News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಬಾಬಾಸಾಹೇಬ್ ಡಾ.ಅಂಬೇಡ್ಕರ್ ಅವರನ್ನು ನಿರಂತರ ಗೌರವಿಸಿದ ಪಕ್ಷ ಬಿಜೆಪಿ

ಬೆಂಗಳೂರು: ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಗೆ ಸಿದ್ಧತೆ ನಡೆದಿದೆ. ಅವರು ಹುಟ್ಟಿದ ಸ್ಥಳ, ಅಂತ್ಯದ ವರೆಗಿನ ಪಂಚಕ್ಷೇತ್ರಗಳ ಅಭಿವೃದ್ಧಿ ಮಾಡಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಗೌರವ ಲಭಿಸುವಂತಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು...

Read More

71 ಸಾವಿರ ಜನರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

ನವದೆಹಲಿ: ರಾಷ್ಟ್ರೀಯ ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 71 ಸಾವಿರ ಜನರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಇಂದು ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ ಬಳಿಕ ಮಾತನಾಡಿದ ಅವರು, ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಈಡೇರಿಸಲು ಯುವಕರ ಪ್ರತಿಭೆ...

Read More

ಯುಪಿ ಪೊಲೀಸರಿಂದ ಗ್ಯಾಂಗ್‌ಸ್ಟರ್‌ ಅತಿಕ್ ಅಹ್ಮದ್‌ ಪುತ್ರ ಅಸದ್‌ ಎನ್‌ಕೌಂಟರ್

ಲಕ್ನೋ: ವಕೀಲ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಗ್ಯಾಂಗ್‌ಸ್ಟರ್‌ ಕಂ ರಾಜಕಾರಣಿ ಅತಿಕ್ ಅಹ್ಮದ್‌ನ ಪುತ್ರ ಅಸದ್‌ನನ್ನು ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್ ಟಿಎಫ್) ಝಾನ್ಸಿಯಲ್ಲಿ ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದೆ. ಉಮೇಶ್...

Read More

ವಿದೇಶಿ ವಿನಿಮಯ ಉಲ್ಲಂಘನೆಗಾಗಿ ಬಿಬಿಸಿ ವಿರುದ್ಧ ಪ್ರಕರಣ ದಾಖಲಿಸಿದ ಇಡಿ

ನವದೆಹಲಿ: ವಿದೇಶಿ ವಿನಿಮಯ ಉಲ್ಲಂಘನೆಗಾಗಿ ಸುದ್ದಿ ಪ್ರಸಾರಕ ಬಿಬಿಸಿ ಇಂಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ದೇಶಿ ವಿನಿಮಯ ನಿರ್ವಹಣಾ ಕಾಯಿದೆ (FEMA) ಅಡಿ ಪ್ರಕರಣ ದಾಖಲಿಸಿದೆ. ಅಲ್ಲದೇ FEMA ನಿಬಂಧನೆಗಳ ಅಡಿಯಲ್ಲಿ ಕೆಲವು ಕಂಪನಿಯ ಕಾರ್ಯನಿರ್ವಾಹಕರ ದಾಖಲೆಗಳು ಮತ್ತು ಹೇಳಿಕೆಗಳನ್ನು ದಾಖಲಿಸಲು...

Read More

ರಾಹುಲ್‌ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಾವರ್ಕರ್‌ ಮೊಮ್ಮಗ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಸಿದ್ಧಾಂತವಾದಿ ವೀರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬುಧವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ವೀರ್ ಸಾವರ್ಕರ್ ಅವರ ಸಹೋದರನ ಮಗನಾಗಿರುವ ಸತ್ಯಕಿ, ರಾಹುಲ್...

