News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಚಿವ ಎಂ.ಬಿ. ಪಾಟೀಲ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ

ಚಿಕ್ಕೋಡಿ :  ಚಿಕ್ಕೋಡಿ ಪರಟಿನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ದಿನಾಂಕ 11-11-2017 ರಂದು ಕರ್ನಾಟಕದ ಧೀಮಂತ ನಾಯಕರಾದ ಪ್ರಭಾಕರ ಬಿ. ಕೋರೆಯವರ ಬಗ್ಗೆ ಹಾಗೂ ಕೆ.ಎಲ್.ಇ. ಸಂಸ್ಥೆಯ ಕುರಿತು ರಾಜ್ಯ ಸರಕಾರದ ಸಚಿವರಾದ ಎಂ.ಬಿ. ಪಾಟೀಲ್ ಅವರು ನವೆಂಬರ್ 5 ರಂದು ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ...

Read More

ಗೋಕಾಕ್‌ನಲ್ಲಿ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳ ಸಭೆ

ಬೆಳಗಾವಿ : ನಗರದ ಜ್ಞಾನ ಮಂದಿರದಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಗೋಕಾಕ ಮತಕ್ಷೇತ್ರದ ಉಸ್ತುವಾರಿ, ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಉದ್ಘಾಟಿಸಿದರು. ಮನೆತನಗಳ ಆಳ್ವಿಕೆ ಕೊನೆಯಾಗುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದೆ....

Read More

ರಂಗಭೂಮಿಯ ವಿಶ್ವಕೋಶ ಏಣಗಿ ಬಾಳಪ್ಪ ಇನ್ನಿಲ್ಲ

ಬೆಳಗಾವಿ: ಹಿರಿಯ ರಂಗಕರ್ಮಿ, ನಾಡೋಜ ಪ್ರಶಸ್ತಿ ಪುರಸ್ಕೃತ ಏಣಗಿ ಬಾಳಪ್ಪ (103) ಅವರು ಇಂದು ಬೆಳಗ್ಗೆ (ಆ.18 ರಂದು) ಸ್ವಗೃಹದಲ್ಲಿ ನಿಧನರಾದರು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು, ಬೆಳಗಿನ ಜಾವ 4 ಗಂಟೆಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಏಣಗಿಯ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿಯಲ್ಲಿ...

Read More

ಯುವಜನತೆಯ ಹೇರ್‌ಸ್ಟೈಲ್‌ನಲ್ಲಿ ಡಾ. ಅಂಬೇಡ್ಕರ್ !

ಬೆಳಗಾವಿ: ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಚಿತ್ರವನ್ನು ಯುವಜನತೆ ತಮ್ಮ ತಲೆಯಲ್ಲಿ ಮೂಡಿಸಿಕೊಳ್ಳುತ್ತಿರುವುದು ಅವರ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಅಂಬೇಡ್ಕರ್ ಜಯಂತಿ ನಿಮಿತ್ತ ಇಲ್ಲಿನ ಕಾಕತಿವೇಸ್­ನಲ್ಲಿರುವ ಕಿರಣ್ ಮೆನ್ಸ್ ಪಾರ್ಲರ್­ನಲ್ಲಿ ಅಭಿಮಾನಿಗಳ ದಂಡೇ ಸೇರುತ್ತಿದೆ. ತಮ್ಮ ತಲೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿತ್ರವನ್ನು...

Read More

ಸಾಂಗ್ಲಿಯಲ್ಲಿ ರೈತ ಸಂಘಟನೆಗಳ ರಾಷ್ಟ್ರಮಟ್ಟದ ಸಭೆ: ಕುರಬೂರು ಶಾಂತಕುಮಾರ್

ಬೆಳಗಾವಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಳೆ ರೈತ ಸಂಘಟನೆಗಳ ರಾಷ್ಟ್ರಮಟ್ಟದ ಸಭೆ ನಡೆಯಲಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ರೈತರನ್ನು ಅಕ್ಷರಶಃ ನಿರ್ಲಕ್ಷಿಸಲಾಗಿದೆ. ಆದ್ದರಿಂದ ರಾಜ್ಯ ಹಾಗೂ...

Read More

ತಂದೆ ದೇಹ ದಾನ ಮಾಡಿದ ಅಧಿಕಾರಿ ಶಾಲಿನಿ ರಜನೀಶ್

ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ತಮ್ಮ ತಂದೆಯ ದೇಹವನ್ನು ದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದಾಗ ಶಾಲಿನಿ ರಜನೀಶ್ ಅವರು ತಮ್ಮ ಕಾರ್ಯವೈಖರಿಯಿಂದ ಜನ ಮೆಚ್ಚುಗೆ ಗಳಿಸಿದ್ದರು. ಇದೀಗ ಶಾಲಿನಿ ಅವರ ತಂದೆ...

Read More

ಬೆಳಗಾವಿಯಲ್ಲಿ ಮತ್ತೆ ಗಡಿ ಕ್ಯಾತೆ ತೆಗೆದ ಎಂಇಎಸ್

ಬೆಳಗಾವಿ: ನಾನು ಬೆಳಗಾವಿಯವನು, ಬೆಳಗಾವಿ ಮಹಾರಾಷ್ಟ್ರದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಸುವಂತೆ ಬರೆದಿರುವ ಟೀಶರ್ಟ್‌ಗಳನ್ನು ಧರಿಸಿದ ಎಂಇಎಸ್ ಕಾರ್ಯಕರ್ತರು ಪರೋಕ್ಷವಾಗಿ ಗಡಿ ಕ್ಯಾತೆಯನ್ನು ತೆಗೆದಿದ್ದಾರೆ ಎಂದೇ ಹೇಳಬಹುದು. ಮೀಸಲಾತಿಗೆ ಸಂಬಂಧಿಸಿದಂತೆ ನಗರದಲ್ಲಿ ಆಯೋಜಿಸಿದ್ದ ಮರಾಠಾ ಮೌನ ಕ್ರಾಂತಿ ಮೋರ್ಚಾದ...

Read More

ಆಶ್ಚರ್ಯಕರ ರೀತಿಯಲ್ಲಿ ಪಾರಾದ ಬೆಳಗಾವಿ ಯೋಧರು

ಬೆಳಗಾವಿ: ಜಮ್ಮು ಕಾಶ್ಮೀರದ ಗಂದರ್ಬಾಲ್ ಜಿಲ್ಲೆ ಸೋನಾ ಮಾರ್ಗದ ಸೇನಾ ಕ್ಯಾಂಪ್ ಮೇಲೆ ಬುಧವಾರ ಭಾರಿ ಹಿಮಪಾತ ಸಂಭವಿಸಿದ್ದು, ಈ ಘಟನೆಯಲ್ಲಿ ಬೆಳಗಾವಿಯ ಸೇನಾಧಿಕಾರಿ ಹಾಗೂ ಯೋಧನೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಮೇಜರ್ ಶ್ರೀಹರಿ ಕುಗಜಿ ಹಾಗೂ ಯೋಧ ಬಂಡಿವಡ್ಡರ ಎಂಬುವರೇ...

Read More

Recent News

Back To Top