News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಫಲಪುಷ್ಪ ಪ್ರದರ್ಶನ : ಪುಷ್ಪಾಲಂಕೃತ ಅಶೋಕ ವೃತ್ತ

ಕೊಪ್ಪಳ: ಈ ಬಾರಿಯ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ತೋಟಗಾರಿಕೆ ಇಲಾಖೆಯು ಗವಿಮಠ ಜಾತ್ರಾ ಆವರಣದಲ್ಲಿ ಆಯೋಜಿಸಿರುವ ವಿಶೇಷ ಫಲ-ಪುಷ್ಪ ಪ್ರದರ್ಶನದಲ್ಲಿ ಗುಲಾಬಿ ಹೂ, ಚೆಂಡು ಹೂ ಸೇರಿದಂತೆ ಆಕರ್ಷಕ ವರ್ಣಮಯ ಹೂಗಳನ್ನು ಬಳಸಿ ನಿರ್ಮಿಸಲಾಗಿರುವ ಅಶೋಕ ಸ್ತಂಭ ಹೊಂದಿರುವ ವೃತ್ತ...

Read More

ಪಿಐಓ ಕಾರ್ಡ್‌ನಿಂದ ಓಸಿಐ ಕಾರ್ಡ್ : ಅವಧಿ ವಿಸ್ತರಣೆ

ಬೆಂಗಳೂರು: ಪಿಐಓ(ಪೀಪಲ್ ಆಫ್ ಇಂಡಿಯನ್ ಓರಿಜಿನ್) ಕಾರ್ಡ್‌ನಿಂದ ಓಸಿಐ (ಓವರ್‌ಸೀಸ್ ಇಂಡಿಯನ್ ಸಿಟಿಜನ್ಸ್) ಕಾರ್ಡ್‌ಗೆ ಬದಲಾಯಿಸಿಕೊಳ್ಳಲು 2017  ಜೂನ್ 30 ರವರೆಗೂ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಜರುಗಿದ 14 ನೇ ಪ್ರವಾಸಿ ಭಾರತೀಯ ದಿವಸ...

Read More

ಶೀಘ್ರದಲ್ಲೇ ಪ್ರವಾಸಿ ಕೌಶಲ ವಿಕಾಸ ಯೋಜನೆ ಜಾರಿ

ಬೆಂಗಳೂರು : ವಿದೇಶಗಳಲ್ಲಿ ನೌಕರಿ ಪಡೆಯಲು ಬಯಸುವ ಯುವಕರಿಗಾಗಿ ಶೀಘ್ರದಲ್ಲೇ ಪ್ರವಾಸಿ ಕೌಶಲ ವಿಕಾಸ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿದೇಶಗಳಲ್ಲಿ ನೌಕರಿ ಬಯಸುವ ಭಾರತೀಯ ಯುವ ಜನರಿಗೆ ಕೇಂದ್ರ ಸರ್ಕಾರವು ಶೀಘ್ರದಲ್ಲಿ ಕೌಶಲ ಅಭಿವೃದ್ಧಿ ಯೋಜನೆಯೊಂದನ್ನು...

Read More

ಬೆಂಗಳೂರಿನಲ್ಲಿ ಜನವರಿ 8 ಮತ್ತು 9 ಕ್ಕೆ ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ

ಬೆಂಗಳೂರು: ಭಾರತೀಯ ಜೈನ್ ಮಿಲನ್ ವಲಯದ ವತಿಯಿಂದ ರಾಜ್ಯದಾದ್ಯಂತ 5 ವಿಭಾಗಗಳಲ್ಲಿ (ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ ಧಾರವಾಡ) ನಡೆದ ಜಿನ ಭಜನಾ ಸ್ಪರ್ಧೆಯ ಸೆಮಿಫೈನಲ್ಸ್ ಮತ್ತು ಫೈನಲ್ ಸ್ಪರ್ಧೆಯು ಜನವರಿ 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 7 ರಂದು ಶನಿವಾರ ಬೆಳಗ್ಗೆ...

Read More

ಬೆಂಗಳೂರಿನಲ್ಲಿ ಜ. 7 ಮತ್ತು 8 ರಂದು ‘ಸಂಕೇತಿ ಉತ್ಸವ’

ಬೆಂಗಳೂರು : ಸಂಕೇತಿ ಮಹಿಳಾ ಸಮಾಜ ಟ್ರಸ್ಟ್ (ರಿ) ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಸಂಕೇತಿ ಉತ್ಸವ ನಡೆಯುತ್ತಿದೆ. ಜನವರಿ 7 ಮತ್ತು 8 ರಂದು ಬುಲ್ ಟೆಂಪಲ್ ರಸ್ತೆಯ ಮರಾಠಾ ಹಾಸ್ಟೆಲ್ ಛತ್ರದಲ್ಲಿ ಈ ಉತ್ಸವ ನಡೆಯಲಿದ್ದು, ಗಂಡಿ ಸೀರೆಯೊಂದಿಗೆ...

