News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹುತಾತ್ಮ ಯೋಧನ ನಿವಾಸ ಕೆಡವಿದ ಬಿಬಿಎಂಪಿ

ಬೆಂಗಳೂರು : ಇತ್ತೀಚೆಗೆ ಪಠಾಣ್ಕೋಟ್ ವಾಯುನೆಲೆಯ ಮೇಲೆ ನಡೆದ ದಾಳಿಯ ಸಂದರ್ಭ ಹುತಾತ್ಮರಾದ ಎನ್‌ಎಸ್‌ಜಿ ಕಮಾಂಡೋ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಅವರ ನಿವಾಸವನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಬಿಬಿಎಂಪಿ ಭಾಗಶಃ ಕೆಡವಿ ಹಾಕಿದೆ. ಅನಧಿಕೃತ ಸ್ಥಳದಲ್ಲಿ ಈ ನಿವಾಸವಿದೆಯೆಂದು ಆರೋಪಿಸಿ...

Read More

ರೇಷನ್ ಕಾರ್ಡ್‌ಗೆ ಹೊಸ ವ್ಯವಸ್ಥೆ ಜಾರಿಗೆ ಚಿಂತನೆ

ಬೆಂಗಳೂರು: ರೇಷನ್ ಕಾರ್ಡ್‌ನಲ್ಲಿರುವ ಎಪಿಎಲ್, ಬಿಪಿಎಲ್ ಮತ್ತಿತರ ವಿಭಾಗಗಳ ಬದಲಿಗೆ ಆದ್ಯತೆ, ಆದ್ಯತೆಯೇತರ ವಲಯಗಳನ್ನು ಜಾರಿಗೆ ತರಲು ಆಹಾರ ಮತ್ತು ನಾಗರಿಕ ಇಲಾಖೆ ಚಿಂತನೆ ನಡೆಸಿದೆ. ಆಹಾರ ಭದ್ರತೆ ಕಾಯ್ದೆ ಹಿನ್ನೆಲೆಯಲ್ಲಿ ಹಲವು ವಿಭಾಗಗಳ ಬದಲು ಒಂದೇ ವಲಯದಡಿ ಕಾರ್ಯ ನಿರ್ವಹಿಸಲು...

Read More

1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಧಾರ್ ಕಡ್ಡಾಯ

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಆಧಾರ್ ಸಂಖ್ಯೆ ನೋಂದಣಿ ಮಾಡದ ವಿದ್ಯಾರ್ಥಿಗಳ ನೋಂದಣಿಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ...

Read More

ಅತಿಕ್ರಮಣಗೊಂಡ ಕೆರೆಗಳ ತೆರವಿಗೆ ಸಮಿತಿ ರಚನೆ

ಬೆಂಗಳೂರು: ಜಲ ಮಾಲಿನ್ಯದ ವಿರುದ್ಧ ತೀವ್ರ ಟೀಕೆ ಎದುರಿಸುತ್ತಿರುವ ರಾಜ್ಯ ಸರ್ಕಾರ, ಸರ್ಕಾರಿ ಮತ್ತು ಖಾಸಗಿ ಕಂಪೆನಿಗಳಿಂದ ಬೆಂಗಳೂರಿನಲ್ಲಿರುವ ಕೆರೆಗಳ ಅತಿಕ್ರಮಣದ ವ್ಯಾಪ್ತಿಯ ಅಧ್ಯಯನ ನಡೆಸಲು ಸಮಿತಿ ರಚಿಸಿದೆ. ಸುಮಾರು 11,595 ಎಕರೆ ಕೆರೆ ಪ್ರದೇಶವನ್ನು ಅತಿಕ್ರಮಣ ಮಾಡಲಾಗಿದ್ದು, ಶೇ.50ರಷ್ಟು ಕೊಳಚೆ ನೀರು...

Read More

ಮೈಸೂರು ನ್ಯಾಯಾಲಯ ಆವರಣದಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಮೈಸೂರು: ಮೈಸೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಶೌಚಾಲಯದಲ್ಲಿ ಸೋಮವಾರ ಸಂಜೆ 4.15ರ ವೇಳೆಗೆ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಶೌಚಾಲಯದ ಕಿಟಕಿ ಗಾಜುಗಳು ಪುಡಿಯಾಗಿದ್ದು, ಬಾಗಿಲುಗಳು ಒಡೆದು ಹೋಗಿವೆ. ಶೌಚಾಲಯದ ಗೋಡೆ ಕುಸಿದು ಬಿದ್ದಿದ್ದು, ಹಿಂಭಾಗದ ರಸ್ತೆಯಲ್ಲಿ ಸಾಗುತ್ತಿದ್ದ...

