Date : Friday, 05-06-2015
ಬೆಂಗಳೂರು: ಕಳೆದ ಬಾರಿ ಕಬಡ್ಡಿ ಅಭಿಮಾನಿಗಳನ್ನು ಉತ್ಸಾಹದಲ್ಲಿ ತೇಲಾಡಿಸಿದ್ದ ಪ್ರೋ ಕಬಡ್ಡಿ ಲೀಗ್ ಇದೀಗ ಮತ್ತೆ ಆರಂಭಗೊಳ್ಳುತ್ತಿದೆ. ಜುಲೈ 18ರಿಂದ ಆಗಸ್ಟ್ 23ರವರೆಗೆ ಪಂದ್ಯಾಟಗಳು ನಡೆಯಲಿದೆ. ಪ್ರೋ ಕಬಡ್ಡಿ ಸೀಸನ್ 2 ಪಂದ್ಯಾವಳಿಗಳು ಬೆಂಗಳೂರು ಸೇರಿದಂತೆ ದೇಶದ ಒಟ್ಟು 8 ನಗರಗಳಲ್ಲಿ...
Date : Wednesday, 03-06-2015
ನವದೆಹಲಿ: ಮುಂಬರುವ 2016ನೇ ಸಾಲಿನ 16 ವರ್ಷದೊಳಗಿನವರ ಎಎಫ್‌ಸಿ ಫುಟ್‌ಬಾಲ್ ಫೈನಲ್ ಪಂದ್ಯಕ್ಕೆ ಭಾರತ ಆತಿಥ್ಯ ವಹಿಸಲಿದೆ ಎಂದು ಏಷ್ಯಾ ಫುಟ್‌ಬಾಲ್ ಕಾನ್ಫರೆನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಈ ಬಗ್ಗೆ ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಮಂಗಳವಾರ ಮ್ಯೂನಿಚ್‌ನಲ್ಲಿ ಫ್ರಾನ್ಸ್ ಫುಟ್‌ಬಾಲ್ ಫೆಡರೇಷನ್ ಜೊತೆ...
Date : Monday, 01-06-2015
ನವದೆಹಲಿ: ಭಾರತದ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರು ಬಿಸಿಸಿಐ ನೂತನವಾಗಿ ರಚಿಸಿರುವ ಸಲಹಾ ಸಮಿತಿಗೆ ಆಯ್ಕೆಗೊಂಡಿದ್ದಾರೆ. ಈ ಮೂವರು ಭಾರತದ ದೇಶೀಯ ಕ್ರಿಕೆಟ್ ಸನ್ನಿವೇಶಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಿದ್ದಾರೆ. ಅಲ್ಲದೇ ಭಾರತ...
Date : Tuesday, 19-05-2015
ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿಯವರು ಟೀಮ್ ಇಂಡಿಯಾದ ನೂತನ ನಿರ್ದೇಶಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ರವಿಶಾಸ್ತ್ರಿ ಅವರು ಇರುವ ಸ್ಥಾನಕ್ಕೆ ಗಂಗೂಲಿಯವರನ್ನು ನಿಯೋಜನೆಗೊಳಿಸಲು ಬಿಸಿಸಿಐ ನಿರ್ಧರಿಸಿದೆ ಎಂದೂ ಮೂಲಗಳು ತಿಳಿಸಿವೆ. ಮೇ೨೦ರಂದು ಬಾಂಗ್ಲಾದೇಶ ಪ್ರವಾಸಕ್ಕೆ ಟೀಮ್ ಇಂಡಿಯಾ...
Date : Monday, 18-05-2015
ಬೆಂಗಳೂರು: ಐಪಿಎಲ್ ಪಂದ್ಯದ ವೇಳೆ ನಿಯಮಾವಳಿಯನ್ನು ಉಲ್ಲಂಘಿಸಿ ಗೆಳತಿ ಅನುಷ್ಕಾ ಶರ್ಮಾ ಅವರನ್ನು ಭೇಟಿ ಮಾಡಿದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಪಂದ್ಯ ಸಂಪೂರ್ಣವಾಗಿ ಮುಗಿಯುವವರೆಗೂ ಆಟಗಾರರು ತಮ್ಮ ಮೀಸಲು ಸ್ಥಳದಿಂದ...
