News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ ನಳಿನ್‍ಕುಮಾರ್ ಕಟೀಲ್, ಕೆ.ಗೋಪಾಲಯ್ಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಅಬಕಾರಿ ಸಚಿವ ಕೆ. ಗೋಪಾಲಯ್ಯನವರು ಇಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಚುನಾವಣಾ ಪ್ರಚಾರ ಮಾಡಿದರು. ಕ್ಷೇತ್ರದ ಕಾರ್ಯಕರ್ತರು...

Read More

ಕರ್ನಾಟಕವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲು ಬಿಜೆಪಿ ಬೆಂಬಲಿಸಿ: ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕರ್ನಾಟಕದಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದ್ದಾರೆ. ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ಸರ್ವತೋಮುಖ ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆ ಬೇಕಾದರೆ ಆಡಳಿತಾರೂಢ...

Read More

ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ಪುರಸ್ಕಾರ ‘ಆರ್ಡರ್ ಆಫ್ ಆಸ್ಟ್ರೇಲಿಯಾ’ ಪ್ರದಾನ

ನವದೆಹಲಿ: ಭಾರತೀಯ ಉದ್ಯಮಿ ರತನ್ ಟಾಟಾ ಅವರು ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವವಾದ ‘ಆರ್ಡರ್ ಆಫ್ ಆಸ್ಟ್ರೇಲಿಯಾ’ ಗೌರವವನ್ನು ಪಡೆದರು. ಭಾರತದ ಉದ್ಯಮಿ ರತನ್ ಟಾಟಾ ಅವರಿಗೆ ಆಸ್ಟ್ರೇಲಿಯಾ ರಾಯಭಾರಿ ‘ಆರ್ಡರ್ ಆಫ್ ಆಸ್ಟ್ರೇಲಿಯ’ ಪ್ರಶಸ್ತಿ ಪ್ರದಾನಿಸಿ ಸನ್ಮಾನಿಸಿದರು. ಬಳಿಕ ಮಾತನಾಡಿದ...

Read More

ಇಂದು ವಿಶ್ವ ಮಲೇರಿಯಾ ದಿನ: ಮಲೇರಿಯಾ ನಿರ್ಮೂಲನೆಯತ್ತ ಭಾರತದ ದೃಢ ಹೆಜ್ಜೆ

ನವದೆಹಲಿ: ಇಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತಿದೆ. ಮಲೇರಿಯಾವನ್ನು ನಿಯಂತ್ರಿಸಲು ಜಾಗತಿಕ ಪ್ರಯತ್ನಗಳನ್ನು ಗುರುತಿಸಲು ಪ್ರತಿ ವರ್ಷ ಏಪ್ರಿಲ್ 25 ರಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಮಲೇರಿಯಾ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ನಿರಂತರ ಹೂಡಿಕೆ ಮತ್ತು ನಿರಂತರ ರಾಜಕೀಯ ಬದ್ಧತೆಯ...

Read More

ಕೇರಳದಲ್ಲಿ ಮೋದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ತಿರುವನಂತಪುರ ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ನೀಡಿದರು. ಈ ರೈಲು ಕೇರಳದ 11 ಜಿಲ್ಲೆಗಳನ್ನು ಒಳಗೊಂಡು ಸಂಚರಿಸಲಿದೆ. ತಿರುವನಂತಪುರ ಮತ್ತು ಕಾಸರಗೋಡು...

