News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಲವ್‌ ಜಿಹಾದ್‌ ಉತ್ತೇಜಿಸುವ ವಿಡಿಯೋ ವಿರುದ್ಧ ವ್ಯಕ್ತವಾಗುತ್ತಿದೆ ಆಕ್ರೋಶ

ನವದೆಹಲಿ: ಈದ್ ಶುಭಾಶಯಗಳ ಹೆಸರಿನಲ್ಲಿ ಹಿಂದೂ ಸಂಸ್ಕೃತಿಯನ್ನು ಅಗೌರವಗೊಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ವೀಡಿಯೋದಲ್ಲಿ, ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಕೋರಿಕೆಯ ಮೇರೆಗೆ ಹಿಂದೂ ಪ್ರೇಮಿಯು ಇಸ್ಲಾಂಗೆ ಮತಾಂತರಗೊಳ್ಳುವುದನ್ನು ಸೂಚಿಸುತ್ತದೆ. ಹಿಂದೂ ಧರ್ಮದ ಸಂಕೇತವಾದ ಬಿಂದಿಯನ್ನು...

Read More

ವಿಶ್ವ ಭೂ ದಿನ: ಭೂ ಸಂರಕ್ಷಣೆ ಮಾಡುತ್ತಿರುವವರ ಕಾರ್ಯ ಶ್ಲಾಘಿಸಿದ ಮೋದಿ

‌ನವದೆಹಲಿ: ವಿಶ್ವ ಭೂ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿಯ ಒಳಿತಿಗಾಗಿ ಶ್ರಮಿಸುತ್ತಿರುವ ಎಲ್ಲರ ಪ್ರಯತ್ನವನ್ನು ಶ್ಲಾಘಿಸಿದರು. ಟ್ವೀಟ್ ಮಾಡಿರುವ ಮೋದಿ, “ಭೂ ದಿನದಂದು, ನಮ್ಮ ಭೂಮಿಯನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವ ಎಲ್ಲ ಜನರನ್ನು ನಾನು ಪ್ರಶಂಸಿಸುತ್ತೇನೆ. ಪ್ರಕೃತಿಯೊಂದಿಗೆ ಸಾಮರಸ್ಯದಿಂದ...

Read More

ಇಂದು ತೆರೆಯಲ್ಪಟ್ಟ ಪವಿತ್ರ ಗಂಗೋತ್ರಿ ಮತ್ತು ಯಮುನೋತ್ರಿ ಧಾಮದ ಬಾಗಿಲು

ನವದೆಹಲಿ: ಉತ್ತರಾಖಂಡದಲ್ಲಿರುವ ಪವಿತ್ರ ಗಂಗೋತ್ರಿ ಧಾಮ ಮತ್ತು ಯಮುನೋತ್ರಿ ಧಾಮದ ಬಾಗಿಲು ತೆರೆಯುವುದರೊಂದಿಗೆ ಚಾರ್ ಧಾಮ್ ಯಾತ್ರೆ ಇಂದು ಆರಂಭವಾಗಿದೆ. ಅಕ್ಷಯ ತೃತಿಯದಂದು 12.35 ಕ್ಕೆ ಗಂಗೋತ್ರಿ ಧಾಮದ ಬಾಗಿಲು ಮತ್ತು 12.41 ಕ್ಕೆ ವೇದ ಘೋಷಗಳ ನಡುವೆ ಯಮುನೋತ್ರಿ ಧಾಮದ...

Read More

ಪಂಜಾಬಿನಲ್ಲಿ ಖಲಿಸ್ತಾನ್ ಪರವಾದ ಅಲೆ ಇಲ್ಲ: ಅಮಿತ್‌ ಶಾ

ಬೆಂಗಳೂರು:  ಪಂಜಾಬಿನಲ್ಲಿ ಖಲಿಸ್ತಾನ್ ಪರವಾದ ಅಲೆ ಇಲ್ಲ ಮತ್ತು ಕೇಂದ್ರ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಂಜಾಬ್ ಸರ್ಕಾರ ಉತ್ತಮ ಕೆಲಸ ಮಾಡಿದೆ ಮತ್ತು ಕೇಂದ್ರವು ಸಹಕಾರ ನೀಡುತ್ತಿದೆ ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ....