Date : Monday, 18-05-2015
ರೋಮ್: ಇಲ್ಲಿನ ಇಟಾಲಿಕೊ ಅಂಗಳದಲ್ಲಿ ನಡೆದ ರೋಮ್ ಮಾಸ್ಟರ್ಸ್ ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನ ಫೈನಲ್‌ನಲ್ಲಿ ರಷ್ಯಾದ ಟೆನಿಸ್ ತಾರೆ ಮಾರಿಯಾ ಶರಪೋವಾ ಜಯ ಸಾಧಿಸಿದ್ದಾರೆ. ಅವರು ಸ್ಪೇನ್‌ನ ೧೦ನೇ ಶ್ರೇಯಾಂಕಿತ ಆಟಗಾರ್ತಿ ಸೌರೆಸ್ ನವಾರೊ ವಿರುದ್ಧ 4-6,...
Date : Friday, 15-05-2015
ಸಿಡ್ನಿ: ಮಾಜಿ ಕ್ರಿಕೆಟ್ ಕಲಿಗಳಾದ ಸಚಿನ್ ತೆಂಡೂಲ್ಕರ್ ಮತ್ತು ಶೇನ್ ವಾರ್ನೆ ಸೇರಿಕೊಂಡು ಹೊಸ ಟಿ೨೦ ಕ್ರಿಕೆಟ್ ಟೂರ್ನಿಯನ್ನು ಆರಂಭಿಸಲು ಸಿದ್ಧತೆ ನಡೆಸಿದ್ದಾರೆ, ಈ ವರ್ಷದ ಅಂತ್ಯದೊಳಗೆ ವಿಶ್ವದ ವಿವಿಧ ನಗರಗಳಲ್ಲಿ ಪಂದ್ಯಗಳನ್ನು ಏರ್ಪಡಿಸಲಿದ್ದಾರೆ. ಕ್ರಿಕೆಟ್ ಲೆಜೆಂಡ್‌ಗಳ ಈ ನಿರ್ಧಾರದ ಬಗ್ಗೆ...
Date : Monday, 11-05-2015
ಕೋಲ್ಕತ್ತಾ: ಭಾರತ ಮತ್ತು ಪಾಕಿಸ್ಥಾನದ ನಡುವೆ ಮತ್ತೆ ಕ್ರಿಕೆಟ್ ಪಂದ್ಯಾಟಗಳು ನಡೆಯುವುದಕ್ಕೆ ವೇದಿಕೆ ನಿರ್ಮಾಣವಾಗುತ್ತಿದೆ. ಯುಎಇನಲ್ಲಿ ಉಭಯ ದೇಶಗಳ ನಡುವೆ ಪಂದ್ಯಗಳನ್ನು ಏರ್ಪಡಿಸಲು ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯಸ್ಥ ಶಹರ್ಯಾರ್ ಖಾನ್ ತಿಳಿಸಿದ್ದಾರೆ. ಕೋಲ್ಕತ್ತಾದಲ್ಲಿ ಬಿಸಿಸಿಐನೊಂದಿಗೆ ಸಭೆ ನಡೆಸಿದ ಬಳಿಕ...
Date : Thursday, 23-04-2015
ನವದೆಹಲಿ: 15ನೇ ರಾಷ್ಟ್ರೀಯ ಪ್ಯಾರಾಲಿಂಪಿಕ್ ಅಥ್ಲೇಟಿಕ್ಸ್ ಚಾಂಪಿಯನ್‌ಶಿಪ್ಸ್‌ನಲ್ಲಿ ಕ್ರೀಡಾಳುಗಳಿಗೆ ವ್ಯವಸ್ಥೆ ಕಲ್ಪಿಸದೆ ಅವರನ್ನು ಹೀನಾಯವಾಗಿ ನಡೆಸಿಕೊಂಡ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಪ್ಯಾರಾಲಿಂಪಿಕ್ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಈಗಾಗಲೇ ಈ ಸಮಿತಿ ಅಂತಾರಾಷ್ಟ್ರೀಯ ಪ್ಯಾರಾಲಿಂಪಿಕ್ ಸಮಿತಿಯಿಂದ ಅಮಾನತಿಗೊಳಗಾಗಿದೆ. ಅಲ್ಲದೇ ತಾತ್ಕಲಿಕವಾಗಿ ಒಂದು...
Date : Wednesday, 22-04-2015
ನವದೆಹಲಿ: ಮುಂಬರುವ ದಿನಗಳಲ್ಲಿ ಅಫ್ಘಾನಿಸ್ತಾನದ ದೇಶೀಯ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಆಯೋಜನೆ ಮಾಡುವ ಸಾಧ್ಯತೆ ಇದೆ. ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಅವರು ಮುಂದಿನ ವಾರ ಭಾರತಕ್ಕೆ ಬರಲಿದ್ದು, ಆ ವೇಳೆ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ‘ತನ್ನ ನೆಲದಲ್ಲಿ...