Date : Tuesday, 11-04-2023
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಬತ್ತಳಿಕೆಯಲ್ಲಿ ಅಸ್ತ್ರಗಳೇ ಉಳಿದಿಲ್ಲ ಎಂದು ಎಸ್.ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾಧಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೇ...
Date : Tuesday, 11-04-2023
ನವದೆಹಲಿ: ಅಮೆರಿಕಾ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರಪೀಟರ್‌ಸನ್ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್‌ನ್ಯಾಶನಲ್ ಎಕನಾಮಿಕ್ಸ್ (PIIE) ನಲ್ಲಿ ಭಾರತದ ಆರ್ಥಿಕತೆಯ ಸ್ಥಿತಿಸ್ಥಾಪಕತ್ವ ಮತ್ತು ಬೆಳವಣಿಗೆಯ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಂಡು ಭಾರತದ ಬಗೆಗಿನ ನಕಾರಾತ್ಮಕ ಪಾಶ್ಚಾತ್ಯ `ಗ್ರಹಿಕೆ’ಗೆ ಸೂಕ್ತ ಉತ್ತರವನ್ನು...
Date : Tuesday, 11-04-2023
ನವದೆಹಲಿ: ಭಾರತದ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನೀಡಿದೆ. ಆದರೆ ತೃಣಮೂಲ ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡಿದೆ. ದೆಹಲಿ, ಪಂಜಾಬ್,...
Date : Monday, 10-04-2023
ನವದೆಹಲಿ: ಸಶಸ್ತ್ರ ಪಡೆಗಳಿಗೆ ಕೇಂದ್ರ ಸರ್ಕಾರದ ನೇಮಕಾತಿ ಯೋಜನೆಯಾದ ʼಅಗ್ನಿಪಥ್ʼ ಅನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸುವ ಮೂಲಕ ಅಗ್ನಿಪಥ್ ನೇಮಕಾತಿ ಯೋಜನೆಯ ಸಿಂಧುತ್ವವನ್ನು ಎತ್ತಿಹಿಡಿದಿದೆ. ಅಗ್ನಿಪಥ್ ಯೋಜನೆಯನ್ನು ಪರಿಚಯಿಸುವ ಮೊದಲು...
Date : Monday, 10-04-2023
ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸೋಮವಾರ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಗಡಿ ಗ್ರಾಮವಾದ ಕಿಬಿಥೂದಲ್ಲಿ ‘ವೈಬ್ರಂಟ್ ವಿಲೇಜಸ್ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿದರು. ಬಳಿಕ ಐಟಿಬಿಪಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ಐಟಿಬಿಪಿ...
Date : Monday, 10-04-2023
ನವದೆಹಲಿ: ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಬಳಕೆದಾರರಿಗೆ ಡಿಜಿಟಲ್ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಸೋಮವಾರ ಹೇಳಿದ್ದಾರೆ. ನವದೆಹಲಿಯಲ್ಲಿ ಮೆಟಾ ಆಯೋಜಿಸಿದ್ದ ಡಿಜಿಟಲ್ ಸುರಕ್ಷಾ ಶೃಂಗಸಭೆಯನ್ನು ಉದ್ದೇಶಿಸಿ...
Date : Monday, 10-04-2023
ನವದೆಹಲಿ: ಒತ್ತಡ ಮತ್ತು ಉದ್ವೇಗವನ್ನು ಹೋಗಲಾಡಿಸಲು ದೇಶದಲ್ಲಿ ಸಂಸ್ಕೃತಿಯನ್ನು ಬೆಳೆಸುವಂತೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಮನವಿ ಮಾಡಿದರು. ನವದೆಹಲಿಯಲ್ಲಿ ವಿಶ್ವ ಹೋಮಿಯೋಪತಿ ದಿನದ ನಿಮಿತ್ತ ವೈಜ್ಞಾನಿಕ ಸಮಾವೇಶವನ್ನು ಉದ್ಘಾಟಿಸಿದ ನಂತರ ಅವರು ಮಾತನಾಡಿದರು. ಆಯುಷ್ ಸಚಿವಾಲಯದ ಅಡಿಯಲ್ಲಿ ಹೋಮಿಯೋಪತಿ...
Date : Monday, 10-04-2023
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಶ್ಮೀರವನ್ನು ಲಡಾಖ್‌ಗೆ ಸಂಪರ್ಕಿಸುವ ಜೊಜಿಲಾ ಸುರಂಗದ ಪಶ್ಚಿಮ ದ್ವಾರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯವನ್ನು ಇಂದು ಪರಿಶೀಲಿಸಿದ್ದಾರೆ. ಸುರಂಗದ ಕಾಮಗಾರಿ ಭರದಿಂದ ಸಾಗುತ್ತಿದೆ. ಸುರಂಗವು ಕಾಶ್ಮೀರದ ಹಿಮಾಲಯದ ಬಿ/ಡಬ್ಲ್ಯೂ ಗಂದರ್‌ಬಲ್ ಮತ್ತು ಲಡಾಖ್‌ನ ಕಾರ್ಗಿಲ್...
Date : Monday, 10-04-2023
ನವದೆಹಲಿ: ಉಕ್ರೇನ್‌ನ ಮೊದಲ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಸೋಮವಾರ ನಾಲ್ಕು ದಿನಗಳ ಭೇಟಿಗಾಗಿ ನವದೆಹಲಿಗೆ ಆಗಮಿಸಿದ್ದಾರೆ. ಕಳೆದ ವರ್ಷ ರಷ್ಯಾ-ಉಕ್ರೇನ್ ಸಂಘರ್ಷದ ಆರಂಭದ ನಂತರ ಉಕ್ರೇನ್‌ನಿಂದ ಭಾರತಕ್ಕೆ ಮೊದಲ ಅಧಿಕೃತ ಭೇಟಿ ಇದಾಗಿದೆ. ಝಪರೋವಾ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ...
Date : Monday, 10-04-2023
ನವದೆಹಲಿ: ಯುಎಸ್ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್ 10 ರಂದು ನ್ಯೂಯಾರ್ಕ್ ನಗರದಿಂದ ರೈಲಿನಲ್ಲಿ ವಾಷಿಂಗ್ಟನ್ ಡಿಸಿಗೆ ಆಗಮಿಸಿದರು. ಹಣಕಾಸು ಸಚಿವರನ್ನು ಯುಎಸ್‌ನಲ್ಲಿನ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ಬರಮಾಡಿಕೊಂಡರು. G20 ಸಭೆಗಳು,...