News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಶಾಸಕ ಜಿಬನ್ ಕೃಷ್ಣ ಸಹಾ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತವನ್ನು ಸಿಬಿಐ ನೀಡಿದ್ದು, ಇಂದು ಟಿಎಂಸಿ ಶಾಸಕ ಜಿಬನ್ ಕೃಷ್ಣ ಸಹಾ ಅವರನ್ನು ಬಂಧಿಸಿದೆ. ಬುರ್ವಾನ್‌ನ ಟಿಎಂಸಿ ಶಾಸಕ ಸಹಾ ಅವರನ್ನು ಶುಕ್ರವಾರದಿಂದ ಪ್ರಧಾನ ತನಿಖಾ ಸಂಸ್ಥೆ...

Read More

ಗ್ಯಾಂಗ್‌ಸ್ಟರ್‌ಗಳ ಹತ್ಯೆ ಹಿನ್ನೆಲೆ: ಯುಪಿಯಲ್ಲಿ ಕಟ್ಟುನಿಟ್ಟಿನ ಪೊಲೀಸ್‌ ಕಣ್ಗಾವಲು

ಲಕ್ನೋ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ಗ್ಯಾಂಗ್‌ಸ್ಟ್‌ ಕಂ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರನ ಹತ್ಯೆಯ ನಂತರ ಯೋಗಿ ಆದಿತ್ಯನಾಥ್ ಅವರು ಭಾನುವಾರ ಲಕ್ನೋದಲ್ಲಿ ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳೊಂದಿಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸಿದರು....

Read More

ಜಗದೀಶ್ ಶೆಟ್ಟರ್ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ- ಬಿ. ಎಸ್. ಯಡಿಯೂರಪ್ಪ

ಬೆಂಗಳೂರು : ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ. ಪಕ್ಷಕ್ಕೆ ಮಾಡಿದ ದ್ರೋಹ. ನಾಡಿನ ಜನತೆ ಅವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ....

Read More

ಜಪಾನ್‌ ಪಿಎಂ ಕಿಶಿಡಾ ಮೇಲಿನ ದಾಳಿಗೆ ಖಂಡನೆ ವ್ಯಕ್ತಪಡಿಸಿದ ಮೋದಿ

ನವದೆಹಲಿ: ಪ್ರಚಾರದ ವೇಳೆ ನಡೆದ ಸ್ಫೋಟದಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಯಾವುದೇ ಹಾನಿಯಾಗದಂತೆ ಪಾರಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಭಾರತವು ಎಲ್ಲಾ ಹಿಂಸಾಚಾರಗಳನ್ನು ಖಂಡಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು,...

Read More

ಶಿಗ್ಗಾಂವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗು ಪಡೆದುಕೊಂಡಿದೆ. ರಾಜಕಾರಣಿಗಳು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಅನೇಕ ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಶಿಗ್ಗಾಂವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು....

Read More

33 ವರ್ಷಗಳ ಬಳಿಕ ಶ್ರೀನಗರದಲ್ಲಿ ಕಾಣಿಸಿಕೊಂಡಿದೆ ಸಿನಿಮಾ ಪೋಸ್ಟರ್

‌ ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಧಾನವಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿದೆ. ಸಿನಿಮಾಗಳೇ ಪ್ರದರ್ಶನ ಕಾಣದ ಅಲ್ಲಿ ಈಗ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಮಾತ್ರವಲ್ಲ ಬರೋಬ್ಬರಿ 33  ವರ್ಷಗಳ ಬಳಿಕ ಅಲ್ಲಿನ ಬೀದಿಗಳಲ್ಲಿ ಸಿನಿಮಾ ಪೋಸ್ಟರ್‌ಗಳು ರಾರಾಜಿಸುತ್ತಿವೆ.  ಯಾವುದೇ ಒಂದು ಚಿತ್ರ ಬಿಡುಗಡೆಗೂ...

