News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆರೋಗ್ಯಕರ ಭಾರತ ಪ್ರಧಾನಿ ನರೇಂದ್ರ ಮೋದಿಯವರ ಗುರಿ: ಕಿಶನ್‌ ರೆಡ್ಡಿ

ನವದೆಹಲಿ: ಆರೋಗ್ಯಕರ ಭಾರತವನ್ನು ಸಾಧಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಗುರಿಯಾಗಿದೆ ಮತ್ತು ಕೇಂದ್ರ ಸರ್ಕಾರ ಈ ದಿಸೆಯಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರು ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಆರೋಗ್ಯಕರ ಶಿಶು ಪ್ರದರ್ಶನ...

Read More

ಸಿದ್ದರಾಮಯ್ಯ ಕ್ಷಮೆ ಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದ ಸಿದ್ಧರಾಮಯ್ಯ ಅವರ ಹೇಳಿಕೆ ಖಂಡನೀಯ. ಇದು ಕರ್ನಾಟಕಕ್ಕೆ ಮಾಡಿದ ಅವಮಾನ. ಸಿದ್ಧರಾಮಯ್ಯ ಅವರು ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಆಗ್ರಹಿಸಿದರು. ಹುಬ್ಬಳ್ಳಿಯ ಬಿಜೆಪಿ...

Read More

ಇಂದಿನಿಂದ ಎರಡು ದಿನಗಳ ಕೇರಳ ಪ್ರವಾಸದಲ್ಲಿ ಮೋದಿ: ವಿವಿಧ ಯೋಜನೆಗಳಿಗೆ ಚಾಲನೆ

ನವದೆಹಲಿ: ಎರಡು ದಿನಗಳ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಕೊಚ್ಚಿಗೆ ಆಗಮಿಸಿದ್ದಾರೆ. ಅವರು ಇಂದು ಸಂಜೆ ಕೊಚ್ಚಿಯಲ್ಲಿ ಯುವ ಸಮಾವೇಶದಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಕೇರಳದಲ್ಲಿ ಮೋದಿ ಹಲವಾರು ಹೊಸ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ ಎಂದು ವರದಿಗಳು...

Read More

ಸುಡಾನ್‌ನಿಂದ ಭಾರತೀಯರ ಸ್ಥಳಾಂತರಕ್ಕೆ ಜೆಡ್ಡಾದಲ್ಲಿ ಸಜ್ಜಾಗಿ ನಿಂತಿದೆ IAF ವಿಮಾನಗಳು

ನವದೆಹಲಿ: ಸುಡಾನ್‌ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಸಿದ್ಧತೆಯ ಭಾಗವಾಗಿ ಎರಡು ಭಾರತೀಯ ವಾಯುಪಡೆಯ C-130J ವಿಮಾನಗಳು ಜೆಡ್ಡಾದಲ್ಲಿ ಸಿದ್ಧವಾಗಿ ನಿಂತಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಐಎನ್‌ಎಸ್ ಸುಮೇಧಾ ಕೂಡ ಪೋರ್ಟ್ ಸುಡಾನ್ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. ತತ್‌ಕ್ಷಣದ ಯೋಜನೆಗಳು...

Read More

ಗಯಾನಾದಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದ ಜೈಶಂಕರ್

ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಗಯಾನಾದಲ್ಲಿ ನಿನ್ನೆ ಸಂಜೆ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗಯಾನಾ ಉಪಾಧ್ಯಕ್ಷ ಭಾರತ್ ಜಗದೇವ್ ಮತ್ತು ಸ್ಪೀಕರ್ ಮಂಜೂರ್ ನಾದಿರ್ ಅವರಿಗೆ ಜೈಶಂಕರ್ ಧನ್ಯವಾದ ಅರ್ಪಿಸಿದರು. ಅಲ್ಲದೇ ಈ...

Read More

ಸಿದ್ದರಾಮಯ್ಯ ವಿರುದ್ಧ ಚುನಾವಣಾಧಿಕಾರಿಗೆ ದೂರು

ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು ನಿನ್ನೆ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ...

Read More

ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ

ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ...

Read More

ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ, ಬೀದಿ ನಾಟಕ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ...

Read More

ಇಸ್ರೋದಿಂದ ಎರಡು ಸಿಂಗಾಪುರದ ಗ್ರಾಹಕ ಉಪಗ್ರಹಗಳ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ವಾಣಿಜ್ಯ ಮಿಷನ್‌ ಅಡಿ ಸಿಂಗಾಪುರದ  ಎರಡು ಗ್ರಾಹಕ ಉಪಗ್ರಹಗಳನ್ನು ಉಡಾವಣೆ ಮಾಡಿದೆ. 228 ಟನ್ ತೂಕದ PSLV ತನ್ನ 57 ನೇ ಹಾರಾಟದಲ್ಲಿ, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ನಿಲ್ದಾಣದಿಂದ ಪೂರ್ವದ...

Read More

ಬಿ.ವಿ ಶ್ರೀನಿವಾಸ್ ವಿರುದ್ಧ ಆರೋಪ: ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆಯನ್ನೇ ಉಚ್ಛಾಟಿಸಿದ ಕಾಂಗ್ರೆಸ್

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕೂಡಲೇ...

Read More

Recent News

Back To Top