿಧ್ಯತೆಯೇ ನಮ್ಮನ್ನು ರಾಷ್ಟ್ರವಾಗಿ ಬಲಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ವೀಡಿಯೋ ಕಾನ್ಫರೆನ್ಸಿಂಗ್...
Date : Wednesday, 26-04-2023
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ರಕ್ಷಣೆಯಿಲ್ಲ. ಆ ಪಕ್ಷದ ದಲಿತ ಸಂರಕ್ಷಕ ಎನ್ನುವ ಹಣೆಪಟ್ಟಿ ಕಿತ್ತು ಹೋಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹೇಳಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ...
Date : Wednesday, 26-04-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಂಡೀಗಢದ ಎಸ್‌ಎಡಿ ಪ್ರಧಾನ ಕಚೇರಿಯಲ್ಲಿ ಪಂಜಾಬ್‌ನ ಅಗಲಿದ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಏಪ್ರಿಲ್ 25 ರಂದು ಮೊಹಾಲಿಯಲ್ಲಿ...
Date : Wednesday, 26-04-2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ದೇಶದ ಪ್ರತಿಯೊಬ್ಬ ಜನರ ಹೃದಯವನ್ನು ಸ್ಪರ್ಶಿಸುವ ಸಕಾರಾತ್ಮಕತೆಯ ದಾರಿದೀಪ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಬಣ್ಣಿಸಿದ್ದಾರೆ. ಕಾರ್ಯಕ್ರಮವನ್ನು ವೈವಿಧ್ಯತೆಯ ಪುಷ್ಪಗುಚ್ಛ ಎಂದು ಬಣ್ಣಿಸಿದ ಅವರು, ಆಕಾಶವಾಣಿಯಲ್ಲಿನ...