Date : Wednesday, 19-02-2025
ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು...
Date : Wednesday, 19-02-2025
ಬೆಂಗಳೂರು: ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ...
Date : Tuesday, 18-02-2025
ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ; ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು...
Date : Tuesday, 18-02-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿ ಶೂನ್ಯತೆ ಮತ್ತು ಒಳಜಗಳ- ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
Date : Tuesday, 18-02-2025
ಇಂದು ನಮ್ಮನ್ನು ಅಗಲಿದ ಡಾ. ಗೋವಿಂದ ನರೇಗಲ್ ಹುಬ್ಬಳ್ಳಿಯ ಹಿಂದು ಸಮಾಜಕ್ಕೆ ಒಬ್ಬ ಹಿರಿಯ ಮಾರ್ಗದರ್ಶಕ. ಸಂಕಲ್ಪದ ವಿಷಯಕ್ಕೆ ಕಠೋರ, ಸಮಾಜ ಜೋಡನೆ ವಿಷಯಕ್ಕೆ ಸಮಾಧಾನ ಹಾಗೂ ಹಿಂದುತ್ವದ ವಿಷಯಕ್ಕೆ ತಪಸ್ವಿ ಮನೋಭಾವ ಹೊಂದಿದ ಈ ಹಿರಿಯರ ಸಂಪರ್ಕಕ್ಕೆ ಬರದೇ ಇರುವವರೇ...
Date : Tuesday, 18-02-2025
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ- ಅಜಾತಶತ್ರು ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ ರಾಜ್ಯಕ್ಕೆ ಬಂದಾಗ ವೇದಿಕೆ ಹಂಚಿಕೊಂಡವರು,...
Date : Tuesday, 18-02-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ...
Date : Monday, 17-02-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್ನಲ್ಲಿ ಮೀಸಲಿಟ್ಟ 52,009 ಕೋಟಿ ರೂ. ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ...
Date : Saturday, 15-02-2025
ಬೆಂಗಳೂರು: ವೈಯಕ್ತಿಕ ಆದಾಯ ತೆರಿಗೆ ದರದ ಬದಲಾವಣೆ ಕುರಿತು ಮಧ್ಯಮ ವರ್ಗವು ಬೇಡಿಕೆ ಇಡುತ್ತ ಬಂದಿತ್ತು. 12 ಲಕ್ಷ ವಾರ್ಷಿಕ ಆದಾಯಕ್ಕೆ ತೆರಿಗೆ ಇಲ್ಲ ಎಂಬ ಪ್ರಮುಖ ನಿರ್ಧಾರವನ್ನು ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ, ವಾರ್ತಾ...
Date : Thursday, 13-02-2025
ಮಂಗಳೂರು: ಕೇಂದ್ರದ ನೂತನ ಬಜೆಟ್ ಕುರಿತ ವಿಶ್ಲೇಷಣೆ ಮತ್ತು ಚರ್ಚೆಗಳು ದೇಶಾದ್ಯಂತ ಎಲ್ಲ ಕಡೆ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಎಲ್ಲ ಜಿಲ್ಲೆಗಳಲ್ಲಿ, ವಿಭಾಗ ಕೇಂದ್ರಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಶಾಂತ್ ಜಿ.ಎಸ್. ಅವರು...