Read More

ಇಟಲಿ ಉಪ ಪ್ರಧಾನಿ ಜೊತೆ ಗೋಯಲ್‌ ಮಹತ್ವದ ಮಾತುಕತೆ

ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಎರಡು ದಿನಗಳ ಇಟಲಿ ಪ್ರವಾಸಕ್ಕಾಗಿ ನಿನ್ನೆ ರೋಮ್‌ಗೆ ತೆರಳಿದ್ದು, ಅಲ್ಲಿ ಅವರು ಇಟಲಿಯ ಉಪ ಪ್ರಧಾನ ಮಂತ್ರಿ ಆಂಟೋನಿಯೊ ತಜಾನಿ ಅವರನ್ನು ಭೇಟಿ ಮಾಡಿದರು ಮತ್ತು ಇಬ್ಬರೂ ನಾಯಕರು...

Read More

ಸಿಎಂ ಜೊತೆ ಕಾಣಿಸಿಕೊಂಡ ರಿಷಬ್‌ ಶೆಟ್ಟಿ: ಬಿಜೆಪಿ ಪರ ಪ್ರಚಾರದ ಸುಳಿವು

ಬೆಂಗಳೂರು: ಕಾಂತಾರ ಸಿನಿಮಾದ ನಾಯಕ ರಿಷಭ್‌ ಶೆಟ್ಟಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದಾರೆ. ರಿಷಬ್‌ ಬಿಜೆಪಿ ಪರ ಪ್ರಚಾರ ಮಾಡುತ್ತಾರೆಯೇ ಎಂಬ ಕುತೂಹಲವನ್ನೂ ಕೂಡ...

Read More

ಕತಾರ್‌ನಲ್ಲಿ ಭಾರತೀಯ ಕರೆನ್ಸಿ ಬಳಕೆ: ಮೋದಿಗೆ ಮಿಕಾ ಸಿಂಗ್‌ ಸೆಲ್ಯೂಟ್

ನವದೆಹಲಿ: ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿಯನ್ನು ಬಳಸಲು ಸಾಧ್ಯವಾಗಿದ್ದಕ್ಕೆ ಖ್ಯಾತ ಗಾಯಕ ಮಿಕಾ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. ನಮ್ಮ ಹಣವನ್ನು ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿದ್ದಕ್ಕಾಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಲ್ಯೂಟ್‌...

Read More

ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ದೇಶದ ಅತಿ ಶ್ರೀಮಂತ ರಾಜಕಾರಣಿ

ನವದೆಹಲಿ: ದೇಶದ ಶ್ರೀಮಂತ ಮುಖ್ಯಮಂತ್ರಿ ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಮತ್ತು ಅತಿ ಬಡ ಮುಖ್ಯಮಂತ್ರಿ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಂದು ವರದಿ ತಿಳಿಸಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿಯ ಪ್ರಕಾರ, 500 ಕೋಟಿ ರೂಪಾಯಿಗೂ ಅಧಿಕ...

Read More

ಭಾರತ ಎಲೆಕ್ಟ್ರಾನಿಕ್ ರಫ್ತುಗಳಲ್ಲಿ ಪ್ರಮುಖ ಪಾತ್ರ ವಹಿಸುವ ಹಾದಿಯಲ್ಲಿದೆ: ಅಶ್ವಿನ್‌ ವೈಷ್ಣವ್

ನವದೆಹಲಿ: ಭಾರತದ ಸ್ಮಾರ್ಟ್‌ಫೋನ್ ರಫ್ತು 11 ಬಿಲಿಯನ್ ಡಾಲರ್‌ಗೆ ದ್ವಿಗುಣಗೊಳ್ಳುವುದರೊಂದಿಗೆ ಮೊಬೈಲ್ ಸಾಧನಗಳ ವಿಭಾಗದಲ್ಲಿ ದೇಶವು ಜಾಗತಿಕ ನಾಯಕನಾಗುವ ಹಾದಿಯಲ್ಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. “ಸ್ಮಾರ್ಟ್‌ಫೋನ್‌ಗಳ ರಫ್ತು USD 11 ಶತಕೋಟಿಗಿಂತ ಹೆಚ್ಚು ದ್ವಿಗುಣಗೊಳ್ಳುವುದರೊಂದಿಗೆ, ಭಾರತವು ವಿಶ್ವದ...

Read More

Recent News

Back To Top