Date : Wednesday, 02-11-2016
ಬೆಂಗಳೂರು : ಟಿಪ್ಪು ಸುಲ್ತಾನ್ ಒಬ್ಬ ರಾಜನಷ್ಟೇ. ಸ್ವಾತಂತ್ರ್ಯ ಹೋರಾಟಗಾರನಲ್ಲ. ಟಿಪ್ಪು ಸುಲ್ತಾನ್ ಜಯಂತಿ ಆಚರಿಣೆ ಏತಕ್ಕಾಗಿ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ನವೆಂಬರ್ 10 ರಂದು ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಉದ್ದೇಶಿಸಿತ್ತು. ಆದರೆ ಟಿಪ್ಪು ಸುಲ್ತಾನ್...
Date : Tuesday, 18-10-2016
ಕೋಲಾರ: ಕೋಲಾರದ ಮಾಲೂರು ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಮುಂದುವರೆದಿದೆ. ಇನ್ಸ್‌ಪೆಕ್ಟರ್ ರಾಘವೇಂದ್ರ ಅವರು ರಾತ್ರಿ ವೇಳೆ ತಮ್ಮ ಸೇವೆಯ ನಿಮಿತ್ತ ಮಾಲೂರು ಠಾಣೆಯ ತಮ್ಮ ಕಚೇರಿಗೆ ತೆರಳಿದ್ದು, ತಮ್ಮಲ್ಲಿದ್ದ ಸರ್ವೀಸ್ ರಿವಾಲ್ವರ್‌ನಿಂದ ಗುಂಡು...
Date : Monday, 17-10-2016
ಬೆಂಗಳೂರು: ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗೆ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರುವ ಮೂಲಕ ಪರೀಕ್ಷೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಕರ್ನಾಟಕ ಲೋಕಸೇವಾ ಆಯೋಗ ಮುಂದಾಗಿದೆ. ಸಿಇಟಿ ಪರೀಕ್ಷೆಯಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ನಡೆದಂತೆ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಅಂಕಗಳನ್ನು...
Date : Tuesday, 11-10-2016
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ. ಇಂದು ಮಧ್ಯಾಹ್ನ 2.16ಕ್ಕೆ ಶುಭ ಮಕರ ಲಗ್ನದಲ್ಲಿ ಇತಿಹಾಸ ಪ್ರಸಿದ್ಧ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದೀಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.45ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು...
Date : Friday, 30-09-2016
ನವದೆಹಲಿ: ಮೂರು ದಿನದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ. ಅಕ್ಟೋಬರ್ 1 ರಿಂದ 6 ರ ವರೆಗೆ ದಿನನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ. ಇದು ಸುಪ್ರೀಂ ಕೋರ್ಟ್ ಅನುಕ್ರಮವಾಗಿ ಕೇಂದ್ರ ಮತ್ತು ರಾಜ್ಯಕ್ಕೆ ನೀಡಿದ ಆದೇಶ. ಅಲ್ಲಿಗೆ ಕಾವೇರಿ ನದಿ ನೀರು...
Date : Friday, 30-09-2016
ಹುಬ್ಬಳ್ಳಿ: ಕಲೆಗೆ ಯಾವುದೇ ಭಾಷೆಯ ಮಿತಿಯಿಲ್ಲ, ಅದಕ್ಕೇ ನಿರ್ದಿಷ್ಟ ಗಡಿಗೂ ಸೀಮಿತವಲ್ಲ. ಓರ್ವ ಕಲಾವಿದ ಎಲ್ಲ ರೀತಿಯ ಕಲೆಯನ್ನು ಅರಿತಿದ್ದರೆ ಆತ ಯಾವದನ್ನು ಬೇಕಾದರು ಒಂದು ಮೇರುಕೃತಿ, ರೂಪ, ಕಲೆಯನ್ನು ರಚಿಸಬಲ್ಲನು. ಅಂತಹ ಕಲಾವಿದರಲ್ಲಿ ಕರ್ನಾಟಕದ ಹುಬ್ಬಳ್ಳಿಯ ಶಿವಲಿಂಗಪ್ಪ ಬಡಿಗೇರ್ ದಂಪತಿಗಳು ಒಬ್ಬರು....
Date : Friday, 30-09-2016
ಬೆಂಗಳೂರು : “ಅಯ್ಯೋ, ಅವರು 20 ವರ್ಷದಿಂದ ಬೆಂಗಳೂರಿನಲ್ಲೇ ಇದ್ದಾರೆ. ಆದ್ರೂ ಅವರಿಗೆ ಒಂದ್ ಪದ ಕನ್ನಡ ಅರ್ಥ ಆಗೋಲ್ಲ”; “ಇಲ್ಲಿನ ಅನ್ನ-ನೀರು ಬೇಕು, ಭಾಷೆ ಮಾತ್ರ ಬೇಡ. ಇದ್ಯಾವ ನ್ಯಾಯ?”; “ಕನ್ನಡ ಗೊತ್ತಿಲ್ವಾ? ಎಲ್ಲಿಂದ ಬಂದ್ಯೋ ಅಲ್ಲಿಗೇ ವಾಪಸ್ಹೋಗು” ಇಂತಹ ಸುಮಾರು...
Date : Friday, 30-09-2016
ನವದೆಹಲಿ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ. ಒಂದೆಡೆ ಹನಿ ನೀರು ನಮ್ಮಲ್ಲಿಲ್ಲ ಎಂಬ ವಾದವನ್ನು ಕರ್ನಾಟಕ ಮಂಡಿಸಿದರೆ, ಸುಪ್ರೀಂ ಆದೇಶ ಪಾಲನೆಗೆ ತಮಿಳುನಾಡು ಪಟ್ಟು ಹಿಡಿದಿದೆ. ಉಭಯ ರಾಜ್ಯಗಳಿಗೆ ಕೇಂದ್ರದ ತಂಡವನ್ನು ಕಳುಹಿಸಬೇಕೆಂಬ...
Date : Wednesday, 28-09-2016
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುವ ವಿಚಾರದ ಕುರಿತು ವಿಧಾನಮಂಡಲ ಕೈಗೊಂಡ ತೀರ್ಮಾನಕ್ಕೆ ಬದ್ಧರಾಗಿಯೇ ಇರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಸಲಹೆ ನೀಡಿವೆ. ಸುಪ್ರೀಂ ಕೋರ್ಟ್ ಕಾವೇರಿ ನೀರನ್ನು ತಮಿಳುನಾಡಿಗೆ ಮತ್ತೆ ಮೂರು ದಿನ ನೀರು ಬಿಡಬೇಕು ಎಂದು...
Date : Wednesday, 28-09-2016
ಬೆಂಗಳೂರು : ಬೆಂಗಳೂರಿನಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ ತಪಸ್ – ಕರ್ನಾಟಕದ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ 30-40 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಪಿಯುಸಿ ಶಿಕ್ಷಣ ಮತ್ತು ಐ.ಐ.ಟಿ. ಪ್ರವೇಶ ನೀಡುತ್ತದೆ. ಅಲ್ಲದೇ ಉಚಿತ ಊಟ ಮತ್ತು ವಸತಿಯನ್ನು...