Date : Thursday, 07-07-2016
ಮ್ಯಾಡ್ರಿಡ್: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ಸಿಲೋನಾದ ಖ್ಯಾತ ಫುಟ್ಬಾಲ್ ಆಟಗಾರ, ಅರ್ಜೆಂಟಿನಾದ ಲಯೋನೆಲ್ ಮೆಸ್ಸಿಗೆ ಬಾರ್ಸಿಲೋನಾ ಕೋರ್ಟ್ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪೈನ್ ತೆರಿಗೆ ಇಲಾಖೆ ಮೆಸ್ಸಿಗೆ 2.2 ಮಿಲಿಯನ್ ಡಾಲರ್ (2 ಮಲಿಯನ್ ಯೂರೋ) ಹಾಗೂ ಆತನ...
Date : Friday, 01-07-2016
ನವದೆಹಲಿ: ಲಂಡನ್ ಒಲಿಂಪಿಕ್ಸ್ ವಿಜೇತೆ ಸೈನಾ ನೆಹ್ವಾಲ್ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಜಿಗಿದು 5ನೇ ಸ್ಥಾನಕ್ಕೇರಿದ್ದಾರೆ. ಅವರು ಇತ್ತೀಚೆಗೆ ನಡೆದ ಆಸ್ಟ್ರೇಲಿಯನ್ ಓಪನ್ ಫೈನಲ್ ಪಂದ್ಯದಲ್ಲಿ ಚೀನಾದ ಸನ್ ಯು ಅವರ ವಿರುದ್ಧ ಜಯ ಸಾಧಿಸಿದ್ದರು....
Date : Thursday, 30-06-2016
ಬ್ಯೂನಸ್ ಐರಿಸ್: ಫುಟ್ಬಾಲ್ ಸ್ಟಾರ್ ಆಟಗಾರ ಮೆಸ್ಸಿ ಅಭಿಮಾನಿಗಳಿಗಾಗಿ ಅರ್ಜೆಂಟೀನಾದ ರಾಜಧಾನಿ ಬ್ಯೂನಸ್ ಏರಿಸ್ನಲ್ಲಿ ಮೆಸ್ಸಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಫುಟ್ಬಾಲ್ನ ಗುರಿಯೆಡೆಗೆ ಮುನ್ನುಗ್ಗುತ್ತಿರುವ ಲಿಯೋನೆಲ್ ಮೆಸ್ಸಿಯ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ಪ್ರತಿಮೆಯನ್ನು ಅನಾವರಣಗೊಳಿಸಿದ ಬ್ಯೂನಸ್ನ ಮೇಯರ್ ಹೊರಾಸಿಯೊ ಲಾರೆಟಾ ಅವರು...
Date : Wednesday, 29-06-2016
ನವದೆಹಲಿ: ರಿಯೋ ಒಲಿಂಪಿಕ್ಸ್ 2016 ಆರಂಭಗೊಳ್ಳಲು ಕೇವಲ ಒಂದು ತಿಂಗಳು ಬಾಕಿ ಇದ್ದು, ಕ್ರೀಡಾಪಟುಗಳು ಪದಕಗಳ ದಾಖಲೆ ನಿರ್ಮಿಸುವ ಯೋಜನೆ ರೂಪಿಸುತ್ತಿದ್ದಾರೆ. 2012ರ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರುವ ಮೂಲಕ ಹಲವಾರು ಪದಕಗಳನ್ನು ಜಯಿಸಿದ್ದರು. ಈ ಬಾರಿಯ ರಿಯೋ ಒಲಿಂಪಿಕ್ಸ್‌ನಲ್ಲೂ...
Date : Wednesday, 29-06-2016
ನವದೆಹಲಿ: ಹಿರಿಯ ಕ್ರಿಕೆಟಿಗ ರವಿ ಶಾಸ್ತ್ರಿ ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಹುದ್ದೆಗೆ ನೇಮಕ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿರಸ್ಕರಿಸಿದೆ. ಭಾರತ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಂಚಿತರಾಗಿರುವ ರವಿ ಶಾಸ್ತ್ರಿ ಅವರನ್ನು ಬ್ಯಾಟಿಂಗ್ ಕೋಚ್...
