Date : Tuesday, 27-09-2016
ಬೆಂಗಳೂರು : ರಾಜ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವೇತನವನ್ನು ಶೇ. 30 ರಿಂದ 35 ರಷ್ಟು ಹೆಚ್ಚಿಸುವಂತೆ ಪೊಲೀಸ್ ವೇತನ ಪರಿಷ್ಕರಣಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸಮಿತಿಯ ನೇತೃತ್ವ ವಹಿಸಿರುವ ರಾಘವೇಂದ್ರ ಔರಾದ್ಕರ್ ಅವರು ವೇತನ ಪರಿಷ್ಕರಣೆ ವರದಿಯನ್ನು...
Date : Friday, 23-09-2016
ಬೆಂಗಳೂರು: ತಡವಾಗಿಯಾದರೂ ಕಾವೇರಿ ನೀರು ವಿಚಾರವಾಗಿ ವಿಧಾನಮಂಡಲ ವಿಶೇಷ ಅಧಿವೇಶನ ಶುಕ್ರವಾರ ಆರಂಭಗೊಂಡಿದೆ. ಈ ಸಂದರ್ಭ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ ಎಂಬ ಪ್ರಸ್ತಾಪ ಮಂಡಿಸಿದರು. ಇದಕ್ಕೆ ಕಡೂರು ಶಾಸಕ ವೈ.ಎಸ್.ವಿ.ದತ್ತಾ ಅನುಮೋದಿಸಿದರು. ಬಳಿಕ...
Date : Thursday, 22-09-2016
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಅಂತಿಮ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ನೀರು ಬಿಡುಗಡೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಸೆಪ್ಟೆಂಬರ್ 27 ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ...
Date : Tuesday, 20-09-2016
ನವದೆಹಲಿ: ತಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ. ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ಮಂಗಳವಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತೀರ್ಪು ನೀಡಿದೆ. ಸೆ.21 ರಿಂದ 27...
Date : Monday, 19-09-2016
ಬೆಂಗಳೂರು: ತಂತ್ರಜ್ಞಾನದ ಕಾರಣದಿಂದ ಇಂದು ಜಗತ್ತು ಬಹಳ ವೇಗವಾಗಿ ಬದಲಾವಣೆಯಾಗುತ್ತಿದ್ದು, ಎಲ್ಲವೂ ಪೂರ್ತಿ ಬದಲಾವಣೆ ಹೊಂದುವ ಪರಿಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ. ಇಂತಹ ಬದಲಾವಣೆ ಬೇಕೆ ಎಂದು ಯೋಚಿಸಬೇಕಾದ ಪರಿಸ್ಥಿತಿ ನಮ್ಮ ಮುಂದಿದೆ. ಇಂದಿನ ಪರಿಸ್ಥಿತಿಯನ್ನು ಎದುರಿಸಲು ಕ್ಷಾತ್ರ ಬೇಕು. ಬ್ರಾಹ್ಮ ಮತ್ತು...
Date : Tuesday, 13-09-2016
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಸೋಮವಾರ ಬೆಂಗಳೂರಿನಲ್ಲಿ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡೆದ ಪರಿಣಾಮ ಸಚಿವ ಸಂಪುಟದ ತುರ್ತು ಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ....
Date : Friday, 09-09-2016
ಬೆಂಗಳೂರು : ಕಾವೇರಿ ವಿವಾದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರವೊಂದನ್ನು ಬರೆದು, ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಪ್ರಧಾನಿಯವರು ಮಧ್ಯ ಪ್ರವೇಶಿಸಿ ವಿವಾದವನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ಕುರಿತು ಕರ್ನಾಟಕದಲ್ಲಿ ಪ್ರತಿಭಟನೆ ನಡೆಯುತ್ತಿದ್ದು,...
Date : Friday, 09-09-2016
ಬೆಂಗಳೂರು: ಗೂಗಲ್ ಮ್ಯಾಪ್ನಲ್ಲಿ ಕಾವೇರಿ ನದಿ ಎಂದು ಹುಡುಕಿದರೆ ಅದು ತೋರಿಸುವುದು ತಮಿಳುನಾಡು ಎಂದು. ಗೂಗಲ್ ಸರ್ಚ್ ಇಂಜಿನ್ನಲ್ಲಿ ಕಾವೇರಿ ನದಿ ಎಂದು ಟೈಪ್ ಮಾಡಿದರೆ ಲ್ಯಾಂಡ್ ಮಾರ್ಕ್ ತಮಿಳುನಾಡು ಎಂದು ತೋರಿಸುತ್ತಿದ್ದು, ಕಾವೇರಿ ನದಿಯು ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದ...
Date : Friday, 09-09-2016
ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....
Date : Tuesday, 06-09-2016
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ರೈತರು ಆಕ್ರೋಶಗೊಂಡಿದ್ದಾರೆ. ಮೈಸೂರು, ಮಂಡ್ಯ, ರಾಮನಗರ, ಚನ್ನಪಟ್ಟಣ ಸೇರಿದಂತೆ ಎಲ್ಲೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಡೆ ಹಿಡಿದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ....