News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯ ಬಜೆಟ್: ಯಾರು ಏನಂತಾರೆ?

ಒಂದು ಡಜನ್ ಬಜೆಟ್ ಮಂಡಿಸಿದ ಖ್ಯಾತಿಗೆ ಸಿದ್ದರಾಮಯ್ಯನವರು ಪಾತ್ರವಾಗಿದ್ದಾರೆ. ಆದರೆ ಅವರು, ಒಂದಿಷ್ಟು ವರ್ಗಗಳ ಕಲ್ಯಾಣಕ್ಕಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಉಳಿದಂತೆ ಒಂದಿಷ್ಟು ಅಭಿವೃದ್ಧಿ ಕಾರ್ಯದ ಮುನ್ಸೂಚನೆ ನೀಡಿದ್ದಾರೆ. ಆದರೆ ಇವೆಲ್ಲವೂ ಬರುವ ಒಂದು ವರ್ಷದಲ್ಲಿ ಅನುಷ್ಠಾನ ಸಾಧ್ಯವೇ? ಇದು...

Read More

ಸಿದ್ದರಾಮಯ್ಯನವರು ಮಂಡಿಸಿದರಾ ’ಅಹಿಂದ’ ಬಜೆಟ್ ?

ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳನ್ನೇ ಕೇಂದ್ರವಾಗಿಟ್ಟುಕೊಂಡು ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದು, ಅದನ್ನು ಅಹಿಂದ ಬಜೆಟ್ ಎಂಬ ಮಾತು ಕೇಳಿಬರುತ್ತಿವೆ. ಅಲ್ಪಸಂಖ್ಯಾತರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ರಾಜ್ಯದಲ್ಲಿ 200 ಮೌಲಾನ ಆಜಾದ್ ಶಾಲೆಯ ಸ್ಥಾಪನೆ, ಮೌಲ್ವಿಗಳ ವೇತನ ಹೆಚ್ಚಳ, ಶಾದಿ ಮಾಲ್ ಸಮುದಾಯ...

Read More

49 ನೂತನ ತಾಲ್ಲೂಕು ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ತಮ್ಮ 12ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 21 ಜಿಲ್ಲೆಗಳಲ್ಲಿ 49 ನೂತನ ತಾಲೂಕುಗಳನ್ನು ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ, ಕಾಗವಾಡ, ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಹುಬ್ಬಳ್ಳಿ ನಗರ, ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್,...

Read More

ರೈತರ ಸಾಲ ಮನ್ನಾ ಮಾಡದ ಸಿದ್ದರಾಮಯ್ಯ ಸರ್ಕಾರ

ಬೆಂಗಳೂರು: ಬಹುನಿರೀಕ್ಷಿತವಾಗಿದ್ದ ರೈತರ ಸಾಲ ಮನ್ನಾ ಮಾಡಲು ಸಿ.ಎಂ. ಸಿದ್ದರಾಮಯ್ಯ ಹಿಂದೇಟು ಹಾಕಿದ್ದು, ಅವರ ಈ ನಡೆ ರೈತರ ಅಸಮಾಧಾನಕ್ಕೆ ಕಾರಣವಾಗಬಹುದು. ಮೊದಲೇ ಬರದಿಂದ ಬಳಲುತ್ತಿರುವ ರೈತರು ಬದುಕಿಗಾಗಿ ಕಷ್ಟಪಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅವರ ಸಾಲವಾದರೂ ಮನ್ನಾ ಆಗಿದ್ದರೆ ತುಸು ನಿರಾಳ...

Read More

ಬರೋಬ್ಬರಿ 1 ಡಜನ್ ಬಜೆಟ್ ಮಂಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 12ನೇ ಬಜೆಟ್ ಮಂಡಿಸಲಿದ್ದು, ತಮ್ಮ ರಾಜಕೀಯ ಜೀವನದಲ್ಲಿ ಸದ್ಯಕ್ಕಂತೂ ಬರೋಬ್ಬರಿ 1 ಡಜನ್ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರವಾಗಲಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಿಸಿ ಇನ್ನೂ ಇದ್ದು, ಬಿಜೆಪಿ ಸಂಭ್ರಮದಲ್ಲಿದೆ. ಮೋದಿ ಅಲೆ ಎಲ್ಲೆಡೆ ಮೋಡಿ ಮಾಡಿದೆ....

Read More

ಮಾರ್ಚ್ 15ರಂದು ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆ

ಬೆಂಗಳೂರು: ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರು ಮಾರ್ಚ್ 15ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಕೃಷ್ಣ ಅವರು ಮಾ.15ರಂದು ದೆಹಲಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂಬುದನ್ನು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ...

Read More

ಬ್ಯೂಸಿ ರಸ್ತೆಯ ನಡುವೆ ಪ್ರಸವಕ್ಕೆ ನೆರವಾದ 60ರ ಭಿಕ್ಷುಕಿ

ಮಾನ್ವಿ: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ೩೦ರ ಹರೆದ ಮಹಿಳೆಯ ಪ್ರಸವಕ್ಕೆ 60ರ ಭಿಕ್ಷುಕಿ ಸಹಕರಿಸಿದ ಘಟನೆ ನಡೆದಿದೆ. ಮಾನ್ವಿಯ ಸನ್ನಾ ಬಜಾರ್ ನಿವಾಸಿ ರಾಮಣ್ಣ ಅವರ ಪತ್ನಿ ಯಲ್ಲಮ್ಮ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ರಕ್ತಹೀನತೆ ಕಂಡು ಬಂದ ಹಿನ್ನೆಲೆಯಲ್ಲಿ...

Read More

ಕನ್ನಡ ಶಾಯರಿಗಳ ಜನಕ ಇಟಗಿ ಈರಣ್ಣ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದಲ್ಲಿ ಶಾಯರಿ ಬರೆಯುವ ಮೂಲಕ ಸಾರಸ್ವತ ಲೋಕದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದ್ದ ಪ್ರೊ.ಇಟಗಿ ಈರಣ್ಣ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಭಾನುವಾರ ವಿಧಿವಶರಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ವಿವಿಧ ವಿದ್ಯಾಲಯಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಅವರು ಸೇವೆ ಸಲ್ಲಿಸಿದ್ದರು. ಬಳ್ಳಾರಿ ಜಿಲ್ಲೆಯ ಹಿರೇಹಡಗಲಿ ಇವರ ಮೂಲ...

Read More

ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ನಾಯಕರು ಏನಂತಾರೆ?

ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಪರಿಗಣಿಸಲಾಗಿದೆ. ಇದೀಗ ಉತ್ತರ ಪ್ರದೇಶ, ಉತ್ತರಾಖಂಡ್‌ನಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದು, ಮಣಿಪುರ, ಗೋವಾದಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಪಂಜಾಬ್ ಕೈ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್-13 ಕೆಲವು ರಾಜಕೀಯ ನಾಯಕರನ್ನು...

Read More

5 ರಾಜ್ಯಗಳ ಫಲಿತಾಂಶ ರಾಜ್ಯ ಚುನಾವಣೆಗೆ ದಿಕ್ಸೂಚಿ: ಬಿಎಸ್‌ವೈ

ಬೆಂಗಳೂರು: ಇಂದು ಪ್ರಕಟಗೊಂಡ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯ ಅಭಿವೃದ್ಧಿ ಮಂತ್ರಕ್ಕೆ ಜಯ ಸಿಕ್ಕಿದ್ದು, ಉತ್ತರಪ್ರದೇಶದ ರೀತಿಯ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ ಎಂದಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡಗಳಲ್ಲಿ...

Read More

Recent News

Back To Top