Date : Saturday, 24-12-2016
ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಕುರಿತು ಕೇಂದ್ರಕ್ಕೆ ಖಾರವಾಗಿ ಪತ್ರ ಬರೆಯುವೆ ಎಂದು ಮೈಸೂರಿನಲ್ಲಿ ಹೇಳಿರುವ ಸಿಎಂ ಸಿದ್ದರಾಮಯ್ಯನವರ ಕನ್ನಡ ಪ್ರೇಮ ಇದೀಗ ಬಯಲಾಗಿದೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತಾ...
Date : Saturday, 24-12-2016
ಬೆಂಗಳೂರು: ಹೆಚ್‌ಆರ್‌ಎಸ್ ಲೇಔಟ್‌ನ ಕುಡ್ಲುವಿನಲ್ಲಿರುವ ಕರ್ನಾಟಕ ಕಾಂಪೋಸ್ಟ್ (ಮಿಶ್ರಗೊಬ್ಬರ) ಅಭಿವೃದ್ಧಿ ನಿಗಮದ ಸ್ಥಾವರ (ಘಟಕ) ಕೆಎಸ್‌ಡಿಸಿಯನ್ನು ಮುಚ್ಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಾಯ ಕೋರಿ ನೂರಾರು ಶಾಲಾ ಮಕ್ಕಳು ಅಂಚೆಪತ್ರಗಳನ್ನು ಕಳುಹಿಸುತ್ತಿದ್ದಾರೆ. ನ್ಯೂ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯು...
Date : Thursday, 22-12-2016
ಮುಂಡಗೋಡು : ಇಂದು ಬೌದ್ಧ ಆಧ್ಯಾತ್ಮಿಕ ಲೋಕದಲ್ಲಿ ಐತಿಹಾಸಿಕ ದಿನವಾಗಿದೆ. ಮಹಿಳಾ ಭಿಕ್ಷುಗಳ ತಂಡವೊಂದು ಬೌದ್ಧ ಧರ್ಮ ಗುರು ದಲಾಯಿ ಲಾಮಾರಿಂದ ಪ್ರತಿಷ್ಠಿತ ಗೆಷೇಮಾ ಪದವಿಯನ್ನು ಸ್ವೀಕರಿಸಲಿದ್ದಾರೆ. ಇದುವರೆಗೆ ಮಹಿಳೆಯರಿಗೆ ಗೆಷೇಮಾ ಪದವಿ ಪಡೆಯುವ ಅವಕಾಶವಿರಲಿಲ್ಲ. ಆದರೆ ದಲಾಯಿ ಲಾಮಾ ಅವರು...
Date : Thursday, 15-12-2016
ಬೆಂಗಳೂರು : ಹಿಂದುತ್ವ ಎಂದರೆ ಅದೊಂದು ‘ಜೀವನ ಪದ್ಧತಿ’ – ನಮ್ಮೆಲ್ಲಾ ಸಂಸ್ಕೃತಿ, ಪರಂಪರೆಗಳ ಸುಂದರ ಸಂಗಮವಾಗಿದೆ. ಹಿಂದು ಧರ್ಮವೆನಿಸಿಕೊಂಡಿದೆ. ಹಿಂದುತ್ವಕ್ಕೆ ಆಧ್ಯಾತ್ಮದ ನೆಲೆಗಟ್ಟು ಹಾಗೂ ಸೇವೆಯ ಚೌಕಟ್ಟು ಎರಡೂ ಜತೆಗೂಡಿರುವುದು ಅದರ ಔನ್ನತ್ಯವನ್ನು ತಲೆ ತಲಾಂತರಗಳಿಂದ ಜಗತ್ತಿಗೆ ಸಾರಿದೆ. ಪ್ರಖರ ಹಿಂದುತ್ವವಾದಿ...
Date : Thursday, 15-12-2016
ಬೆಂಗಳೂರು : ದೂರ ಕ್ರಮಿಸಲಿರುವ ಬಸ್ಗಳಲ್ಲಿ ಪರಿಸರ ಸ್ನೇಹಿ ಜೈವಿಕ ಶೌಚಾಲಯಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಯೋಜಿಸಿದೆ. ತ್ಯಾಜ್ಯವನ್ನು ಗೊಬ್ಬರಕ್ಕೆ ಪರಿವರ್ತನೆಗೊಳಿಸಿ ಮಾರಾಟ ಮಾಡುವ ಉದ್ದೇಶ ಹೊಂದಿದೆ. ದೂರ ಕ್ರಮಿಸುವ 1000 ಕ್ಕೂ ಹೆಚ್ಚು ಬಸ್ಗಳನ್ನು ಕೆ.ಎಸ್.ಆರ್.ಟಿ.ಸಿ. ಹೊಂದಿದ್ದು, ಅವುಗಳಲ್ಲಿ...
Date : Wednesday, 07-12-2016
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯ ಸಿವಿಲ್ ಸೇವೆಯಡಿಯ ಪ್ರಥಮ ದರ್ಜೆ/ ದ್ವಿತಿಯ ದರ್ಜೆ ಸಹಾಯಕರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ ಹಿರಿಯ ಸಹಾಯಕರಿಗೆ ಸಂಬಂಧಿಸಿದ ಹುದ್ದೆಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳು :- 442+381 =...
Date : Thursday, 01-12-2016
ಬೆಂಗಳೂರು: ನಾಗ್ರೋಟಾ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಕುಟುಂಬಕ್ಕೆ 25 ಲಕ್ಷ ರೂ. ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಅಕ್ಷಯ್ ಅವರ ತವರೂರು ಬೆಂಗಳೂರಿನಲ್ಲಿ ಇಂದು ಸೇನಾ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮೇಜರ್ ಅಕ್ಷಯ್ ಕುಟುಂಬಕ್ಕೆ 25 ಲಕ್ಷ...
Date : Wednesday, 30-11-2016
ಧಾರವಾಡ: ಬೆಂಗಳೂರಿನ ಅಭಿಮಾನ ಪ್ರಕಾಶನ ಸಂಸ್ಥೆಯ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ, ವರದಿಗಳನ್ನು ಬರೆದ ಪತ್ರರ್ಕರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಗಾಗಿ ಪ್ರತಿಬಿಂಬಿಸುವ ಲೇಖನ,...
Date : Wednesday, 30-11-2016
ಧಾರವಾಡ: ಧಾರವಾಡದ ಕರ್ನಾಟಕ ಕುಲಪುರೋಹಿತ್ ಆಲೂರು ವೆಂಕಟರಾವ್ ಸಭಾಭವನದಲ್ಲಿ ಡಿಸೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿರುವ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ.ವಿ. ಶ್ರೀಶಾನಂದ ಅವರು...
Date : Thursday, 24-11-2016
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೇರಳ ಗಡಿ ಭಾಗದಿಂದ ಮಕ್ಕಳ ಅಪಹರಣ ಜಾಲವೊಂದು ಗಡಿನಾಡಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಅಪಹರಣದಂಥಹ ಅನೈತಿಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆಯೆಂದು ಈಗಾಗಲೇ 3-4 ಮಕ್ಕಳು ಅಪಹೃತರಾಗಿದ್ದಾರೆಂದು ವದಂತಿ ಹಬ್ಬಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿರುವ ಗಂಭೀರ ಪ್ರಕರಣವನ್ನು...