Date : Friday, 29-07-2016
ಬೆಂಗಳೂರು: ತೃತೀಯಲಿಂಗಿ ಸಮುದಾಯದ ಜನರಿಗೆ ಜುಲೈ 29ರಿಂದ 31ರ ವರೆಗೆ ಕಲಾ ಪ್ರದರ್ಶನ ಉತ್ಸವವನ್ನು ಮೊದಲ ಬಾರಿಗೆ ಬೆಂಗಳೂರಿನ ನ್ಯಾಶನಲ್ ಗ್ಯಾಲರಿ ಫಾರ್ ಮಾಡರ್ನ್ ಆರ್ಟ್ಸ್‌ನಲ್ಲಿ ಆಯೋಜಿಸಲಾಗಿದೆ. ಅಂತಾರಾಷ್ಟ್ರೀಯ ತೃತೀಯಲಿಂಗಿ ಕಲಾ ಉತ್ಸವ (ಐಟಿಎಎಫ್) ಸಂಗೀತ, ಶಾಸ್ತ್ರೀಯ ನೃತ್ಯ, ಕವನ, ಚಲನಚಿತ್ರ...
Date : Thursday, 28-07-2016
ಬೆಂಗಳೂರು: ವೇತನ ಹೆಚ್ಚಿಸುವಂತೆ ಕೋರಿ ಕೆಎಸ್‌ಆರ್‌ಟಿಸಿ ನೌಕರರು ೩ ದಿನಗಳ ಮುಷ್ಕರವನ್ನು ಬುಧವಾರವಷ್ಟೇ ಹಿಂಪಡೆದಿದ್ದು, ಇದೀಗ ಮಹದಾಯಿ ನದಿ ನೀರು ವಿವಾದದ ತೀರ್ಪಿನ ವಿರುದ್ಧ ಜುಲೈ 30ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮಹದಾಯಿ ನದಿಯಿಂದ...
Date : Thursday, 28-07-2016
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ಅವರ ಅಧ್ಯಕ್ಷತೆಯಲ್ಲಿ 22 ಸದಸ್ಯರ ವಿಶೇಷ ಸಮಿತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮಾನದಂಡ ರಚಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಸಮಿತಿ ರಚನೆಗೆ ಜುಲೈ 26 ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸಮಿತಿಯು...
Date : Wednesday, 27-07-2016
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ವೇತನ ಹೆಚ್ಚಳ, ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಮುಷ್ಕರ ಅಂತ್ಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...
Date : Wednesday, 27-07-2016
ಬೆಂಗಳೂರು: ಮಹದಾಯಿ ನದಿ ಅಣೆಕಟ್ಟಿನಿಂದ ಮಲಪ್ರಭಾ ನದಿಗೆ ೭.೬೫ ಟಿಎಂ.ಸಿ ನೀರು ಬಿಡುಗಡೆಗೆ ಸಮಯಾವಕಾಶ ಕೋರಿ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ಪೀಠ ತಿರಸ್ಕರಿಸಿದೆ. ನೀರು ಹಂಚಿಕೆಗೆ ಸಲ್ಲಿಸಿದ ಮಧ್ಯಂತರ ಕೋರಿಕೆಯನ್ನು ಈಡೇತರಿಸಲು ಸಾಧ್ಯವಿಲ್ಲ ಎಂದುನ್ಯಾಯಾಧಿಕರಣ ತೀಪಿನಲ್ಲಿ ಹೇಳಿದೆ....
Date : Tuesday, 26-07-2016
ಭಟ್ಕಳ: ಕಾರ್ಗಿಲ್ ಯುದ್ಧದಲ್ಲಿ ಶತ್ರುಗಳನ್ನು ಹಿಮ್ಮೆಟ್ಟಿಸಿ ಜಯ ಸಾಧಿಸಿದ ಭಾರತ ದೇಶದ ಯೋಧರು ವಿಜಯಗಳಿಸಿದ ದಿನವನ್ನು ಎಬಿವಿಪಿಯ ಭಟ್ಕಳ ವಿಭಾಗದ ವಿದ್ಯಾರ್ಥಿಗಳು ರ್ಯಾಲಿ ಹಾಗೂ ವೀರ “ಯೋಧರಿಗೆ ನಮನ ಕಾರ್ಯಕ್ರಮ”ನಡೆಸುವುದರ ಮೂಲಕ ವಿಜಯೋತ್ಸವದ ಮೆರವಣಿಗೆ ನಡೆಸಿದರು. ಇಲ್ಲಿನ ರಂಗಿನಕಟ್ಟೆಯ ಸರಕಾರಿ ಪ್ರಥಮ...
Date : Friday, 22-07-2016
ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಶುಕ್ರವಾರವೂ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ)ಗೆ ಸೇರಿದ 50 ವರ್ಷದ ಕಾನ್‌ಸ್ಟೇಬಲ್ ಅಣ್ಣಾರಾವ್ ಸಾಯಿಬಣ್ಣ ಗಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಬುರ್ಗಿಯ ತಮ್ಮ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....
Date : Monday, 18-07-2016
ಬೆಂಗಳೂರು : ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಮತ್ತು ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿಯ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಸೋಮವಾರ ಪೊಲೀಸರಿಗೆ ಆದೇಶಿಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ನೀಡಿದ...
Date : Saturday, 16-07-2016
ಬೆಳಗಾವಿ : ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಯೋಜನೆಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಇಂದು ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಯೋಜನೆಗಾಗಿ 2015 ರ...
Date : Friday, 15-07-2016
ಬೆಂಗಳೂರು : ವಾಸವಿ ಕ್ಲಬ್ಸ್ ಇಂಟರ್‌ನ್ಯಾಷನಲ್ (ಜಿಲ್ಲೆ -ವಿ 301ಎ) ವತಿಯಿಂದ 3ನೇ ಬಾರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಕಿಮ್ಸ್ ಹಾಸ್ಪಿಟಲ್, ವಿಎಸ್‌ಡೆಂಟಲ್‌ಕೇರ್, ಒಕ್ಕಲಿಗರ ಸಂಘ ಡೆಂಟಲ್ ಕಾಲೇಜು ಮತ್ತು ಅಪೊಲೋ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ಈ...