News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಏಪ್ರಿಲ್‌ 13ರಂದು ರೋಜ್‌ಗಾರ್‌ ಮೇಳ: 71,000 ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ (ಏಪ್ರಿಲ್ 13) ರೋಜ್‌ಗಾರ್ ಮೇಳದ ಅಡಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ರೋಜ್‌ಗಾರ್ ಮೇಳವು ಉದ್ಯೋಗಕ್ಕಾಗಿ ಕೇಂದ್ರ ಸರ್ಕಾರವು ಕಳೆದ ವರ್ಷ...

Read More

ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್‌ ಈಶ್ವರಪ್ಪ

ಬೆಂಗಳೂರು: ಕರ್ನಾಟಕ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರೆಂದು ಪರಿಗಣಿತರಾದ ಕೆ.ಎಸ್‌ ಈಶ್ವರಪ್ಪ ಅವರು ಇಂದು ರಾಜಕೀಯದಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು...

Read More

ಮುಂಗಾರು ಅಧಿವೇಶನದಲ್ಲಿ ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಮಂಡಿಸಲಾಗುವುದು: ಕೇಂದ್ರ

ನವದೆಹಲಿ: ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಸಿದ್ಧವಾಗಿದೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರವು ಇಂದು ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಮಸೂದೆ ಸಿದ್ಧವಾಗಿದೆ ಎಂದು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಸಂವಿಧಾನ ಪೀಠಕ್ಕೆ ಅಟಾರ್ನಿ ಜನರಲ್ ಆರ್.ವೆಂಕಟ್ರಮಣಿ ತಿಳಿಸಿದರು. ನ್ಯಾಯಮೂರ್ತಿಗಳಾದ ಅಜಯ್...

Read More

ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಬದ್ಧತೆ ಮತ್ತು ಶಿಸ್ತಿನಿಂದ ವಿಶ್ವಕ್ಕೆ ಉದಾಹರಣೆಯಾಗಿವೆ: ರಾಜನಾಥ್

ನವದೆಹಲಿ: ದೇಶದ ಸಶಸ್ತ್ರ ಪಡೆಗಳು ಗಡಿಯಲ್ಲಿ ತಮ್ಮ ಕರ್ತವ್ಯಗಳನ್ನು ಹೊರತುಪಡಿಸಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸಮರ್ಥವಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಬದ್ಧತೆ ಮತ್ತು ಶಿಸ್ತಿಗೆ ವಿಶ್ವದಲ್ಲೇ ಅತ್ಯುತ್ತಮ ಉದಾಹರಣೆ ಎಂದು...

Read More

15ನೇ ವಯಸ್ಸಲ್ಲಿ ಬಿಎ ಪರೀಕ್ಷೆಗೆ ಸಜ್ಜಾಗುತ್ತಿರುವ ಬಾಲಕಿಯಿಂದ ಮೋದಿ ಭೇಟಿ

ನವದೆಹಲಿ: ಮಧ್ಯಪ್ರದೇಶದ ಇಂದೋರ್‌ನ ಪ್ರತಿಭಾನ್ವಿತ ವಿದ್ಯಾರ್ಥಿನಿ ತನಿಷ್ಕಾ ಸುಜಿತ್ ತನ್ನ 15ನೇ ವಯಸ್ಸಿನಲ್ಲಿ ಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಬರೆಯಲು ಸಿದ್ಧಳಾಗಿದ್ದಾಳೆ. ಭವಿಷ್ಯದಲ್ಲಿ ದೇಶದ ಮುಖ್ಯ ನ್ಯಾಯಾಧೀಶೆಯಾಗುವ ಕನಸು ಹೊಂದಿರುವ ಆಕೆ ಕಾನೂನು ಅಧ್ಯಯನವನ್ನು ಕೈಗೊಳ್ಳಲು ಸಜ್ಜಾಗುತ್ತಿದ್ದಾಳೆ. 2020ರಲ್ಲಿ ಕೋವಿಡ್‌ ಕಾರಣದಿಂದಾಗಿ...

