News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ಲಡಾಖ್‌ನ ಮರದ ಕೆತ್ತನೆ ಕಲೆಗೆ ದೊರೆತಿದೆ ಜಿಐ ಟ್ಯಾಗ್

ಲಡಾಖ್: ಪ್ರವಾಸಿ ಆಕರ್ಷಣೆಯಾಗಿರುವ ಲಡಾಖ್ ತನ್ನ ಪ್ರಾಚೀನ ವೈಭವಕ್ಕೂ ಹೆಸರುವಾಸಿಯಾಗಿದೆ. ಅಲ್ಲಿನ ಕಲೆ, ಸಂಸ್ಕೃತಿ ಮತ್ತು ಕರಕುಶಲತೆಯು ಈ ಸ್ಥಳಕ್ಕೆ ವಿಶಿಷ್ಟವಾದ ಗುರುತನ್ನು ನೀಡುತ್ತದೆ. ಲಡಾಖ್‌ನ ಕಲೆ ಮತ್ತು ಕರಕುಶಲ ಕಲೆಗಳಿಗೆ ಒಂದು ಭವ್ಯವಾದ ಮೆರುಗು ದೊರೆತಿರುವುದು ಅಲ್ಲಿನ ಮರದ ಕೆತ್ತನೆಯಿಂದ,...

Read More

ಈ ವಿತ್ತ ವರ್ಷದಲ್ಲಿ ಮೊಬೈಲ್‌ ಉತ್ಪಾದನೆಯಿಂದ 1,50,000 ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಈ ಆರ್ಥಿಕ ವರ್ಷದಲ್ಲಿ ದೇಶದಲ್ಲಿ ಮೊಬೈಲ್ ಉತ್ಪಾದನೆಯಲ್ಲಿ 1,50,000 ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಪ್ರಮುಖ ಹ್ಯಾಂಡ್‌ಸೆಟ್ ತಯಾರಕರು ಭಾರತದಲ್ಲಿ ದೊಡ್ಡ ಪ್ರಮಾಣದ ನೇಮಕಾತಿಯನ್ನು ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಚೀನಾದ ಆಚೆಗೆ ಉತ್ಪಾದನೆಯನ್ನು ನೋಡುತ್ತಿರುವ ಕಂಪನಿಗಳಿಗೆ ಭಾರತ ಸರ್ಕಾರದ...

Read More

ಭಾರತ-ಶ್ರೀಲಂಕಾ ನಡುವಣ SLINEX-23 ನೌಕಾ ಅಭ್ಯಾಸ ಇಂದು ಅಂತ್ಯ

ನವದೆಹಲಿ: ಭಾರತ-ಶ್ರೀಲಂಕಾ ನಡುವೆ ನಡೆಯುತ್ತಿರುವ SLINEX-23 ನೌಕಾ ಅಭ್ಯಾಸ ಇಂದು ಅಂತ್ಯಗೊಂಡಿದೆ. ಭಾರತ ಮತ್ತು ಶ್ರೀಲಂಕಾದ ನೌಕಾಪಡೆಗಳು ಇದರಲ್ಲಿ ಭಾಗವಹಿಸಿದ್ದವು. ಭಾರತೀಯ ನೌಕಾಪಡೆಯ INS ಕಿಲ್ತಾನ್ ಮತ್ತು INS ಸಾವಿತ್ರಿ ಇದರಲ್ಲಿ ಭಾಗವಹಿಸಿವೆ. ವೃತ್ತಿಪರ ಸಂವಾದಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಟಿ ಯೋಗ...

Read More

ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ

ಗುವಾಹಟಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ್ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಇಂದು ಐತಿಹಾಸಿಕ ಪಯಣ ಬೆಳೆಸಿದರು. ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿಗಳು, ಬ್ರಹ್ಮಪುತ್ರ ಮತ್ತು ತೇಜ್‌ಪುರ ಕಣಿವೆ...

Read More

ಸಿ ರಾಜಗೋಪಾಲಾಚಾರಿ ಮರಿ ಮೊಮ್ಮಗ, ಕಾಂಗ್ರೆಸ್‌ ನಾಯಕ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಆಘಾತವಾಗಿದೆ, ಅದರ ಪಕ್ಷದ ಮಾಜಿ ನಾಯಕ ಮತ್ತು ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿಆರ್ ಕೇಶವನ್ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಫೆಬ್ರವರಿ 23 ರಂದು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ...

Read More

ಸೋಮವಾರದಿಂದ ಎರಡು ದಿನಗಳ ಅರುಣಾಚಲ ಭೇಟಿಯಲ್ಲಿ ಅಮಿತ್‌ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಅಮಿತ್ ಶಾ ಸೋಮವಾರದಿಂದ ಎರಡು ದಿನಗಳ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಮೊದಲ ದಿನ, ಅವರು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಗಡಿ ಗ್ರಾಮವಾದ ಕಿಬಿಥೂದಲ್ಲಿ ‘ವೈಬ್ರಂಟ್ ವಿಲೇಜಸ್...

Read More

ಕುಟುಂಬ ರಾಜಕಾರಣದಿಂದಲೇ ಭ್ರಷ್ಟಾಚಾರ: ಮೋದಿ

ಹೈದರಾಬಾದ್: ತಮ್ಮ ಭ್ರಷ್ಟಾಚಾರದ ಖಾತೆಗಳು ತೆರೆಯುವುದನ್ನು ತಡೆಯಲು ತನಿಖಾ ಸಂಸ್ಥೆಗಳ ವಿರುದ್ಧ ಸುಪ್ರೀಂಕೋರ್ಟ್‌ಗೆ ಕೆಲವರು ಹೋಗುತ್ತಿದ್ದಾರೆ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಒಂದೇ ಆಗಿದ್ದು, ಕುಟುಂಬ ರಾಜಕಾರಣದ ರಾಜಕೀಯ ಮಾಡುವವರು ಭ್ರಷ್ಟಾಚಾರವನ್ನು ಪ್ರಾರಂಭಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ...

Read More

ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಮೋದಿ

ಹೈದರಾಬಾದ್: ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹೈದರಾಬಾದ್‌ನ ಬೇಗಂಪೇಟ್ ವಿಮಾನ ನಿಲ್ದಾಣದಕ್ಕೆ ಬೆಳಿಗ್ಗೆ ಆಗಮಿಸಿದ ಅವರನ್ನು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಕೇಂದ್ರ ಸಚಿವ ಜಿ ಕಿಶನ್...

Read More

ಲೋಕಸಭೆ ಚುನಾವಣೆಗೆ ಪೂರಕವಾಗಿ ರಾಜ್ಯದಲ್ಲಿ ಬಿಜೆಪಿಗೆ ಜನಾದೇಶ ಕೊಡಿ: ಡಾ. ಕೆ.ಸುಧಾಕರ್ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆ ಗೆಲುವಿಗೆ ಪೂರಕವಾಗಿ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಇರಲಿ ಎಂದು ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಕೆ ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ...

Read More

ಸುದೀಪ್‌ಗೆ ಅವಮಾನ ಮಾಡಿದ ಕಾಂಗ್ರೆಸ್‌, ಜೆಡಿಎಸ್‍ಗೆ ಪ್ರಜ್ಞಾವಂತ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯ

ಬೆಂಗಳೂರು: ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ...

Read More

Recent News

Back To Top