News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಜಲಿಯನ್ ವಾಲಾಬಾಗ್‌ ಹುತಾತ್ಮರನ್ನು ಸ್ಮರಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಲಿಯನ್ ವಾಲಾಬಾಗ್‌ ಹುತಾತ್ಮರನ್ನು ಸ್ಮರಿಸಿದ್ದು, ಈ ದಿನದಂದು ಜಲಿಯನ್ ವಾಲಾಬಾಗ್‌ನಲ್ಲಿ ಹುತಾತ್ಮರಾದ ಎಲ್ಲರ ತ್ಯಾಗವನ್ನು ಸ್ಮರಿಸುತ್ತೇನೆ. ಅವರ ಮಹಾನ್ ತ್ಯಾಗ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು...

Read More

ಬಟಿಂಡಾ ಮಿಲಿಟರಿ ಠಾಣೆಯಲ್ಲಿ ಗುಂಡಿನ ದಾಳಿ: ತನಿಖೆ ಆರಂಭ

ಅಮೃತಸರ: ಇಂದು ಮುಂಜಾನೆ ಬಟಿಂಡಾ ಮಿಲಿಟರಿ ಠಾಣೆಯಲ್ಲಿ ಗುಂಡಿನ ಘಟನೆ ವರದಿಯಾಗಿದೆ. ಮೂಲಗಳ ಪ್ರಕಾರ, ಬಟಿಂಡಾ ಮಿಲಿಟರಿ ನಿಲ್ದಾಣದೊಳಗೆ ಘಟನೆಯು ಸುಮಾರು 4:35 ಕ್ಕೆ ಸಂಭವಿಸಿದೆ. ನಾಲ್ಕು ಸಾವು ಸಂಭವಿಸಿದೆ. ಸ್ಟೇಷನ್ ಕ್ವಿಕ್ ರಿಯಾಕ್ಷನ್ ಟೀಮ್ ಅನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಮತ್ತು...

Read More

ಐಎಂಎಫ್‌ನ ಗೀತಾ ಗೋಪಿನಾಥನ್‌ ಜೊತೆ ನಿರ್ಮಲಾ ಸೀತಾರಾಮನ್‌ ಸಭೆ

ವಾಷಿಂಗ್ಟನ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಉಭಯ ನಾಯಕರು ಸಾಲದ ದೋಷಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು...

Read More

ಮೊದಲ ಪಟ್ಟಿ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ: ಸಿಎಂ

ಬೆಂಗಳೂರು: ನಿನ್ನೆ ಬಿಡುಗಡೆಯಾದ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಟ್ಟಿ ಬಿಡುಗಡೆಯಾದ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ ಎಚ್...

Read More

ಬ್ರಾಹ್ಮಣರ ಮೂಲದ ಬಗ್ಗೆ ಅಸಂಬದ್ಧ ಹೇಳಿಕೆ: ಲಕ್ಕಿ ಅಲಿ ಕ್ಷಮೆಯಾಚನೆ

ನವದೆಹಲಿ: ಬ್ರಾಹ್ಮಣರ ಮೂಲದ ಬಗ್ಗೆ ಅಸಂಬದ್ಧ ಹೇಳಿಕೆಯನ್ನು ನೀಡುವ ಮೂಲಕ ಬಾಲಿವುಡ್‌ ಗಾಯಕ ಲಕ್ಕಿ ಅಲಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಬ್ರಾಹ್ಮಣರನ್ನು ಎಲ್ಲಾ ರಾಷ್ಟ್ರಗಳ ಪಿತಾಮಹ ಇಬ್ರಾಹಿಂನ ವಂಶಾವಳಿಯೆಂದು ಅವರು ಉಲ್ಲೇಖಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ....

Read More

ಮೋದಿಗೆ ಪತ್ರ ಬರೆದ ಉಕ್ರೇನ್‌ ಅಧ್ಯಕ್ಷ: ಹೆಚ್ಚಿನ ಮಾನವೀಯ ನೆರವಿಗೆ ಕೋರಿಕೆ

ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹೆಚ್ಚುವರಿ ಮಾನವೀಯ ನೆರವು ಕೋರಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಇಂದು ತಿಳಿಸಿದೆ. ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಅವರು ಅಧ್ಯಕ್ಷ ಝೆಲೆನ್ಸ್ಕಿ...

Read More

ವಿಧಾನಸಭಾ ಚುನಾವಣೆ: ಪರಿಶೀಲನಾ ಸಭೆ ನಡೆಸಿದ ಚುನಾವಣಾ ಆಯೋಗ

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಅವರು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮಾಡಲಾಗುತ್ತಿರುವ ವ್ಯವಸ್ಥೆಗಳ ಕುರಿತು ನಿನ್ನೆ ಬೆಂಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳು ನಾಳೆಯಿಂದಲೇ ನಾಮಪತ್ರ ಸಲ್ಲಿಸಲು ಮುಂದಾಗಿದ್ದು, ಚುನಾವಣಾ ಆಯೋಗದ...

Read More

ಉಗಾಂಡದಲ್ಲಿ ಭಾರತೀಯ ವ್ಯಾಪಾರಿ ಸಮುದಾಯದೊಂದಿಗೆ ಜೈಶಂಕರ್‌ ಚರ್ಚೆ

ಕಂಪಲ: ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ನಿನ್ನೆ ಉಗಾಂಡಾದಲ್ಲಿ ಭಾರತೀಯ ವ್ಯಾಪಾರ ಸಮುದಾಯದೊಂದಿಗೆ ಚರ್ಚೆ ನಡೆಸಿದರು. ಭಾರತ-ಉಗಾಂಡಾ ದ್ವಿಪಕ್ಷೀಯ ಸಂಬಂಧಕ್ಕೆ ಅವರ ಕೊಡುಗೆಯನ್ನು ಶ್ಲಾಘಿಸುವುದಾಗಿ ಜೈಶಂಕರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಉಭಯ ದೇಶಗಳಲ್ಲಿನ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ  ವ್ಯಾಪಾರ ಸಂಬಂಧಗಳ ಸೇತುವೆಯನ್ನು...

Read More

ಇಂದು ರಕ್ಷಣಾ ಹಣಕಾಸು ಮತ್ತು ಅರ್ಥಶಾಸ್ತ್ರದ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ರಾಜನಾಥ್‌ ಚಾಲನೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ರಕ್ಷಣಾ ಹಣಕಾಸು ಮತ್ತು ಅರ್ಥಶಾಸ್ತ್ರದ ಮೂರು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಪ್ರಸ್ತುತ ವಿಕಸನಗೊಳ್ಳುತ್ತಿರುವ ಭದ್ರತಾ ಸವಾಲುಗಳಲ್ಲಿ ರಕ್ಷಣಾ ಹಣಕಾಸು ಮತ್ತು ಅರ್ಥಶಾಸ್ತ್ರದ ಕುರಿತು ತಮ್ಮ ಒಳನೋಟಗಳು ಮತ್ತು ಅನುಭವಗಳನ್ನು...

Read More

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: 52 ಹೊಸ ಮುಖಗಳಿಗೆ ಟಿಕೆಟ್

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟಗೊಂಡಿದೆ. 189 ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಒಳಗೊಂಡಿದೆ. 52  ಮಂದಿ ಹೊಸಬರಿಗೆ ಟಿಕೆಟ್‌ ನೀಡಲಾಗಿದೆ. ಇನ್ನೂ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಾಗಿದೆ. ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿವೆ. 31 ಸ್ನಾತಕೋದರ...

Read More

Recent News

Back To Top