Date : Monday, 30-01-2023
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕರಾವಳಿ, ಮಧ್ಯ ಕರ್ನಾಟಕ,...
Date : Saturday, 07-11-2020
ಬೆಂಗಳೂರು: ನಗರದ ಅಪಾರ್ಟ್ಮೆಂಟ್‌ಗಳಲ್ಲಿ ವಾಸಿಸುತ್ತಿರುವ ಕನ್ನಡಿಗರೇತರನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಕನ್ನಡ ಭಾಷೆ ಕಲಿಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಯೋಜನೆಯೊಂದನ್ನು ಹಾಕಿಕೊಂಡಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಯೋಜನೆಯಂತೆ ಆಸಕ್ತರಿಗೆ ವಾರಾಂತ್ಯದಲ್ಲಿ ಕನ್ನಡ ತರಗತಿಗಳನ್ನು ನಡೆಸಲು ಮುಂದಾಗಿದೆ. ವಿಶೇಷವಾಗಿ ಸರ್ಜಾಪುರ, ವೈಟ್‌ಫೀಲ್ಡ್ ಸೇರಿದಂತೆ...
Date : Thursday, 16-01-2020
ಬೆಂಗಳೂರು : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟುಗಳ ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ ಕರ್ನಾಟಕದ ಪರಿಶಿಷ್ಟ ಜಾತಿಯ ಚೆನ್ನದಾಸರ ಸಮುದಾಯದ ಭಾಸ್ಕರ ದಾಸ್ ಎಕ್ಕಾರು ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರದ ಅಲೆಮಾರಿ ಸಮುದಾಯಗಳ ನಾಯಕರಾದ ಭಿಕೂ ರಾಮ್ ಜೀ...
Date : Tuesday, 18-06-2019
ಬೆಂಗಳೂರು: ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ಶ್ರೀಮದಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀಮಹಾಸ್ವಾಮಿಗಳು ಈ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ. ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ಕೊಡುಗೆಯನ್ನು...
Date : Saturday, 08-06-2019
ಬೆಂಗಳೂರು : ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಕ್ರಮ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರವನ್ನು ಖಂಡಿಸಿ ಎಬಿವಿಪಿ ವತಿಯಿಂದ ಇಂದು (ಜೂನ್ 8) ಮಲ್ಲೇಶ್ವರಂನಲ್ಲಿ ಪ್ರತಿಭಟನೆ ಮಾಡಲಾಯಿತು. ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ವಿಶ್ವವಿದ್ಯಾಲಯ ವಿಜಯನಗರ ಶ್ರೀಕೃಷ್ಣದೇವರಾಯ...
Date : Wednesday, 05-06-2019
ಬೆಂಗಳೂರು : ಪದ್ಮಶ್ರಿ ಪುರಸ್ಕೃತೆ ಹಾಗೂ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರು ಮಕ್ಕಳಂತೆ ಬೆಳೆಸಿ, ಪೋಷಿಸಿ ದೊಡ್ಡದಾಗಿ ಮಾಡಿದ ಕುದೂರು ಹಾಗೂ ಹುಲಕಲ್ ಗ್ರಾಮದ ನಾಲ್ಕು ಕಿ.ಮಿ ರಸ್ತೆಯ 287 ಆಲದ ಮರಗಳನ್ನು ರಾಜ್ಯ ಹೆದ್ದಾರಿ 94 ರ ಅಗಲೀಕರಣದ ನೆಪದಲ್ಲಿ ಧರೆಗೆ ಉರುಳಿಸುವ ಯೋಜನೆಯೊಂದು...
Date : Monday, 03-06-2019
ಬೆಂಗಳೂರು : ರಾಜಸ್ಥಾನದ ನಂತರ ಭಾರತದಲ್ಲಿ ಅತಿ ಹೆಚ್ಚು ಹಾಗೂ ಅತಿವೇಗವಾಗಿ ಒಣ ಮರುಭೂಮಿಯಾಗುತ್ತಿರುವ (desertification) ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂಬ ಅಧ್ಯಯನ ವರದಿಯೊಂದು ನಿಜಕ್ಕೂ ಆತಂಕಕಾರಿ. ಕಳೆದ 3-4 ದಶಕಗಳಿಂದ ನಾನಾ ಕಾರಣಕ್ಕಾಗಿ ನಮ್ಮ ರಾಜ್ಯದ ಹಸಿರ ಹೊದಿಕೆ ಗಣನೀಯ...
Date : Friday, 31-05-2019
ಬೆಂಗಳೂರು : ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬೆಂಗಳೂರಿನ ಆರ್ಯಭಟ ಸಾಂಸ್ಕ್ರತಿಕ ಸಂಸ್ಥೆಯ ವತಿಯಿಂದ ಜಾದೂ ಕ್ಷೇತ್ರದಲ್ಲಿ ಅಪರೂಪದ ಸಾಧನೆ ಮಾಡಿರುವ ಪ್ರಸಿದ್ದ ಜಾದೂಗಾರ ಮಂಗಳೂರಿನ ಕುದ್ರೋಳಿ ಗಣೇಶ್ ಇವರಿಗೆ ಪ್ರತಿಷ್ಠಿತ “ಆರ್ಯಭಟ ಅಂತಾರಾಷ್ಟ್ರೀಯ ಪಶಸ್ತಿ” ಪ್ರದಾನ ಮಾಡಲಾಯಿತು....
Date : Wednesday, 13-02-2019
ಬೆಂಗಳೂರು : ನರೇಂದ್ರ ಮೋದಿ ಸರ್ಕಾರದ ಜನಪ್ರಿಯ ಯೋಜನೆಗಳಲ್ಲೇ ಅತೀ ದೊಡ್ಡ ಯೋಜನೆ ಆಯುಷ್ಮಾನ್ ಭಾರತ್. ಈ ಆಯುಷ್ಮಾನ್ ಭಾರತ್ ಯೋಜನೆಯ ಅರ್ಹತಾ ಪತ್ರವನ್ನು ಮನೆಬಾಗಿಲಿಗೆ ತಲುಪಿಸುವ ಕಾರ್ಯ ದೊಡ್ಡ ಮಟ್ಟದಲ್ಲಿ ಸಾಗುತ್ತಿದೆ. ಈ ಆಯುಷ್ಮಾನ್ ಭಾರತ ಯೋಜನೆಯ ಅರ್ಹತಾ ಪತ್ರ ವಿತರಿಸುವ...
Date : Tuesday, 08-01-2019
ಬೆಂಗಳೂರು : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ ‘ಉತ್ತಮನಾಗು-ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ ‘ವಿವೇಕ್ ಬ್ಯಾಂಡ್-2019’ ಇದೇ ಬರುವ ಜನವರಿ 12 ರಿಂದ 26 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಜನವರಿ 12, 2019 ರಂದು...