News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೆ. 16 ರಂದು ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ: ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಸೆ. 16 ರಂದು ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ...

Read More

ಬಾಗಲಕೋಟೆ ಬಸವೇಶ್ವರ ಸಹಕಾರಿ ಬ್ಯಾಂಕ್ ಶತಮಾನೋತ್ಸವ

ಬಾಗಲಕೋಟೆ: ಬಸವೇಶ್ವರ ಬ್ಯಾಂಕ್ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 1, 2 ಮತ್ತು 3 ರಂದು ಸಾಮೂಹಿಕ ವಿವಾಹ, ಮನರಂಜನೆ ಕಾರ್ಯಕ್ರಮಗಳು ಜರುಗಲಿವೆ ಎಂದು ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು. ನಗರದ ಬಸವೇಶ್ವರ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...

Read More

ಶೌಚಾಲಯ ನಿರ್ಮಿಸಿಕೊಳ್ಳಿ : ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿ

ಬಾಗಲಕೋಟೆ: ತಾಲೂಕಿನ ಬೆನಕಟ್ಟಿ ಗ್ರಾಮಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಬಾಗಲಕೋಟ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ನಾಯಕ ಮನೆ ಮನೆಗೆ ಭೇಟಿ ನೀಡಿ ಶೌಚಾಲಯ ನಿರ್ಮಿಸಿಕೊಂಡು ಪರಿಸರ ರಕ್ಷಣೆ ಮಾಡುವ ಕುರಿತಂತೆ ಜನರಿಗೆ ತಿಳುವಳಿಕೆ ನೀಡಿದರು. ಸ್ಥಳಿಯ ಗ್ರಾಪಂ...

Read More

ಡಾ. ನಾಗರಾಜ್ ಜಮಖಂಡಿ ಸ್ಮಾರಕ ಮಾಧ್ಯಮ ಪ್ರಶಸ್ತಿ-2017 : ಸಿದ್ದಣ್ಣವರ, ವಿಜಯಲಕ್ಷ್ಮಿ ಆಯ್ಕೆ

ಬಾಗಲಕೋಟೆ: ಡಾ. ನಾಗರಾಜ್ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ಡಾ. ನಾಗರಾಜ ಜಮಖಂಡಿ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಸೆ.9 ರಂದು ನಡೆಯಲಿದೆ. ನಗರದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಾ. ಎಂ.ಎಸ್. ದಡ್ಡೇನವರ, ಸಂಜೀವ ಬರಗುಂಡಿ, ಘನಶ್ಯಾಂ ಭಾಂಡಗೆ ಈ ವಿಷಯ...

Read More

ಗ್ರಾಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಬಿಡಲು ಎಬಿವಿಪಿ ಆಗ್ರಹ

ಬಾಗಲಕೋಟೆ: ತಾಲೂಕಿನ ಬೇರೆ ಬೇರೆ ಗ್ರಾಮಗಳಿಂದ ಬಾಗಲಕೋಟೆ ನಗರಕ್ಕೆ ಸರಿಯಾದ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸರ್ವೇಶ್ವರ ವೃತ್ತದಲ್ಲಿ ಇಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರ್ಯಾಲಿ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಕೆಎಸ್‌ಆರ್‌ಟಿಸಿ...

Read More

ಬಾಗಲಕೋಟೆಯಲ್ಲಿ ಡಿಸಿ ನಿವಾಸ ಮುಂದೆ ಧರಣಿ ನಡೆಸಿದ ಕ್ರೀಡಾ ವಿದ್ಯಾರ್ಥಿಗಳು

ಬಾಗಲಕೋಟೆ: ಜಿಲ್ಲಾ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯದ ನಿಲಯ ಪಾಲಕರ ವರ್ತನೆ ಖಂಡಿಸಿ ಮಂಗಳವಾರ ರಾತ್ರಿ ಜಿಲ್ಲಾಧಿಕಾರಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲಾ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ವಸತಿ ನಿಲಯದ ನಿಲಯ ಪಾಲಕ ವಿಲಾಸ ಗಾಡಿ...

