Date : Wednesday, 19-04-2023
ಶಿಮ್ಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಶಿಮ್ಲಾ ಬಳಿಯ ಛರಾಬ್ರದಲ್ಲಿರುವ ರಾಷ್ಟ್ರಪತಿ ನಿವಾಸದಲ್ಲಿ ಅಭಿವೃದ್ಧಿಪಡಿಸಿದ ಟುಲಿಪ್ ಗಾರ್ಡನ್ ಅನ್ನು ಉದ್ಘಾಟಿಸಿದರು. ಮಶೋಬ್ರಾ ಬಳಿಯ ರಾಷ್ಟ್ರಪತಿ ನಿವಾಸವನ್ನು ಈ ಹಿಂದೆ ‘ಪ್ರೆಸಿಡೆನ್ಶಿಯಲ್ ರಿಟ್ರೀಟ್’ ಎಂದು ಕರೆಯಲಾಗುತ್ತಿತ್ತು, ಇದನ್ನು ಏಪ್ರಿಲ್ 23, 2023...
Date : Wednesday, 19-04-2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ನವದೆಹಲಿಯಲ್ಲಿ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ‘ಚಿಂತನ್ ಶಿವಿರ್’ ನಡೆಸಿದ್ದು, ಈ ವೇಳೆ ಗಡಿ ಪ್ರದೇಶಗಳಲ್ಲಿ ಬೇಲಿ ಹಾಕುವಿಕೆ ಮತ್ತು ರಸ್ತೆಗಳ ನಿರ್ಮಾಣವನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ. ಗೃಹ ಸಚಿವಾಲಯದ...
Date : Wednesday, 19-04-2023
ನವದೆಹಲಿ: ಅಂತರ್ಯುದ್ಧ ಪೀಡಿತ ಸುಡಾನ್‌ನಲ್ಲಿ ಕರ್ನಾಟಕದ 31 ಜನರು ಸಿಲುಕಿಕೊಂಡಿದೆ, ಅವರನ್ನು ಕರೆತರಲು ಸರ್ಕಾರ ಕ್ರಮಕೈಗೊಂಡಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ತಿರುಗೇಟು ನೀಡಿದ್ದಾರೆ. “ನಿಮ್ಮ ಟ್ವೀಟ್‌ಗೆ ಗಾಬರಿಯಾಯಿತು!...
Date : Tuesday, 18-04-2023
ಬೆಂಗಳೂರು: ಜಗದೀಶ ಶೆಟ್ಟರ್ ಅವರು ಧ್ವಜ ಬದಲಿಸಿದರೆ ಅವರ ವಿಚಾರವೂ ಬದಲಾಗುವುದೇ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Tuesday, 18-04-2023
ನವದೆಹಲಿ: ನಾವು ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ರಷ್ಯಾದ ಉಪಪ್ರಧಾನಿ ಮತ್ತು ವ್ಯಾಪಾರ ಸಚಿವ ಡೆನಿಸ್ ಮಾಂಟುರೊವ್ ಅವರು ಹೇಳಿದ್ದಾರೆ ಉಭಯ ದೇಶಗಳಲ್ಲಿನ ಮಾರುಕಟ್ಟೆಗಳಿಗೆ ಉತ್ಪಾದನೆಯ ಪರಸ್ಪರ ಪ್ರವೇಶದ ವಿಷಯಗಳ ಬಗ್ಗೆ ಭಾರತ ಮತ್ತು ರಷ್ಯಾ ವಿಶೇಷ...
Date : Tuesday, 18-04-2023
ಲಕ್ನೋ: ಉತ್ತರ ಪ್ರದೇಶದಲ್ಲಿ ಇನ್ನು ಮುಂದೆ ಯಾವುದೇ ಮಾಫಿಯಾ ಅಥವಾ ಕ್ರಿಮಿನಲ್‌ಗಳು ಕೈಗಾರಿಕೋದ್ಯಮಿಗಳಿಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಹೇಳಿದ್ದಾರೆ. ರೌಡಿಗಳಾದ ಅತೀಕ್ ಅಹ್ಮದ್ ಮತ್ತು ಅವನ ಸಹೋದರನ ಹತ್ಯೆಗಳ ನಂತರ ಅವರು ಈ...
Date : Tuesday, 18-04-2023
ನವದೆಹಲಿ: ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರು ಇಂದು ‘ಸಂಘಟನ್ ಸೇ ಸಮೃದ್ಧಿ’ ಅಭಿಯಾನಕ್ಕೆ ಚಾಲನೆ ನೀಡಿದರು. ಇದು ಎಲ್ಲಾ ಅರ್ಹ ಗ್ರಾಮೀಣ ಮಹಿಳೆಯರನ್ನು ಸ್ವಸಹಾಯ ಗುಂಪುಗಳ (SHGs) ಅಡಿ ತರುವ ಮೂಲಕ ದುರ್ಬಲ ವರ್ಗದ ಗ್ರಾಮೀಣ ಕುಟುಂಬಗಳನ್ನು ಸಬಲಗೊಳಿಸುತ್ತದೆ. ಈ...
Date : Tuesday, 18-04-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಹಿಮಾಚಲ ಪ್ರದೇಶಕ್ಕೆ ನಾಲ್ಕು ದಿನಗಳ ಭೇಟಿಗಾಗಿ ಇಂದು ಶಿಮ್ಲಾ ತಲುಪಿದ್ದಾರೆ. ರಾಷ್ಟ್ರಪತಿಯಾದ ನಂತರ ರಾಜ್ಯಕ್ಕೆ ಇದು ಮೊದಲ ಅಧಿಕೃತ ಭೇಟಿಯಾಗಿದೆ. ಕಲ್ಯಾಣಿ ಹೆಲಿಪ್ಯಾಡ್‌ಗೆ ಆಗಮಿಸಿದ ಅವರಿಗೆ ಆತ್ಮೀಯ ಸ್ವಾಗತ ಕೋರಲಾಗಿದೆ. ಭೇಟಿಯ ಸಮಯದಲ್ಲಿ, ರಾಷ್ಟ್ರಪತಿಗಳು ಮಶೋಬ್ರಾದಲ್ಲಿರುವ...
Date : Tuesday, 18-04-2023
ನವದೆಹಲಿ: ಕಳೆದ ಒಂದೂವರೆ ವರ್ಷಗಳಲ್ಲಿ ಪ್ರಧಾನ ಮಂತ್ರಿ ಗತಿ ಶಕ್ತಿ ಉಪಕ್ರಮದ ಅಡಿಯಲ್ಲಿ 5 ಲಕ್ಷ 14 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಮೌಲ್ಯಮಾಪನ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ದೇಶದಲ್ಲಿ ಸಂಬಂಧಿಸಿದ ಸಚಿವಾಲಯಗಳು ಮತ್ತು ಇಲಾಖೆಗಳಾದ್ಯಂತ ಸಮಗ್ರ ಯೋಜನೆಗಾಗಿ ಅಕ್ಟೋಬರ್...
Date : Tuesday, 18-04-2023
ನವದೆಹಲಿ: ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಪ್ರಶಸ್ತಿ ಪುರಸ್ಕೃತರು ಭಾರತದ ಹಳ್ಳಿಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಅವರ ಸೇವೆ ಮತ್ತು ಸಮರ್ಪಣೆ...