Date : Tuesday, 05-07-2016
ಬೆಂಗಳೂರು: ಸಾರ್ವಜನಿಕ ಆರೋಗ್ಯ ವಲಯದ ಆರೋಗ್ಯ ನೀತಿಯಲ್ಲಿ ಒಂದು ಸ್ಪಷ್ಟತೆ, ವೃಕ್ತತೆಯನ್ನು ತರುವ ಉದ್ದೇಶದಿಂದ ಜು.7ರಿಂದ 9ರ ವರೆಗೆ ನಡೆಯಲಿರುವ 3ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರು ಆತಿಥ್ಯ ವಹಿಸಲಿದೆ. ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ಚಾಂಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ನಡೆಯಲಿರುವ ಈ ಸಮ್ಮೇಳದ...
Date : Tuesday, 05-07-2016
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭಾರತದ ಮೊದಲ ಬಯೋ ಡೀಸೆಲ್ (ಜೈವಿಕ ಇಂಧನ) ಚಾಲಿತ ಪ್ರಯಾಣಿಕ ಬಸ್‌ನ್ನು ಪ್ರಾರಂಭ ಮಾಡಿದೆ. ಬೆಂಗಳೂರು- ಚೆನ್ನೈ ನಡುವೆ ಸಂಚರಿಸುವ ಈ ಬಸ್ ಸಂಪೂರ್ಣವಾಗಿ ಜೈವಿಕ ಇಂಧನದ ಸಹಾಯದಿಂದ ಸಂಚಾರ ನಡೆಸಲಿದೆ. ಸಾರಿಗೆ ಇಲಾಖೆ...
Date : Monday, 04-07-2016
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ ನೌಕರರ ವೇತನ ಹೆಚ್ಚಳ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಜುಲೈ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯ ಸರ್ಕಾರ ಕೆಎಸ್‌ಆರ್‌ಟಿಸಿ ನೌಕರರ ಸಂಘಟನೆಗಳ ಜೊತೆ...
Date : Friday, 01-07-2016
‘ಯಶವಂತಪುರ’ ಕರ್ನಾಟಕದ ಮೊದಲ ‘ಡಿಜಿಟಲ್ ವಿಲೇಜ್’ ಗ್ರಾಮದ ಯಶೋಗಾಥೆ ಬರೆದ ಎಸ್‌ಬಿಐ ಬೆಂಗಳೂರು : ಕರ್ನಾಟಕದ ‘ಯಶವಂತಪುರ’ ಗ್ರಾಮರಾಜ್ಯದ ಮೊದಲ ‘ಡಿಜಿಟಲ್ ವಿಲೇಜ್’ ಎಂಬ ಹೆಮ್ಮೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪುಗೊಂಡಿರುವ ರಾಜ್ಯದ ಮೊದಲ...
Date : Friday, 01-07-2016
ಬೆಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ಜಿಲ್ಲೆಗಳ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿದ್ದು, ಇದೀಗ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೂ ಅದೇ ಪರಿಸ್ಥಿತಿ ಎದುರಾಗಿದೆ. ಕೋಲಾರದ ಶ್ರೀನಿವಾಸಪುರ ತಾಲೂಕಿನ ದಲಸನೂರು ಗ್ರಾಮದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಕೊರತೆಯಿಂದ ಪ್ರಪ್ರಥಮವಾಗಿ ಮುಚ್ಚಲ್ಪಟ್ಟಿದೆ. ಕೋಲಾರ ಜಿಲ್ಲೆಯಲ್ಲಿ ಖಾಸಗಿ...
Date : Wednesday, 29-06-2016
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಕುರಿತಾದ ‘ಇಟ್ಟ ಗುರಿ ದಿಟ್ಟ ಹೆಜ್ಜೆ’ ಎಂಬ ಪುಸ್ತಕವನ್ನು ಸರ್ಕಾರಿ ಪ್ರಾಥಮಿಕ, ಫ್ರೌಢಶಾಲೆ, ಅನುದಾನಿತ ಶಾಲೆಗಳು ಖರೀದಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪುಸ್ತಕವನ್ನು ಎಲ್ಲಾ ಶಾಲೆಗಳ...
Date : Wednesday, 29-06-2016
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮೌಢ್ಯ ನಿಷೇಧ ವಿಧೇಯಕವನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕಾನೂನು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದ್ದು, ಮಡೆ ಸ್ನಾನ, ಕೊಂಡ ತುಳಿಯುವುದು, ಎಡೆಸ್ನಾನ...
Date : Wednesday, 29-06-2016
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿಳಂಬ ನೀತಿ ಮತ್ತು ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳು ದುಬಾರಿಯಾಗಿದ್ದರಿಂದ ವಿದ್ಯಾರ್ಥಿಗಳು ಕಾಮೆಡ್‌ಕೆ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿಗಳು ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‌ಗಳನ್ನು ಬಿಟ್ಟು ಇತರ ಕೋರ್ಸ್‌ಗಳನ್ನು ಆಯ್ಕೆ...
Date : Saturday, 25-06-2016
ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಸಿಇಟಿ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದ ಅಡಿಯಲ್ಲಿ 2491 ಸೀಟುಗಳು ಲಭ್ಯವಾಗಿವೆ. ಸರ್ಕಾರ ಹಾಗೂ ಖಾಸಗಿ ವೃತ್ತಿಪರ ಶಿಕ್ಷಣ ಇಲಾಖೆ ಒಕ್ಕೂಟ ಒಪ್ಪಂದ ಮಾಡಿಕೊಂಡಿದ್ದು, ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಒಟ್ಟು 2491 ಸೀಟುಗಳು ಲಭ್ಯವಿರುವುದಾಗಿ ಶಿಕ್ಷಣ...
Date : Friday, 24-06-2016
ಬೆಂಗಳೂರು: ಬಾಂಗ್ಲಾದೇಶದಿಂದ ಅಸ್ಸಾಂ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವಂತೆ ರಾಜ್ಯ ಪೊಲೀಸ್ ಇಲಾಖೆ ಆದೇಶ ನೀಡಿದೆ. ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ಸೇರಿದಂತೆ ಇತರೆಡೆಗಳಲ್ಲಿ ಕೆಲಸಕ್ಕೆ ಬಂದು ರಾಜ್ಯಕ್ಕೆ ನುಸುಳುತ್ತಿರುವ ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಹಚ್ಚಿ...