Date : Monday, 27-06-2016
ನವದೆಹಲಿ : ವಿಶ್ವದ ಸೂಪರ್ ಸ್ಟಾರ್ ಫುಟ್ಬಾಲ್ ಆಟಗಾರ ಅರ್ಜೆಂಟಿನಾದ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದಕ್ಕೆ ಕಾರಣ ಅರ್ಜೆಂಟಿನಾ ತಂಡದ ಸೋಲು ಎನ್ನಲಾಗಿದೆ. ಕೋಪಾ ಅಮೆರಿಕ ಫುಟ್ಬಾಲ್ ಚಾಂಪಿಯನ್ ಶಿಪ್ನಲ್ಲಿ ಫೈನಲ್ ಪ್ರವೇಶಿಸಿ, ಉತ್ತಮ ಪ್ರದರ್ಶನ ನೀಡಿದ್ದರೂ ಚಿಲಿ ವಿರುದ್ಧ...
Date : Saturday, 25-06-2016
ನವದೆಹಲಿ: ಲಂಡನ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಬೆಳ್ಳಿ ಪದಕ ಪಡೆದಿರುವ ಭಾರತ ಹಾಕಿ ತಂಡ 2004ರ ಬಳಿಕ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ ರ್‍ಯಂಕಿಂಗ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದ್ದು, ನೆದರ್ಲ್ಯಾಂಡ್, ಜರ್ಮನಿ...
Date : Saturday, 25-06-2016
ಆಲ್ಮಟಿ: ಭಾರತದ ಮಹಿಳಾ ಓಟಗಾರ್ತಿ ದ್ಯುತಿ ಚಂದ್ ರಿಯೋ ಒಲಿಂಪಿಕ್ಸ್‌ನ 100 ಮೀಟರ್ ವಿಭಾಗದಲ್ಲಿ ಅರ್ಹತೆ ಪಡೆಯುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ. 26ನೇ ಜಿ. ಕೊಸನೋವ್ ಸ್ಮಾರಕ ಮೈದಾನದಲ್ಲಿದಲ್ಲಿ ನಡೆದ 100 ಮೀಟರ್ ಅರ್ಹತಾ ಸುತ್ತಿನಲ್ಲಿ 11.30 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ...
Date : Saturday, 18-06-2016
ಲಂಡನ್: ಶುಕ್ರವಾರ ನಡೆದ 36ನೇ ಹೀರೋ ಚಾಂಪಿಯನ್ಸ್ ಟ್ರೋಫಿ ಹಾಕಿಯ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿದ ಭಾರತೀಯ ಹಾಕಿ ತಂಡ ಬೆಳ್ಳಿ ಪದಕಕ್ಕೆ ತೃಪ್ತಿ ಪಡೆದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಗೆಲುವನ್ನು ನಿರ್ಧರಿಸಿದ ಮೂರು ಶೂಟೌಟ್‌ನ್ನು ಕೈಚೆಲ್ಲಿದ ಭಾರತ 1-3 ಅಂತರದಲ್ಲಿ ಆಸ್ಟ್ರೇಲಿಯಾದ ವಿರುದ್ಧ...
Date : Friday, 17-06-2016
ನವದೆಹಲಿ: ಭಾರತದ ಪುರುಷರ ಹಾಕಿ ತಂಡ ಮೊದಲ ಬಾರಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ 4-2ರಿಂದ ಸೋಲು ಅನುಭವಿಸಿದ್ದರೂ ಗ್ರೇಟ್ ಬ್ರಿಟನ್ ಬೆಲ್ಜಿಯಂ ವಿರುದ್ಧ 3-3ರಿಂದ ಡ್ರಾ ಸಾಧಿಸಿದ...