Date : Tuesday, 18-04-2023
ನವದೆಹಲಿ: ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಪ್ರಶಸ್ತಿ ಪುರಸ್ಕೃತರು ಭಾರತದ ಹಳ್ಳಿಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಅವರ ಸೇವೆ ಮತ್ತು ಸಮರ್ಪಣೆ...
Date : Tuesday, 18-04-2023
ಗಾಂಧಿನಗರ: ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ ಕದನದ ನಡುವೆ ಹೇಳಿಕೆ ನೀಡಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ದಕ್ಷಿಣ ರಾಜ್ಯ ಕರ್ನಾಟಕದಲ್ಲಿ ಅಮುಲ್ ಅನ್ನು ಬಹಿಷ್ಕರಿಸುವ ಅಗತ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ. ”ನನ್ನ ದೃಷ್ಟಿಯಲ್ಲಿ ಅಮುಲ್ ಅನ್ನು ಬಹಿಷ್ಕರಿಸುವ ಅಗತ್ಯವಿಲ್ಲ....
Date : Tuesday, 18-04-2023
ಮುಂಬಯಿ: ಇಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಭಾರತದಲ್ಲಿನ ಆ‍್ಯಪಲ್‌ನ ಮೊದಲ ರಿಟೇಲ್ ಸ್ಟೋರ್ ಉದ್ಘಾಟನೆಗೊಂಡಿದೆ. ಆಪಲ್ ಸಿಇಒ ಟಿಮ್ ಕುಕ್ ಇಂದು ಬೆಳಿಗ್ಗೆ 28,000 ಚದರ ಅಡಿ ಅಂಗಡಿಯ ಗೇಟ್‌ಗಳನ್ನು ತೆರೆಯುವ ಮೂಲಕ ಉದ್ಘಾಟಿಸಿದರು. ಆ‍್ಯಪಲ್ ಸ್ಟೋರ್ ತೆರೆದ ಕೂಡಲೇ...
Date : Tuesday, 18-04-2023
ನವದೆಹಲಿ: ರಸ್ತೆ ಸಾರಿಗೆ ಕ್ಷೇತ್ರದ ಪರಿವರ್ತನೆಗಾಗಿ ನೀತಿಗಳು ಮತ್ತು ಕಾರ್ಯತಂತ್ರಗಳನ್ನು ಬಲಪಡಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಕ್ರಿಯ ಬೆಂಬಲ ನೀಡಬೇಕು ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕರೆ ನೀಡಿದ್ದಾರೆ. ನಿನ್ನೆ ನವದೆಹಲಿಯಲ್ಲಿ ನಡೆದ...
Date : Tuesday, 18-04-2023
ನವದೆಹಲಿ: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋಮವಾರ ನವದೆಹಲಿಯಲ್ಲಿ ಯುವ ಪೋರ್ಟಲ್ ಅನ್ನು ಪ್ರಾರಂಭಿಸಿದರು, ಇದು ಸಂಭಾವ್ಯ ಯುವ ಸ್ಟಾರ್ಟ್-ಅಪ್‌ಗಳನ್ನು ಸಂಪರ್ಕಿಸಲು ಮತ್ತು ಗುರುತಿಸಲು ಸಹಾಯ ಮಾಡುತ್ತದೆ. ಈ ವೇಳೆ ಡಾ ಸಿಂಗ್ ಅವರು ಒನ್...
Date : Tuesday, 18-04-2023
ನವದೆಹಲಿ: ಭಾರತೀಯ ವಾಯುಪಡೆ ಮತ್ತು ಫ್ರೆಂಚ್ ವಾಯು ಮತ್ತು ಬಾಹ್ಯಾಕಾಶ ಪಡೆಗಳು ಭಾಗವಹಿಸುವ ಬಹುಪಕ್ಷೀಯ ವ್ಯಾಯಾಮ ಓರಿಯನ್ ನಿನ್ನೆ ಫ್ರಾನ್ಸ್‌ನ ಮೊಂಟ್-ಡಿ-ಮಾರ್ಸನ್‌ನಲ್ಲಿ ಪ್ರಾರಂಭವಾಯಿತು. ಭಾರತೀಯ ವಾಯುಪಡೆಯ ರಫೇಲ್ ವಿಮಾನಗಳಿಗೆ ಇದು ಮೊದಲ ಸಾಗರೋತ್ತರ ಸಮರಾಭ್ಯಾಸವಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ. ಈ...
Date : Tuesday, 18-04-2023
ನವದೆಹಲಿ: ಮುಂದಿನ ಮೂರು ದಿನಗಳಲ್ಲಿ ಪೂರ್ವ ಭಾರತದಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳು ಮುಂದುವರಿಯಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಗಂಗಾನದಿ ತಟದ ಪಶ್ಚಿಮ ಬಂಗಾಳ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಉಷ್ಣ...
Date : Monday, 17-04-2023
ನವದೆಹಲಿ: ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ 2025 ರ ವೇಳೆಗೆ ಶೇಕಡಾ 20 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ಪೂರೈಸುವ ಗುರಿಯನ್ನು ತಲುಪುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ, 2030 ರಲ್ಲಿ ಈ ಹಿಂದೆ ಯೋಜಿಸಲಾದ ಗುರಿಗಿಂತ ಐದು ವರ್ಷ...
Date : Monday, 17-04-2023
ಗಾಂಧಿನಗರ: ಏಕ್ ಭಾರತ್ ಶ್ರೇಷ್ಠ ಭಾರತ್ ಉಪಕ್ರಮದ ಅಡಿಯಲ್ಲಿ 10 ದಿನಗಳ ‘ಸೌರಾಷ್ಟ್ರ ತಮಿಳು ಸಂಗಮಮ್’ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್...
Date : Monday, 17-04-2023
ಲಕ್ನೋ: ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಯ ತನಿಖೆಗಾಗಿ ಉತ್ತರ ಪ್ರದೇಶ ಪೊಲೀಸರು ಮೂವರು ಸದಸ್ಯರ ಎರಡು ವಿಶೇಷ ಕಾರ್ಯಪಡೆ (ಎಸ್‌ಐಟಿ)ಗಳನ್ನು ರಚಿಸಿದ್ದಾರೆ. ಶನಿವಾರ ಪ್ರಯಾಗ್‌ರಾಜ್‌ನಲ್ಲಿ ಮೂವರು ದುಷ್ಕರ್ಮಿಗಳು ಮಾಧ್ಯಮದವರಂತೆ ನಟಿಸಿ ಈ ಹತ್ಯೆ ಮಾಡಿದ್ದರು. ಉತ್ತರ...