Read More

ಗುರುವಂದನಾ ಕಾರ್ಯಕ್ರಮ

ಬೆಂಗಳೂರು: ಮಲ್ಲೇಶ್ವರದ ಪರಶುರಾಮ ದಳ ಸಂಸ್ಥೆ ವತಿಯಿಂದ ಜನವರಿ 8 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿಶಾಖ ಶಾರದಾ ಪೀಠಂನ ಪರಮ ಪೂಜ್ಯ ಶ್ರೀಸ್ವರೂಪಾನಂದೇಂದ್ರ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿರುವ 30 ಸಾವಿರ ಮುಜರಾಜಿ ದೇವಸ್ಥಾನಗಳಲ್ಲಿರುವ ಅರ್ಚಕರ ಸ್ಥಿತಿಗತಿಯ...

Read More

ಜ. 9 ರಿಂದ ಆನ್​ಲೈನ್​ನಲ್ಲಿ ಎಪಿಎಲ್ ಕಾರ್ಡ್ ಪಡೆಯಬಹುದು

ಬೆಂಗಳೂರು : ಎಪಿಎಲ್ ಪಡಿತರ ಚೀಟಿಯನ್ನು ಆನ್​ಲೈನ್​ನಲ್ಲೇ ಪಡೆಯುವ ನೂತನ ಯೋಜನೆಗೆ ರಾಜ್ಯ ಸರ್ಕಾರವು ಜನವರಿ 9 ರಂದು ಚಾಲನೆ ನೀಡಲಿದೆ. ಆನ್​ಲೈನ್​ನಲ್ಲಿ ಎಪಿಎಲ್ ಪಡಿತರ ಚೀಟಿಯನ್ನು ahara.nic.in  ವೆಬ್​ಸೈಟ್​ನಲ್ಲಿ ಲಭ್ಯವಿರುವ ಲಿಂಕ್​ನಲ್ಲಿ ಆಧಾರ್ ಗುರುತಿನ ಸಂಖ್ಯೆ ದಾಖಲಿಸಿ ಕೂಡಲೇ ಎಪಿಎಲ್ ಪಡಿತರ...

Read More

ಸಕ್ಕರೆ ಸಚಿವ ಮಹದೇವ ಪ್ರಸಾದ್ ವಿಧಿವಶ

ಬೆಂಗಳೂರು: ರಾಜ್ಯದ ಸಹಕಾರ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ (1958-2017) ಅವರು ಚಿಕ್ಕಮಗಳೂರಿನ ಕೊಪ್ಪದ ಸೆರಾಯ್ ರೆಸಾರ್ಟ್‌ನಲ್ಲಿ ಹೃದಯಾಘಾತದಿಂದ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಚಾಮರಾಜನಗರದ ಉಸ್ತುವಾರಿ ಸಚಿವರೂ ಆಗಿದ್ದ ಅವರು, ಸತತ 5 ಬಾರಿ ಗುಂಡ್ಲುಪೇಟೆ ಶಾಸಕರಾಗಿ ಆಯ್ಕೆ ಆಗಿದ್ದರು. ಸಿಎಂ...

Read More

’ಕೈ’ಗೆ ಬೈ, ಕಮಲಕ್ಕೆ ’ಜೈ’

ಬೆಂಗಳೂರು: ’ಕೈ’ಗೆ ಗುಡ್‌ಬೈ ಹೇಳಿ ಕಮಲ ಪಾಳಯಕ್ಕೆ ಅಧಿಕೃತವಾಗಿ ಕಾಂಗ್ರೆಸ್‌ನ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಸೋಮವಾರ ಸೇರ್ಪಡೆಗೊಂಡರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಧ್ವಜವನ್ನು ಶ್ರೀನಿವಾಸ್ ಪ್ರಸಾದ್ ಅವರಿಗೆ...

Read More

ಜ. 12 ರಿಂದ ಜ. 26 ರ ವರೆಗೆ ವಿವೇಕ್ ಬ್ಯಾಂಡ್-2017 ಅಭಿಯಾನ

ಬೆಂಗಳೂರು : ಸ್ವಾಮಿ ವಿವೇಕಾನಂದರ 154 ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನದ ಅಂಗವಾಗಿ ಸಮರ್ಥ ಭಾರತ ಟ್ರಸ್ಟ್ ವತಿಯಿಂದ ರಾಜ್ಯಾದ್ಯಂತ ಜನವರಿ 12 ರಿಂದ ಜನವರಿ 26 ರ ವರೆಗೆ ‘BE GOOD – DO GOOD‘ ಎಂಬ ಧ್ಯೇಯವಾಕ್ಯದಡಿ...

Read More

Recent News

Back To Top