Date : Thursday, 20-04-2023
ಲಂಡನ್: ಯುಕೆಯಲ್ಲಿನ ಕೆಲವೊಂದು ಕಡೆ ಹಿಂದೂ ವಿದ್ಯಾರ್ಥಿಗಳಿಗೆ ಮುಸ್ಲಿಂ ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದು, ಮತಾಂತರವಾಗುವಂತೆ ಪೀಡಿಸುತ್ತಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ಹೆನ್ರಿ ಜಾಕ್ಸನ್ ಸೊಸೈಟಿ ಎಂಬ ಥಿಂಕ್ ಟ್ಯಾಂಕ್‌ನ ವರದಿ ಬಹಿರಂಗಪಡಿಸಿದೆ. ಇಸ್ರೇಲ್‌ನ ಕ್ರಮಗಳಿಗೆ ಯಹೂದಿಗಳನ್ನು ಹೊಣೆಗಾರರನ್ನಾಗಿ ಮಾಡಿದ ರೀತಿಯಲ್ಲಿಯೇ ಭಾರತದಲ್ಲಿ...
Date : Thursday, 20-04-2023
ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿಗೆ ಮತ್ತೆ ಹಿನ್ನೆಡೆಯಾಗಿದೆ. ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯನ್ನು ಗುಜರಾತ್‌ನ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಗುರುವಾರ ತಿರಸ್ಕರಿಸಿದೆ....
Date : Thursday, 20-04-2023
ನ್ಯೂಯಾರ್ಕ್: ಸುಡಾನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳನ್ನು ಚರ್ಚಿಸುವ ಸಲುವಾಗಿ ವಿಶ್ವಸಂಸ್ಥೆ, ಆಫ್ರಿಕನ್ ಮತ್ತು ಅರಬ್ ನಾಯಕರು ಇಂದು ಸುಡಾನ್‌ನಲ್ಲಿ ವರ್ಚುವಲ್ ಸಭೆಯನ್ನು ನಡೆಸಲಿದ್ದಾರೆ. ಹೇಳಿಕೆಯೊಂದರಲ್ಲಿ ಯುಎನ್ ಮುಖ್ಯಸ್ಥರ ವಕ್ತಾರರು ಈ ಬಗ್ಗೆ ತಿಳಿಸಿದ್ದಾರೆ. ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್...
Date : Thursday, 20-04-2023
ಬೆಂಗಳೂರು: ಇಂದು ಏಪ್ರಿಲ್ 20, ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಿನ್ನೆ ಹಲವು ಹಿರಿಯ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಶಿಗ್ಗಾಂವ ಕ್ಷೇತ್ರದಿಂದ...
Date : Thursday, 20-04-2023
ನವದೆಹಲಿ: ಪರ್ವತಮಲಾ ಪರಿಯೋಜನಾ ಅಡಿಯಲ್ಲಿ 5 ವರ್ಷಗಳಲ್ಲಿ ರೋಪ್‌ವೇ ಹೊಂದಿರುವ 1200 ಕಿಲೋಮೀಟರ್‌ಗಿಂತಲೂ ಹೆಚ್ಚು ಉದ್ದದ 250 ಕ್ಕೂ ಹೆಚ್ಚು ಯೋಜನೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಯೋಜಿಸಿದೆ. ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಆಸ್ಟ್ರಿಯಾದ...
Date : Thursday, 20-04-2023
ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬುಧವಾರ ಬೀಜ ಉತ್ಪಾದನೆ, ಗುಣಮಟ್ಟದ ಬೀಜ ಗುರುತಿಸುವಿಕೆ ಮತ್ತು ಬೀಜ ಪ್ರಮಾಣೀಕರಣದ ಸವಾಲುಗಳನ್ನು ಎದುರಿಸಲು SATHI (ಬೀಜ ಪತ್ತೆಹಚ್ಚುವಿಕೆ, ದೃಢೀಕರಣ ಮತ್ತು ಹೋಲಿಸ್ಟಿಕ್ ಇನ್ವೆಂಟರಿ) ಪೋರ್ಟಲ್...
Date : Thursday, 20-04-2023
ನವದೆಹಲಿ: 2023ರ ಯುವಕರು 2047 ರಲ್ಲಿ ಭಾರತವನ್ನು ವ್ಯಾಖ್ಯಾನಿಸುತ್ತಾರೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ. ಶಾಂತಿ-ನಿರ್ಮಾಣ ಮತ್ತು ಸಾಮರಸ್ಯ: ಜಮ್ಮು ಮತ್ತು ಕಾಶ್ಮೀರದ ವಿಶ್ವವಿದ್ಯಾನಿಲಯದಲ್ಲಿ ಯುದ್ಧವಿಲ್ಲದ ಯುಗಕ್ಕೆ ನಾಂದಿ ಎಂಬ ವಿಷಯದ...
Date : Thursday, 20-04-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೆನಡಾದ ಸಚಿವೆ ಅನಿತಾ ಆನಂದ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಈ ಸಂದರ್ಭದಲ್ಲಿ ರಕ್ಷಣಾ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಮತ್ತು ರಕ್ಷಣೆಯನ್ನು ದ್ವಿಪಕ್ಷೀಯ ಸಂಬಂಧದ ಪ್ರಮುಖ ಆಧಾರ ಸ್ತಂಭವನ್ನಾಗಿ ಮಾಡಲು ಭಾರತ...
Date : Wednesday, 19-04-2023
ನವದೆಹಲಿ: ಸುಡಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಅಶಾಂತಿಯ ಹಿನ್ನೆಲೆಯಲ್ಲಿ ಸಂಘರ್ಷ ಪೀಡಿತ ದೇಶದಲ್ಲಿ ತನ್ನ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ವಿವಿಧ ದೇಶಗಳು ಮತ್ತು ವಿಶ್ವಸಂಸ್ಥೆಯೊಂದಿಗೆ ಸಹಕರಿಸುತ್ತಿದೆ. ಯುಎಸ್, ಯುಕೆ, ಸೌದಿ ಅರೇಬಿಯಾ ಮತ್ತು ಯುಎಇ ಜೊತೆ ಭಾರತ ಮಾತುಕತೆ ನಡೆಸಿದೆ...
Date : Wednesday, 19-04-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಶಿಮ್ಲಾದ YARROWS ನಲ್ಲಿ ನ್ಯಾಷನಲ್ ಅಕಾಡೆಮಿ ಆಫ್ ಆಡಿಟ್ ಮತ್ತು ಅಕೌಂಟ್ಸ್ ಆಯೋಜಿಸಿದ್ದ IA ಮತ್ತು AS ಅಧಿಕಾರಿ ತರಬೇತಿದಾರರೊಂದಿಗೆ ಸಂವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರಾಜ್ಯಪಾಲ ಶಿವಪ್ರತಾಪ್ ಶುಕ್ಲಾ ಮತ್ತು ಶಿಕ್ಷಣ ಸಚಿವ...