Date : Friday, 21-04-2023
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ಇಂದು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರನ್ನು ಭೇಟಿ ಮಾಡಿದರು ಮತ್ತು ಸುಡಾನ್‌ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಕುರಿತು ಚರ್ಚಿಸಿದರು. ರಾಜತಾಂತ್ರಿಕ ಪ್ರಕ್ರಿಯೆಗಳ ಮೂಲಕ ಕದನ ವಿರಾಮ ಸಾಧಿಸುವತ್ತ...
Date : Friday, 21-04-2023
ನವದೆಹಲಿ: ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸರ್ಕಾರಗಳು ಎರಡು ರಾಜ್ಯಗಳ ನಡುವಿನ ಅಂತರರಾಜ್ಯ ಗಡಿ ವಿವಾದ ಇತ್ಯರ್ಥಕ್ಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...
Date : Friday, 21-04-2023
ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರದವರೆಗೆ 3,600 ಅಭ್ಯರ್ಥಿಗಳು ಒಟ್ಟು 5,102 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ...
Date : Thursday, 20-04-2023
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಬೃಹತ್ ಸಮಾವೇಶ ನಡೆಸಿ ಬಳಿಕ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿ.ವೈ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸಮಾವೇಶದಲ್ಲಿ ಮಾತನಾಡಿದ ಬಿ.ವೈ ರಾಘವೇಂದ್ರ ಅವರು,...
Date : Thursday, 20-04-2023
ಬೆಂಗಳೂರು: ಡಿಜಿಟಲ್ ಮೂಲಸೌಕರ್ಯದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಇದು ಡಬಲ್ ಇಂಜಿನ್ ಬಿಜೆಪಿ ಸರ್ಕಾರದಿಂದ ಸಾಧ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ...
Date : Thursday, 20-04-2023
ನವದೆಹಲಿ: ದೇಶದ 25 ವಿಮಾನ ನಿಲ್ದಾಣಗಳು 100 ಪ್ರತಿಶತ ಹಸಿರು ಶಕ್ತಿಯನ್ನು ಬಳಸುತ್ತಿವೆ ಮತ್ತು 121 ವಿಮಾನ ನಿಲ್ದಾಣಗಳನ್ನು 2025 ರ ವೇಳೆಗೆ ಇಂಗಾಲ ತಟಸ್ಥಗೊಳಿಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗುರುವಾರ ಹೇಳಿದ್ದಾರೆ. ”ವಿಮಾನಯಾನ ಉದ್ಯಮದ ಹೊರಸೂಸುವಿಕೆಯ...
Date : Thursday, 20-04-2023
ನವದೆಹಲಿ: ವಾರಣಾಸಿಯ ಕಾಶಿ-ವಿಶ್ವನಾಥ ದೇವಸ್ಥಾನದ ಕಾರಿಡಾರ್‌ನಂತೆ ಗುವಾಹಟಿಯ ಕಾಮಾಖ್ಯ ದೇವಸ್ಥಾನದಲ್ಲಿ ಕಾರಿಡಾರ್ ನಿರ್ಮಿಸಲು ಅಸ್ಸಾಂ ಯೋಜಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಕಳೆದ ಮಂಗಳವಾರ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ನಿಮಿಷಗಳ ವೀಡಿಯೊದಲ್ಲಿ ಮಾ ಕಾಮಾಖ್ಯ ದೇವಾಲಯದ ಕಾರಿಡಾರ್‌ನ ಭವಿಷ್ಯದ...
Date : Thursday, 20-04-2023
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಹಿಂದೂ ವಿರೋಧಿ ಮತ್ತು ಮುಸಲ್ಮಾನರ ನಾಯಕ, ಅದೇ ಪಕ್ಷದ ಡಿ.ಕೆ.ಶಿವಕುಮಾರ್ ಕ್ರಿಮಿನಲ್‍ಗಳ, ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು....
Date : Thursday, 20-04-2023
ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಇಂದು ನವದೆಹಲಿಯಲ್ಲಿ 16 ನೇ ನಾಗರಿಕ ಸೇವೆಗಳ ದಿನಾಚರಣೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ನಾಗರಿಕ ಸೇವಾ ದಿನವು ನಾಗರಿಕ ಸೇವಕರು ನಾಗರಿಕರ ಉದ್ದೇಶಕ್ಕಾಗಿ ತಮ್ಮನ್ನು ತಾವು ಪುನಃ ಸಮರ್ಪಿಸಿಕೊಳ್ಳಲು, ಕೆಲಸದಲ್ಲಿ...
Date : Thursday, 20-04-2023
ನವದೆಹಲಿ: ಗೌತಮ ಬುದ್ಧನ ಉದಾತ್ತ ಬೋಧನೆಗಳು ಶತಮಾನಗಳಿಂದ ಅಸಂಖ್ಯಾತ ಜನರ ಮೇಲೆ ಪ್ರಭಾವ ಬೀರಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯಲ್ಲಿ ಮಾತನಾಡಿದ ಅವರು, “ಬುದ್ಧ ವ್ಯಕ್ತಿಯನ್ನು ಮೀರಿದ ತಿಳುವಳಿಕೆ ಮತ್ತು ಬುದ್ಧ...