Read More

ಬಿಜೆಪಿಗೆ ಬಹುಮತ ಖಚಿತ – ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿಗೆ ಬಹುಮತ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣಾ ಅಖಾಡದ ಬಿಸಿ ಏರುತ್ತಿದೆ. ಎಲ್ಲ ರಾಜಕೀಯ ಪಾರ್ಟಿಗಳು...

Read More

ಪಠ್ಯ ಬದಲಾವಣೆಯಲ್ಲಿ 5 ತಜ್ಞರು, 16 ಸಿಬಿಎಸ್‌ಇ ಶಿಕ್ಷಕರನ್ನು NCERT ಸಂಪರ್ಕಿಸಿದೆ: ಕೇಂದ್ರ

ನವದೆಹಲಿ: ಎನ್‌ಸಿಇಆರ್‌ಟಿ ಶಾಲಾ ಪುಸ್ತಕಗಳ ಪಠ್ಯಕ್ರಮದಲ್ಲಿ ಮಾಡಿರುವ ಹಲವಾರು ಬದಲಾವಣೆಗಳ ಕೆಲವರಿಂದ ವಿರೋಧಗಳು ವ್ಯಕ್ತವಾಗುತ್ತಿದೆ. ಅಲ್ಲದೇ NCERT 2002 ರ ಗುಜರಾತ್ ಗಲಭೆಗಳು, ಮಹಾತ್ಮ ಗಾಂಧಿ ಮತ್ತು ಕೆಲವು ಮೊಘಲ್ ಆಡಳಿತಗಾರರ ಹತ್ಯೆಯನ್ನು ಪಠ್ಯಪುಸ್ತಕಗಳಿಂದ ಕೈಬಿಟ್ಟಿದ್ದು ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. NCERT...

Read More

ನಂದಿನಿ ಮಾರಾಟಕ್ಕೆ ಕೇರಳದಲ್ಲಿ ವ್ಯಕ್ತವಾಗಿದೆ ವಿರೋಧ

ಬೆಂಗಳೂರು: ಅಮೂಲ್‌ ವಿಚಾರಕ್ಕೆ ಕರ್ನಾಟಕದಲ್ಲಿ ಗದ್ದಲ ಎದ್ದಂತೆ ನೆರೆ ರಾಜ್ಯ ಕೇರಳದಲ್ಲಿ ನಂದಿನಿ ವಿಚಾರಕ್ಕೆ ಗದ್ದಲ ಎದ್ದಿದೆ. ಗುಜರಾತ್‌ ಮೂಲದ ಅಮುಲ್‌ ಸಂಸ್ಥೆಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಿದ್ದಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಅದೇ ರೀತಿ ಈಗ...

Read More

ಸುಡಾನ್‌ನಲ್ಲಿ ಹಿಂಸಾಚಾರ: ಮನೆಯಿಂದ ಹೊರಬರದಂತೆ ಅಲ್ಲಿನ ಭಾರತೀಯರಿಗೆ ಸಲಹೆ

ನವದೆಹಲಿ: ಸುಡಾನ್‌ನಲ್ಲಿನ ಅರೆಸೇನಾಪಡೆಗಳು ಮತ್ತು ನಿಯಮಿತ ಸೈನ್ಯವು ಪರಸ್ಪರರ ನೆಲೆಗಳ ಮೇಲೆ ದಾಳಿಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಭಾರತೀಯರಿಗೆ ಮನೆಯಲ್ಲೇ ಇರುವಂತೆ ಮತ್ತು ಮನೆ ಬಿಟ್ಟು ಹೊರಬರದಂತೆ ಭಾರತ ಸಲಹೆ ನೀಡಿದೆ. ಸುಡಾನ್ ರಾಜಧಾನಿಯಲ್ಲಿ ಸ್ಫೋಟಗಳು ಮತ್ತು...

Read More

Recent News

Back To Top