Read More

ತಮಿಳುನಾಡು ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ: ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ

ನವದೆಹಲಿ:  ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಕ್ಕೆ ಪಥ ಸಂಚಲನ ನಡೆಸಲು ಅವಕಾಶ ನೀಡದಂತೆ ಕೋರಿದ್ದ ತಮಿಳುನಾಡು ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಪಥ ಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಹಸಿರು ನಿಶಾನೆ ತೋರಿದ್ದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ...

Read More

ಭಾರತದ ಹುಲಿ ಸಂರಕ್ಷಣೆಗೆ ಬಗೆಗಿನ ಅಲ್‌ ಜಜೀರಾ ವರದಿ ಖಂಡಿಸಿದ ಕೇಂದ್ರ ಪರಿಸರ ಸಚಿವ

ನವದೆಹಲಿ: ಭಾರತದ ಹುಲಿ ಸಂರಕ್ಷಣಾ ಕಾರ್ಯತಂತ್ರಗಳು ಅಮೆರಿಕದ ಪರಿಸರವಾದದಿಂದ ಆಳವಾಗಿ ಪ್ರಭಾವಿತವಾಗಿವೆ ಮತ್ತು ಶತಮಾನಗಳಿಂದ ಕಾಡಿನಲ್ಲಿ ವಾಸಿಸುವ ಸಮುದಾಯಗಳ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ ಎಂದು ಮಾಧ್ಯಮ ವರದಿಯನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅಲ್ಲಗೆಳೆದಿದ್ದಾರೆ. ವರದಿಯನ್ನು...

Read More

ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಹೆದ್ದಾರಿಯ ಕನಸು ಮುಂದಿನ ವರ್ಷ ನನಸು: ಗಡ್ಕರಿ

ನವದೆಹಲಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಹೆದ್ದಾರಿಯ ಕನಸು ಮುಂದಿನ ವರ್ಷದ ಆರಂಭದ ವೇಳೆಗೆ ನನಸಾಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. “ಕಾಶ್ಮೀರದಿಂದ ಕನ್ಯಾಕುಮಾರಿ ರಸ್ತೆ ನಮಗೆ ಕನಸಾಗಿತ್ತು. ರೋಹ್ಟಾಂಗ್‌ನಿಂದ ಲಡಾಖ್‌ವರೆಗೆ ನಾಲ್ಕು ಸುರಂಗಗಳನ್ನು ನಿರ್ಮಿಸಲಾಗುವುದು....

Read More

ಗೆಹ್ಲೋಟ್ ಸರ್ಕಾರದ ವಿರುದ್ಧ ಸಚಿನ್‌ ಪೈಲೆಟ್‌ ಉಪವಾಸ ಸತ್ಯಾಗ್ರಹ:‌ ಕಾಂಗ್ರೆಸ್‌ ಎಚ್ಚರಿಕೆ

ಜೈಪುರ: ರಾಜಸ್ಥಾನದ ಆಡಳಿತರೂಢ ಕಾಂಗ್ರೆಸ್‌ ಪಕ್ಷದಲ್ಲಿನ ಭಿನ್ನಮತ ಈಗ ಬೀದಿಗೆ ಬಿದ್ದಿದೆ. ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಮ್ಮ ಪಕ್ಷದ ವಿರುದ್ಧವೇ ಯುವ ನಾಯಕ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದು ಕಾಂಗ್ರೆಸ್‌ ಅನ್ನು ಮುಖಭಂಗಕ್ಕೀಡಾಗುವಂತೆ ಮಾಡಿದೆ. ಸಚಿನ್‌ ಪೈಲೆಟ್‌...

Read More

2027-2028 ರ ಹೊತ್ತಿಗೆ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಲಿದೆ: ಗೋಯಲ್

ನವದೆಹಲಿ: ಭಾರತವು 2027 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೋಮವಾರ ಫ್ರಾನ್ಸ್‌ನಲ್ಲಿರುವ ಭಾರತೀಯ ವಲಸಿಗ ಸಮುದಾಯವನ್ನು ಉದ್ದೇಶಿಸಿ ಹೇಳಿದರು. “ಈಗ ನಾವು 5ನೇ ಅತಿದೊಡ್ಡ ಆರ್ಥಿಕತೆಯಾಗಿದ್ದೇವೆ. 2027-2028 ರ ಹೊತ್ತಿಗೆ ನಾವು ವಿಶ್ವದ...

Read More

Recent News

Back To Top