Read More

ಬಿಜೆಪಿ ಮುಖಂಡರ, ಕಾರ್ಯಕರ್ತರ ಬಂಧನ ಖಂಡಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ

ಬಾಗಲಕೋಟೆ: ಮಂಗಳೂರು ಚಲೋ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡರ ಮತ್ತು ಕಾರ್ಯಕರ್ತರ ಬಂಧನ ವಿರೋಧಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ಸಂಜೆ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೆ ಒಳಗಾಗಿರುವ...

Read More

ಬಸವಣ್ಣನವರನ್ನು ಗುರುವೆಂದು ಒಪ್ಪಿಕೊಂಡಲ್ಲಿ ಸಮನ್ವಯತೆ ಸಾಧ್ಯ : ನಿಜಗುಣಾನಂದ ಸ್ವಾಮೀಜಿ

ಬಾಗಲಕೋಟೆ : ಬಸವಣ್ಣನವರನ್ನು ಗುರುವೆಂದು, ವಚನಗಳನ್ನು ಧರ್ಮಗ್ರಂಥಗಳು ಎಂದು ಒಪ್ಪಿಕೊಂಡಲ್ಲಿ ಸಮನ್ವಯತೆ ಸಾಧ್ಯ ಎಂದು ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಂಗಳವಾರ ಶಿಕ್ಷಕ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಸವಣ್ಣ ಮತ್ತು ವಚನಗಳ ಒಪ್ಪಿಕೊಳ್ಳದವರೊಂದಿಗೆ ಸಮನ್ವಯತೆ...

Read More

ಅರಿವು ಗುರುವಾದಾಗ ಶಿಕ್ಷಣಕ್ಕೆ ಬೆಲೆ : ನಿಜಗುಣ ಶ್ರೀ

ಬಾಗಲಕೋಟೆ: ಶಿಕ್ಷಣದಲ್ಲಿ ಜಾತಿ, ಮೇಲು-ಕೀಳು, ಬಡವ-ಬಲ್ಲಿದ ಎನ್ನುವ ತಾರತಮ್ಯ ಬದಿಗಿಟ್ಟು ಅರಿವು ಗುರುವಾದಾಗ ಮಾತ್ರ ಶಿಕ್ಷಣಕ್ಕೆ ಬೆಲೆ ಸಿಗುವುದು ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು ಹೇಳಿದರು. ನವನಗರದ ಕಲಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ...

Read More

ಸದ್ಭಾವನಾ ಸಮಾವೇಶಕ್ಕೆ ಶಿವಯೋಗ ಮಂದಿರ ಸಜ್ಜು

ಬಾಗಲಕೋಟೆ: ವೀರಶೈವ, ಲಿಂಗಾಯತರೆಲ್ಲ ಒಂದು ಎನ್ನುವುದನ್ನು ಸಾರಲು ಗುರು, ವಿರಕ್ತ ಮಠಾಧೀಶರು ಹಾಗೂ ಭಕ್ತರ ಸದ್ಭಾವನಾ ಸಮಾವೇಶಕ್ಕೆ ಶಿವಯೋಗ ಮಂದಿರ ಸಜ್ಜಾಗಿದೆ. ಸಮಾವೇಶಕ್ಕಾಗಿ ಶಿವಯೋಗ ಮಂದಿರದಲ್ಲಿನ ಐದು ಎಕರೆ ವಿಶಾಲ ಜಾಗೆಯಲ್ಲಿ ಸಮಾವೇಶಕ್ಕೆ ವ್ಯವಸ್ಥಿತ ಸಿದ್ಧತೆ ಮಾಡಲಾಗಿದೆ. ವೇದಿಕೆ ಮೇಲೆ ಮಠಾಧೀಶರು ಹಾಗೂ...

Read More

Recent News

Back To Top