News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಜಾಗತಿಕ ಅಭಿವೃದ್ಧಿ, ಶಾಂತಿ, ಸೌಹಾರ್ದತೆಗಾಗಿ ನಾಗರಿಕರು ಒಟ್ಟಾಗಿ ಕೆಲಸ ಮಾಡಬೇಕು: ಉಪ ರಾಷ್ಟ್ರಪತಿ

ನವದೆಹಲಿ: ಯಾವುದೇ ರಾಷ್ಟ್ರವು ಪ್ರತ್ಯೇಕವಾಗಿ ಮುನ್ನಡೆಯಲು ಸಾಧ್ಯವಿಲ್ಲದ ಕಾರಣ ಜಾಗತಿಕ ಅಭಿವೃದ್ಧಿ, ಶಾಂತಿ ಮತ್ತು ಸೌಹಾರ್ದತೆಗಾಗಿ ಎಲ್ಲಾ ನಾಗರಿಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ನವದೆಹಲಿಯ ತಮ್ಮ ನಿವಾಸದಲ್ಲಿ ಗುರುವಾರ ಫ್ರಾನ್ಸ್ ಇಂಡಿಯಾ ಫೌಂಡೇಶನ್‌ನ...

Read More

ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರಾ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಇಂದು ಚಾಲನೆ

ನವದೆಹಲಿ: ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರಾ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮದಿನವಾದ ಇಂದು ನವದೆಹಲಿಯಿಂದ ಚಾಲನೆ ಸಿಗುತ್ತಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ...

Read More

ಭಾರತದ ಒಟ್ಟು ವಾಯುಮಾಲಿನ್ಯದ 40% ರಸ್ತೆ ಸಂಚಾರದಿಂದಾಗಿ ಸಂಭವಿಸುತ್ತಿದೆ: ಗಡ್ಕರಿ

ನವದೆಹಲಿ: ಭಾರತದಲ್ಲಿನ ಒಟ್ಟು ವಾಯುಮಾಲಿನ್ಯದ ಶೇಕಡಾ 40 ರಷ್ಟು ರಸ್ತೆ ಸಂಚಾರದಿಂದಾಗಿ ಸಂಭವಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದು, ಇಂದು ದೇಶದಲ್ಲಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಮುಖ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ನಿನ್ನೆ ಮುಂಬೈನಲ್ಲಿ...

Read More

ರಿಷಿ ಸುನಕ್‌ ಜೊತೆ ಮೋದಿ ದೂರವಾಣಿ ಸಂಭಾಷಣೆ: ಮಹತ್ವದ ವಿಷಯಗಳ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ಯುಕೆ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರೂ ನಾಯಕರು ಭಾರತ-ಯುಕೆ ಮಾರ್ಗಸೂಚಿ 2030 ರ ಭಾಗವಾಗಿ ಹಲವಾರು ದ್ವಿಪಕ್ಷೀಯ ವಿಷಯಗಳ ಪ್ರಗತಿಯನ್ನು ಪರಿಶೀಲಿಸಿದರು. ಅವರು ಇತ್ತೀಚಿನ ಉನ್ನತ ಮಟ್ಟದ...

Read More

ಡಾ.ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳಲು ನಾಗರಿಕರು ಪ್ರತಿಜ್ಞೆ ಮಾಡಬೇಕು: ರಾಷ್ಟ್ರಪತಿ

ನವದೆಹಲಿ: ಭಾರತ ಸಂವಿಧಾನ ಶಿಲ್ಪಿ ಡಾ ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮದಿನದಂದು ಇಂದು ರಾಷ್ಟ್ರವು ಅವರನ್ನು ಸ್ಮರಿಸುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಿಗೆ ಶುಭಹಾರೈಸಿದ್ದಾರೆ. ‌ ಶಿಕ್ಷಣ ನೀಡಿ, ಸಂಘಟಿತರಾಗಿ, ವಂಚಿತ ಸಮುದಾಯಗಳನ್ನು ಸಮಾಜದ...

Read More

ಅಂತಾರಾಷ್ಟ್ರೀಯ ವಾಯುಯಾನ ಸುರಕ್ಷತಾ ಮಾನದಂಡದಲ್ಲಿ ಭಾರತಕ್ಕೆ ಅಗ್ರ ಸ್ಥಾನ

ನವದೆಹಲಿ: ಅಂತಾರಾಷ್ಟ್ರೀಯ ವಾಯುಯಾನ ಸುರಕ್ಷತಾ ಮಾನದಂಡದಲ್ಲಿ ಭಾರತ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ವಾಯುಯಾನ ಸುರಕ್ಷತೆಯ ಮೇಲ್ವಿಚಾರಣೆಯಲ್ಲಿ ದೇಶವು ಅಂತರರಾಷ್ಟ್ರೀಯ ಮಾನದಂಡಗಳನ್ನು ಪೂರೈಸಿರುವುದರಿಂದ ಭಾರತದ ಅಂತರರಾಷ್ಟ್ರೀಯ ವಾಯುಯಾನ ಸುರಕ್ಷತೆ ಮಾನದಂಡ ವರ್ಗ ಒಂದರಲ್ಲಿ ಉಳಿದುಕೊಂಡಿದೆ. ಯುನೈಟೆಡ್ ಸ್ಟೇಟ್ಸ್‌ನ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ)...

Read More

ಜಮ್ಮು-ಕಾಶ್ಮೀರ ಭದ್ರತೆ ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಅಮಿತ್‌ ಶಾ

ನvದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗೃಹ ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭವಾಯಿತು....

Read More

ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ವಿ.ಸೋಮಣ್ಣ

ಬೆಂಗಳೂರು: ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವ ಮತ್ತು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಅವರು ಹೇಳಿದರು. ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ವರುಣಾ ಕ್ಷೇತ್ರವನ್ನು ಸುತ್ತಾಡಿದ ತಮಗೆ ಕ್ಷೇತ್ರದ...

Read More

ಸಚಿವ ಮುರುಗೇಶ್ ನಿರಾಣಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ.ಸಿ.ಗದ್ದಿಗೌಡರ್, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ,...

Read More

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧೆ: ನಾಮಪತ್ರ ಸಲ್ಲಿಸಿದ ಡಾ.ಸುಧಾಕರ್

ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಇಂದು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾಗಿ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ...

Read More

Recent News

Back To Top