Date : Saturday, 13-01-2018
ಬೆಂಗಳೂರು: ಭಾರತೀಯ ಗೋ ಪರಿವಾರ- ಕರ್ನಾಟಕ, 48 ದಿನಗಳ ಕಾಲ ರಾಜ್ಯದಲ್ಲಿ ಕೈಗೊಂಡ ಅಭಯ ಗೋಯಾತ್ರೆಯ ಸಮಾರೋಪ ಅಭಯ ಮಂಗಲ ಕಾರ್ಯಕ್ರಮ ಈ ತಿಂಗಳ 21ರಂದು ಕೋಲಾರ ಜಿಲ್ಲೆ ಮಾಲೂರಿನಲ್ಲಿ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಮಾಲೂರು ಶ್ರೀ ರಾಘವೇಂದ್ರ ಗೋಶಾಲೆ ಆವರಣದಲ್ಲಿ...
Date : Tuesday, 09-01-2018
ಬೆಂಗಳೂರು : ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆ “ಗ್ರಾಮರಾಜ್ಯ” ಇದರ ನೂತನ ಅಧಿಕೃತ ಮಾರಾಟ ಮಳಿಗೆ ಬಸವೇಶ್ವರ ನಗರದಲ್ಲಿ ಪ್ರಾರಂಭಗೊಂಡಿತು. ಬಸವೇಶ್ವರ ನಗರದ ಪೋಸ್ಟ್ ಆಫೀಸ್ ಬಳಿ “ಪದ್ಮಸಿರಿ ” ಕಟ್ಟಡದಲ್ಲಿ ಗ್ರಾಮರಾಜ್ಯ – ರಾಸಾಯನಿಕ ಮುಕ್ತ ಆಹಾರ ವಸ್ತುಗಳ ಮಳಿಗೆ...
Date : Monday, 08-01-2018
ಬೆಂಗಳೂರು : ಯುವಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಪೋಷಿಸುವ ‘ಉತ್ತಮನಾಗು-ಉಪಕಾರಿಯಾಗು’ ಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ ‘ವಿವೇಕ್ ಬ್ಯಾಂಡ್-2018′ ಇದೇ ಬರುವ ಜನವರಿ 12 ರಿಂದ 26ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಜನವರಿ 12, 2018...
Date : Monday, 04-12-2017
ಹನುಮಗಿರಿ ಬೆಟ್ಟದಲ್ಲಿ ಶ್ರೀ ಹನುಮ ಜಯಂತಿ ಮಹೋತ್ಸವ, ಗೋ ಮಾತೆಯನ್ನು ರಾಷ್ಟ್ರ ಮಾತೆಯಾಗಿ ಸ್ವೀಕರಿಸೋಣ … – ಶ್ರೀ ಶ್ರೀ ಶ್ರೀ ನಾರಾಯಣಾನಂದ ಸರಸ್ವತಿ ಅಸಾಧ್ಯಂ ಸಾಧಕ ಸ್ವಾಮಿ ಅಸಾಧ್ಯ ತವ ಕಿಂ ವಧ ರಾಮ ದೂತ ಕೃಪಾ ಸಿಂಧೋ ಮತ್ಕಾರ್ಯಂ...
Date : Thursday, 14-09-2017
ಬೆಂಗಳೂರು : ಸೆಪ್ಟೆಂಬರ್ 12 ರಂದು ನಡೆದ #IamGauri ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸೆಂಟ್ ಜಾನ್ಸ್ ಕಾಲೇಜಿನ NCC ತಂಡವು, ಘೋಷಣಾ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ತನ್ನ ದನಿಯನ್ನು ಸೇರಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ Citizens for Democracy...
Date : Wednesday, 06-09-2017
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಅಧ್ಯಯನ ವರದಿ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರಕಾರವು ಸೂಚಿಸಿತ್ತು. ಆ ಪ್ರಕಾರ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಮಿತಿಯ ಸದಸ್ಯರಾದ ಡಾ. ಚಂದ್ರಶೇಖರ ದಾಮ್ಲೆ, ಮೈಸೂರಿನ ಪ. ಮಲ್ಲೇಶ್, ಶಿಕ್ಷಣ...
Date : Wednesday, 06-09-2017
ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಆರ್ಎಸ್ಎಸ್ನ ಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಅವರು ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಿರಿಯ ಪತ್ರಕರ್ತೆ, ಲೇಖಕಿ, ವಿಚಾರವಾದಿಯಾಗಿದ್ದ ಗೌರಿ ಲಂಕೇಶ್ ಹತ್ಯೆಯನ್ನು ರಾಷ್ಟ್ರೀಯ ಸ್ವಯಂಸೇವಕ...
Date : Tuesday, 05-09-2017
ಬೆಂಗಳೂರು: P. F.I , K.F.D, ಮತ್ತು S.D.F.I ಸಂಘಟನೆಗಳ ನಿಷೇಧ, ಸಚಿವ ರಮಾನಾಥ ರೈ ರಾಜಿನಾಮೆ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ವಿಚಾರಣೆಯನ್ನು ಸಿಬಿಐ ನೀಡುವುದು – ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ...
Date : Saturday, 12-08-2017
ಗುಜರಾತ್‍ನ ಅಹ್ಮದಾಬಾದ್, ಮೈಸೂರು, ಗದಗ, ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ ಗ್ರಾಹಕರು ಬೆಂಗಳೂರು : ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಮಹದುದ್ದೇಶದ ಅಭಯ ಜಾತ್ರೆಗೆ ಹನೂರು ತಾಲೂಕು ಕೆಂಪಯ್ಯನಹಟ್ಟಿಯಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.ದೇಸಿ ಹಸುಗಳ ವಹಿವಾಟಿಗೆ ಮಾತ್ರ ಇಲ್ಲಿ ಅವಕಾಶವಿದ್ದು, ಕಟುಕರಿಗೆ ಪ್ರವೇಶವಿಲ್ಲದ ದೇಶದ...
Date : Thursday, 10-08-2017
ಬೆಂಗಳೂರು : ಭಾರತೀಯ ಗೋಸಂಪತ್ತನ್ನು ಸಂರಕ್ಷಿಸುವ ಮಹದುದ್ದೇಶದ ಅಭಯ ಜಾತ್ರೆ ಈ ತಿಂಗಳ 11 ರಿಂದ 13 ರ ವರೆಗೆ ಹನೂರು ತಾಲೂಕು ಕೆಂಪಯ್ಯನಹಟ್ಟಿಯಲ್ಲಿ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳ ವಿಶಿಷ್ಟ ಪರಿಕಲ್ಪನೆ ಇದಾಗಿದ್ದು, ದೇಸಿ ಗೋಸಂರಕ್ಷಣೆಯ ಉದ್ದೇಶದಿಂದಲೇ ದೇಶದಲ್ಲಿ ಜಾನುವಾರು ಜಾತ್ರೆಯೊಂದನ್ನು...