News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ಬೆಲೆ ಪರಿಷ್ಕರಣೆಗೆ ಹೊಸ ವಿಧಾನ: ಇಳಿಯಲಿದೆ ಸಿಎನ್‌ಜಿ, ಪಿಎನ್‌ಜಿ ದರ

ನವದೆಹಲಿ: ನೈಸರ್ಗಿಕ ಅನಿಲದ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸಚಿವ ಸಂಪುಟವು ಗುರುವಾರ ಹೊಸ ವಿಧಾನವನ್ನು ಅನುಮೋದಿಸಿರುವುದರಿಂದ ದೇಶಾದ್ಯಂತ ಗ್ರಾಹಕರಿಗೆ ಪೈಪ್ಡ್ ನೈಸರ್ಗಿಕ ಅನಿಲ (PNG) ಮತ್ತು ಸಂಕುಚಿತ ನೈಸರ್ಗಿಕ ಅನಿಲ (CNG) ದರ ಕಡಿತವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ...

Read More

ಇಂದು ವಿಶ್ವ ಆರೋಗ್ಯ ದಿನ

ನವದೆಹಲಿ: ಇಂದು ವಿಶ್ವ ಆರೋಗ್ಯ ದಿನ.  ಎಲ್ಲರಿಗೂ ಆರೋಗ್ಯ ಎಂಬ ವಿಷಯದೊಂದಿಗೆ ಈ ವರ್ಷದ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆರೋಗ್ಯಕರ ಜೀವನವನ್ನು ಉತ್ತೇಜಿಸಲು ಪ್ರತಿ ವರ್ಷ ಏಪ್ರಿಲ್ 7 ರಂದು...

Read More

2023ರಲ್ಲಿ ಜಾಗತಿಕ ಬೆಳವಣಿಗೆಯ ಅರ್ಧದಷ್ಟು ಭಾಗ ಹೊಂದಲಿದೆ ಭಾರತ, ಚೀನಾ: IMF

ನವದೆಹಲಿ: ಈ ವರ್ಷ ವಿಶ್ವ ಆರ್ಥಿಕತೆಯು ಶೇಕಡಾ 3 ಕ್ಕಿಂತ ಕಡಿಮೆ ಬೆಳವಣಿಗೆಯಾಗುವ ನಿರೀಕ್ಷೆಯಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ, ಭಾರತ ಮತ್ತು ಚೀನಾ 2023 ರಲ್ಲಿ ಜಾಗತಿಕ ಬೆಳವಣಿಗೆಯ ಅರ್ಧದಷ್ಟು ಭಾಗವನ್ನು ಹೊಂದುವ ನಿರೀಕ್ಷೆಯಿದೆ ಎಂದಿದೆ. ಸಾಂಕ್ರಾಮಿಕ ಮತ್ತು...

Read More

3 ನಾಗಾ ಗುಂಪುಗಳೊಂದಿಗಿನ ಕದನ ವಿರಾಮ ಒಪ್ಪಂದವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದ ಕೇಂದ್ರ

ನವದೆಹಲಿ: ಮೂರು ನಾಗಾ ಗುಂಪುಗಳೊಂದಿಗೆ ಮಾಡಿಕೊಂಡಿರುವ ಕದನ ವಿರಾಮ ಒಪ್ಪಂದವನ್ನು ಇನ್ನೂ ಒಂದು ವರ್ಷದ ಅವಧಿಗೆ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನಾಗಾಲ್ಯಾಂಡ್-ಎನ್‌ಕೆ (ಎನ್‌ಎಸ್‌ಸಿಎನ್-ಎನ್‌ಕೆ), ನ್ಯಾಶನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್-ರಿಫರ್ಮೇಷನ್ (ಎನ್‌ಎಸ್‌ಸಿಎನ್-ಆರ್) ಮತ್ತು ನಾಗಾಲ್ಯಾಂಡ್-ಕೆ-ಖಾಂಗೋ ರಾಷ್ಟ್ರೀಯ ಸಮಾಜವಾದಿ ಮಂಡಳಿ (ಎನ್‌ಎಸ್‌ಸಿಎನ್-ಕೆ-ಖಾಂಗೋ)...