Read More

ನ್ಯಾಯಾಲಯದಲ್ಲಿ ಹಿನ್ನಡೆ: ಅಧಿಕೃತ ನಿವಾಸವನ್ನು ಖಾಲಿ ಮಾಡಿದ ರಾಹುಲ್‌ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯ ಸಂಸದ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಕೊನೆಯ ದಿನವಾದ ಇಂದು ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ...

Read More

ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಜೋ ಬೈಡೆನ್‌ ಆಗಮನ: ಯುಎಸ್‌ ಆಡಳಿತ

ವಾಷಿಂಗ್ಟನ್: ಯುಎಸ್ ಅಧ್ಯಕ್ಷ ಜೋ ಬಿಡೆನ್ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪ್ರಯಾಣಿಸಲು ಎದುರು ನೋಡುತ್ತಿದ್ದಾರೆ, 2023 ಭಾರತ-ಯುಎಸ್ ಸಂಬಂಧಕ್ಕೆ ಮಹತ್ವದ ವರ್ಷ ಆಗಲಿದೆ ಎಂದು ಯುಎಸ್‌ ಆಡಳಿತದ ಮೂಲಗಳು ತಿಳಿಸಿವೆ. G-20 ನಲ್ಲಿ ಭಾರತದ ನಾಯಕತ್ವವು ವಿಶ್ವದಲ್ಲಿ ಒಳ್ಳೆಯದಕ್ಕಾಗಿ ಶಕ್ತಿಯಾಗಿ ನಿಲ್ಲುವ ಸಾಮರ್ಥ್ಯವನ್ನು...

Read More

9 ದಿನಗಳ ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್ ದೇಶಗಳ ಪ್ರವಾಸದಲ್ಲಿ ಜೈಶಂಕರ್

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಗಯಾನಾದ ಜಾರ್ಜ್‌ಟೌನ್‌ಗೆ ಮೂರು ದಿನಗಳ ಭೇಟಿಗಾಗಿ ಇಂದು ಮುಂಜಾನೆ ತಲುಪಿದರು. ಅಲ್ಲಿನ ವಿದೇಶಾಂಗ ಸಚಿವ ಹಗ್ ಟಾಡ್ ಅವರನ್ನು ಸ್ವಾಗತಿಸಿದರು. ಸಚಿವರು ಅಲ್ಲಿನ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ ಮತ್ತು ಹಲವಾರು ಸಚಿವರೊಂದಿಗೆ...

Read More

ಸುಡಾನ್‌ ಸಂಘರ್ಷ: ಸ್ಥಳಾಂತರ ಕಾರ್ಯಾಚರಣೆ ಬಗ್ಗೆ ಚರ್ಚಿಸಲು ಮೋದಿ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಡಾನ್‌ನಲ್ಲಿನ ಭದ್ರತಾ ಪರಿಸ್ಥಿತಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು, ಅಲ್ಲಿ ಸಿಲುಕಿರುವ ಭಾರತೀಯರಿಗೆ ಸ್ಥಳಾಂತರಿಸುವ ಯೋಜನೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ. ವಿದೇಶಾಂಗ ಸಚಿವ...

Read More

ಕಾಂಗ್ರೆಸ್ ಪಕ್ಷದ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ಅವರು ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ದೂರು ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

Read More

ಯಾವ ಮೀಸಲಾತಿ ತೆಗೆಯುತ್ತೀರಿ?: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ವಿವಿಧ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ವಾಪಸ್ ಪಡೆಯುತ್ತೇವೆ ಎನ್ನುತ್ತಿರುವ ಕಾಂಗ್ರೆಸ್, ಯಾವ ಮೀಸಲಾತಿಯನ್ನು ತೆಗೆಯಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಬಿಜೆಪಿ ರಾಜ್ಯ ಮಾಧ್ಯಮ...

Read More

Recent News

Back To Top