Read More

ಇಂದು ಭಕ್ತರಿಗಾಗಿ ತೆರೆದ ಕೇದಾರನಾಥ ಬಾಗಿಲು

ನವದೆಹಲಿ: ಶ್ಲೋಕಗಳ ಪಠಣ (ಸ್ತೋತ್ರಗಳು) ಮತ್ತು ಗಟ್ಟಿಯಾದ ಡ್ರಮ್‌ಬಿಟ್‌ಗಳ ಮಧ್ಯೆ ಕೇದಾರನಾಥ ಧಾಮದ ಬಾಗಿಲುಗಳು ಯಾತ್ರಾರ್ಥಿಗಳಿಗೆ ಇಂದು ತೆರೆಯಲ್ಪಟ್ಟವು. ಕೇದಾರನಾಥ ದೇವಸ್ಥಾನದ ಪ್ರಧಾನ ಅರ್ಚಕ ಜಗದ್ಗುರು ರಾವಲ್ ಭೀಮಾ ಶಂಕರ ಲಿಂಗ ಶಿವಾಚಾರ್ಯರು ದ್ವಾರಗಳನ್ನು ತೆರೆದರು. ಕೇದಾರನಾಥ ದೇವಾಲಯವು ಶಿವನಿಗೆ ಸಮರ್ಪಿತವಾಗಿರುವ...

Read More

ದೇಶದಾದ್ಯಂತ PFI ನ ಒಟ್ಟು 17 ಸ್ಥಳಗಳ ಮೇಲೆ NIA ದಾಳಿ

ನವದೆಹಲಿ: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಮ್ಮೆ ಮಹತ್ವದ ಕ್ರಮ ಕೈಗೊಂಡಿದೆ. ದೇಶದಾದ್ಯಂತ PFI ನ ಒಟ್ಟು 17 ಸ್ಥಳಗಳ ಮೇಲೆ NIA ದಾಳಿ ಮಾಡಿದೆ ಎಂದು ಮೂಲಗಳು ತಿಳಿಸಿವೆ....

Read More

1 ಲಕ್ಷಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿ ಮಹತ್ವದ ಮೈಲಿಗಲ್ಲು ಸಾಧಿಸಿದೆ ಟೆಲಿ-ಮಾನಸ್

ನವದೆಹಲಿ: ಆರೋಗ್ಯ ಸಚಿವಾಲಯದ ಟೆಲಿ ಮೆಂಟಲ್ ಹೆಲ್ತ್ ಅಸಿಸ್ಟೆನ್ಸ್  ಆಂಡ್ ನೆಟ್‌ವರ್ಕಿಂಗ್ ಅಕ್ರಾಸ್ ಸ್ಟೇಟ್ಸ್ (ಟೆಲಿ-ಮಾನಸ್) ಸಹಾಯವಾಣಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಾರಂಭವಾದಾಗಿನಿಂದ ಒಂದು ಲಕ್ಷಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.‌ ಈ ಸಾಧನೆಗಾಗಿ ಕೇಂದ್ರ ಆರೋಗ್ಯ ಸಚಿವ...

Read More

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಬೆದರಿಕೆ ಕರೆ: ಪ್ರಕರಣ ದಾಖಲು

ಲಕ್ನೋ: ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಲಕ್ನೋದಲ್ಲಿ ಅಪರಿಚಿತ ಕರೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿದ ಸಂಖ್ಯೆ ‘ಡಯಲ್ 112’...

Read More

‘ಮನ್ ಕಿ ಬಾತ್’ ಭಾರತೀಯ ನಾಗರಿಕರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ: ಸಮೀಕ್ಷೆ

ನವದೆಹಲಿ: ಆಲ್ ಇಂಡಿಯಾ ರೇಡಿಯೊದ ಮಾಸಿಕ ಕಾರ್ಯಕ್ರಮ ಮನ್ ಕಿ ಬಾತ್ ಭಾರತೀಯ ನಾಗರಿಕರ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರಿದೆ ಮತ್ತು ಅವರಲ್ಲಿ ಆಶಾವಾದ ಮತ್ತು ಸಂತೋಷದ ಭಾವವನ್ನು ಹುಟ್ಟುಹಾಕಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಐಐಎಂ, ರೋಹ್ಟಕ್ ಮತ್ತು ಪ್ರಸಾರ...

Read More

Recent News

Back To Top