Read More

ʼಭಾರತೀಯ ಬಾಹ್ಯಾಕಾಶ ನೀತಿ 2023’ಗೆ ಕೇಂ‌ದ್ರ ಸಂಪುಟದ ಅನುಮೋದಿಸಿದೆ,

ನವದೆಹಲಿ: ಕೇಂದ್ರ ಸರ್ಕಾರವು ಭಾರತೀಯ ಬಾಹ್ಯಾಕಾಶ ನೀತಿ 2023 ಅನ್ನು ಅನುಮೋದಿಸಿದೆ, ಇದು ದೇಶದ ಬಾಹ್ಯಾಕಾಶ ಇಲಾಖೆಯ ಪಾತ್ರವನ್ನು ಹೆಚ್ಚಿಸುವ ಮತ್ತು ಸಂಶೋಧನೆ, ಶೈಕ್ಷಣಿಕ, ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮಕ್ಕೆ ಹೆಚ್ಚಿನ ಭಾಗವಹಿಸುವಿಕೆಯ ಅವಕಾಶವನ್ನು ನೀಡುವ ಗುರಿಯನ್ನು ಹೊಂದಿದೆ. ಈ ನೀತಿಯು ಭಾರತೀಯ...

Read More

54 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಿದ ಅಮಿತ್‌ ಶಾ

ಗಾಂಧಿನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಹನುಮ ಜಯಂತಿಯಂದು ಗುಜರಾತ್‌ನ ಬೊಟಾಡ್ ಜಿಲ್ಲೆಯ ಸಲಾಂಗ್‌ಪುರ ಪಟ್ಟಣದಲ್ಲಿ 54 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೇ ಒಂದೇ ಬಾರಿಗೆ ಸುಮಾರು 4 ಸಾವಿರ ಯಾತ್ರಾರ್ಥಿಗಳಿಗೆ ಸೇವೆ ಸಲ್ಲಿಸಬಹುದಾದ...

Read More

ಕೊಲೆ ಆರೋಪಿ ವಿನಯ್‌ ಕುಲಕರ್ಣಿಗೆ ಟಿಕೆಟ್:‌ ಕಾಂಗ್ರೆಸ್‌ ವಿರುದ್ಧ ಆಕ್ರೋಶ

ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿರುವುದು ಭಾರೀ ಟೀಕೆಗೆ ಕಾರಣವಾಗಿದೆ. ಕೊಲೆ ಪ್ರಕರಣದಲ್ಲಿ ವಿನಯ್ ಅವರನ್ನು ನವೆಂಬರ್ 5,...

Read More

ಏ 8-9ಕ್ಕೆ ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ವಿವಿಧ ಯೋಜನೆಗಳಿಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ಮತ್ತು 9ರಂದು ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಏಪ್ರಿಲ್ 8 ರಂದು ತೆಲಂಗಾಣದಲ್ಲಿ ರೂ 11,300 ಕೋಟಿಗೂ...

Read More

ಕೇರಳ ಕಾಂಗ್ರೆಸ್‌ ಬಂದರನ್ನೇ ಅದಾನಿಗೆ ತಟ್ಟೆಯಲ್ಲಿಟ್ಟು ಕೊಟ್ಟಿತ್ತು: ನಿರ್ಮಲಾ ಸೀತಾರಾಮನ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದು, ಪ್ರಧಾನಿ ವಿರುದ್ಧ ಆಧಾರರಹಿತ ಆರೋಪ ಮಾಡುವ ವಿಷಯದಲ್ಲಿ ರಾಹುಲ್ ಗಾಂಧಿ ಪುನರಾವರ್ತಿತ ಅಪರಾಧಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿದ ಮಾತನಾಡಿದ ಮೋದಿ, ...

Read More

ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟೋನಿ ಪುತ್ರ ಅನಿಲ್ ಆಂಟೋನಿ ಬಿಜೆಪಿ ಸೇರ್ಪಡೆ

‌ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟೋನಿ ಅವರ ಪುತ್ರ ಅನಿಲ್ ಆಂಟೋನಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರ ಸಮ್ಮುಖದಲ್ಲಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. “ಇಂದು, ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು...

Read More

Recent News

Back To Top