Date : Wednesday, 05-04-2023
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗಾಗಿ ಬಿಜೆಪಿ ಪರ ಕೆಲಸ ಮಾಡುತ್ತೇನೆ, ಅವರು ಹೇಳಿದ ಕಡೆ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ. “ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುವುದಿಲ್ಲ....
Date : Wednesday, 05-04-2023
ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಕ್ಷಕ್ಕೆ ದೇಶದ ವಿರುದ್ಧ ಕೆಲಸ ಮಾಡುವ “ದೇಶದ್ರೋಹಿ” ಎಂಬ ಸಿದ್ಧಾಂತವನ್ನು ಹೊರತುಪಡಿಸಿ ಬೇರೆ ಯಾವುದೇ ಸಿದ್ಧಾಂತವಿಲ್ಲ ಎಂದು ಆರೋಪಿಸಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ...
Date : Wednesday, 05-04-2023
ನವದೆಹಲಿ: ತಳಮಟ್ಟದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಸ್ಟ್ಯಾಂಡ್-ಅಪ್ ಇಂಡಿಯಾ ಯೋಜನೆಯಡಿ ಕಳೆದ ಏಳು ವರ್ಷಗಳಲ್ಲಿ ಬ್ಯಾಂಕುಗಳು 1.80 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 40,700 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಆರ್ಥಿಕ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 5,...
Date : Wednesday, 05-04-2023
ನವದೆಹಲಿ: ದೇಶದ ಸರಕುಗಳ ರಫ್ತು 2021-22 ರಲ್ಲಿ $422 ಬಿಲಿಯನ್‌ಗೆ ಹೋಲಿಸಿದರೆ 2022-23ರ ಆರ್ಥಿಕ ವರ್ಷದ ಕೊನೆಯ ಲೆಕ್ಕದಲ್ಲಿ $447 ಬಿಲಿಯನ್ ಅನ್ನು ಮುಟ್ಟಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. 2022-23 ರ ಅಂತಿಮ...
Date : Wednesday, 05-04-2023
ಬೆಂಗಳೂರು: ಕರ್ನಾಟಕದ ಅಸೆಂಬ್ಲಿ ಚುನಾವಣೆಯ ಕಾವು ದಿನೇದಿನೇ ಏರುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸೋಲನ್ನು ಚುಬಾವಣೆ ಎದುರಿಸುವ ಮೊದಲೇ ಒಪ್ಪಿಕೊಂಡತ್ತದೆ ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ರವರು ತಿಳಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...
Date : Wednesday, 05-04-2023
ನವದೆಹಲಿ: ಕಳೆದ 11 ತಿಂಗಳಲ್ಲಿ ಮಿಷನ್ ಅಮೃತ್ ಸರೋವರದಡಿಯಲ್ಲಿ ಸುಮಾರು 40,000 ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ದಿಕ್ಕಿನಲ್ಲಿ ಕೆಲಸ ಮಾಡುವ ವೇಗವು ನಮ್ಮ ‘ಅಮೃತ ಕಾಲ’ ಸಂಕಲ್ಪಗಳಿಗೆ ಹೊಸ ಶಕ್ತಿಯನ್ನು ತುಂಬುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ 11...
Date : Wednesday, 05-04-2023
ನವದೆಹಲಿ: ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಕಲ್ಯಾಣಕ್ಕಾಗಿ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಭಾರತವು ರಾಮ ರಾಜ್ಯದತ್ತ ಸಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮಾಜಿ ಅಧಿಕಾರಿ ಧೀರಜ್ ಭಟ್ನಾಗರ್ ಅವರ ರಾಮಚರಿತಮಾನಸದ ಹಿಂದಿ ಕಾವ್ಯಾತ್ಮಕ...
Date : Wednesday, 05-04-2023
ಲಕ್ನೋ: ಶಿಕ್ಷಕರ ನೇಮಕಾತಿಗಾಗಿ ಉತ್ತರ ಪ್ರದೇಶ ಶಿಕ್ಷಣ ಸೇವಾ ಆಯ್ಕೆ ಆಯೋಗವನ್ನು ಸ್ಥಾಪಿಸಲು ಯುಪಿ ಸರ್ಕಾರ ನಿರ್ಧರಿಸಿದೆ. ನಿನ್ನೆ ಏಪ್ರಿಲ್ 4 ರಂದು ನಡೆದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಮೂಲ, ಮಾಧ್ಯಮಿಕ, ಉನ್ನತ ಮತ್ತು ತಾಂತ್ರಿಕ...
Date : Wednesday, 05-04-2023
ನವದೆಹಲಿ: ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿಹೊಗಳಿದ್ದು, ಮೋದಿಯೊಬ್ಬ ಮುತ್ಸದ್ಧಿ ರಾಜಕಾರಣಿ ಎಂದು ಬಣ್ಣಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ಮೋದಿಯನ್ನು ತುಂಬಾ ಉದಾರ ವ್ಯಕ್ತಿ ಎಂದು ಆಜಾದ್ ಬಣ್ಣಿಸಿದ್ದಾರೆ. ಕಳೆದ ವರ್ಷ ಕಾಂಗ್ರೆಸ್...
Date : Wednesday, 05-04-2023
ನವದೆಹಲಿ: 2022-23ರ ಹಣಕಾಸು ವರ್ಷದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಡ್ರೋನ್‌ಗಳು ಮತ್ತು ಡ್ರೋನ್ ಘಟಕಗಳಿಗಾಗಿನ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯಡಿ 23 ಫಲಾನುಭವಿಗಳಿಗೆ ಸುಮಾರು 30 ಕೋಟಿ ರೂಪಾಯಿಗಳನ್ನು ವಿತರಿಸಿದೆ. ಸ್ಥಳೀಯ ಡ್ರೋನ್ ಉದ್ಯಮವನ್ನು ಉತ್ತೇಜಿಸಲು ಡ್ರೋನ್‌ಗಳು ಮತ್ತು...