Read More

ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರ ಹುಟ್ಟೂರಿನತ್ತ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರ ದಾಳಿ ವೇಳೆ ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರವು ಅವರವರ ಹುಟ್ಟೂರಿಗೆ ಇಂದು ತಲುಪಲಿದೆ. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉಗ್ರರು ಅಡಗಿಸಿಟ್ಟಿದ್ದ ಗ್ರೆನೇಡ್ ಸ್ಫೋಟದಿಂದಾಗಿ ವೀರ ಮರಣವನ್ನಪ್ಪಿದ್ದ ಗೋಕಾಕ್ ತಾಲೂಕಿನ ಖನಗಾವಿ ನಿವಾಸಿ ಬಸಪ್ಪ ಪಾಟೀಲ್ ಮತ್ತು ನವಲಗುಂದ ತಾಲ್ಲೂಕಿನ...

Read More

ಮೈಸೂರಿನ ಟಿ. ಕಾಟೂರಿನಲ್ಲಿ ರಾಕೇಶ್ ಅಂತ್ಯಕ್ರಿಯೆ

ಬೆಂಗಳೂರು : ಅನಾರೋಗ್ಯದ ಸಮಸ್ಯೆಯಿಂದಾಗಿ ನಿಧನರಾದ ರಾಕೇಶ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಟಿ. ಕಾಟೂರಿನಲ್ಲಿ ನಡೆಸಲಾಗುವುದೆಂದು ಹೇಳಲಾಗಿದೆ. ಈಗಾಗಲೇ ಅಲ್ಲಿ ತಯಾರಿಗಳು ನಡೆದಿದ್ದು, ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳಾಗುತ್ತಿವೆ ಎನ್ನಲಾಗಿದೆ. ಬೆಲ್ಜಿಯಂ ಪ್ರವಾಸದಲ್ಲಿರುವ ವೇಳೆ ಅನಾರೋಗ್ಯದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ರಾಕೇಶ್ ಸಿದ್ದರಾಮಯ್ಯ...

Read More

ಸಿದ್ದರಾಮಯ್ಯ ಪುತ್ರ ರಾಕೇಶ್ ನಿಧನ

ಬೆಂಗಳೂರು : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಹಿರಿಯ ಪುತ್ರ ರಾಕೇಶ್ ಇಂದು ನಿಧನರಾಗಿದ್ದಾರೆ. ಬೆಲ್ಜಿಯಂನ ಬ್ರುಸೆಲ್ಸ್​ನ ಯುನಿವರ್ಸಿಟಿ ಆಸ್ಪತ್ರೆಯಲ್ಲಿ  ಕಳೆದ ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಅವರ ಅನಾರೋಗ್ಯ ತೀವ್ರ ಉಲ್ಬಣಗೊಂಡಿದ್ದು ಚಿಕಿತ್ಸೆ...

Read More

ಮಹದಾಯಿ ತೀರ್ಪು ವಿರೋಧಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಮಹದಾಯಿ ನ್ಯಾಯಾಧಿಕರಣ ನೀಡಿರುವ ತೀರ್ಪನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಹಲವೆಡೆ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದ್ದು, ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ....

Read More

ಪಾಸ್‌ಪೋರ್ಟ್‌ನಲ್ಲಿ ಮಲತಂದೆ ಹೆಸರು ಬಳಸಬಹುದು

ಬೆಂಗಳೂರು: ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ವೇಳೆ ಜನ್ಮ ನೀಡಿದ ತಂದೆ ಬದಲು ಮಲತಂದೆಯ ಹೆಸರು ನಮೂದಿಸಲು ಅನುಮತಿ ನೀಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಓರ್ವ ಯುವತಿ ಪಾಸ್‌ಪೋರ್ಟ್‌ನಲ್ಲಿ ಮಲತಂದೆಯ ಹೆಸರು ನಮೂದಿಸಿದ್ದನ್ನು ನಿರಾಕರಿಸಿದ ಪಾಸ್‌ಪೋರ್ಟ್ ಇಲಾಖೆಯ ಕ್ರಮದ ವಿರುದ್ಧ ಯುವತಿ...

Read More

Recent News

Back To Top