Date : Tuesday, 17-05-2016
ಬೆಂಗಳೂರು : ಸುರಮಣಿ, ನಾದನಿಧಿ ಹೀಗೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವಖ್ಯಾತ ಕೊಳಲು ವಾದಕ ಪ್ರವೀಣ್‌ಗೋಡ್ಖಿಂಡಿಅವರಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಒಲಿದಿದೆ. ಅಂತಾರಾಷ್ಟ್ರೀಯ ಮಟ್ಟದ`ಝಡ್‌ಎಂಆರ್ ಮ್ಯೂಜಿಕ್‌ಅವಾರ್ಡ್’ನ (ಝಡ್‌ಎಂಆರ್ ಸಂಗೀತ ಪ್ರಶಸ್ತಿ) ಗರಿ ಗೋಡ್ಖಿಂಡಿ ಅವರ ಮುಡಿಗೇರಿದೆ. `ಝೋನ್ ಮ್ಯೂಸಿಕ್ ರಿಪೋರ್ಟರ್’ ಅಮೆರಿಕಾದಪ್ರತಿಷ್ಠಿತ...
Date : Tuesday, 17-05-2016
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನಕಲಿ ಫೋಟೋವನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡಿದ ಕರ್ನಾಟಕದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು 25 ವರ್ಷದ ಮೊಹಮ್ಮದ್ ಮೆಹಬೂಬ್ ಎಂದು ಗುರುತಿಸಲಾಗಿದ್ದು, ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುವವನಾಗಿದ್ದಾನೆ. ಈತನನ್ನು ಅಪರಾಧ ಕೃತ್ಯದಡಿ ಬಂಧಿಸಿ ಭಾರತೀಯ ದಂಡ...
Date : Monday, 16-05-2016
ಬೆಳ್ತಂಗಡಿ : ಭಾರತೀಯ ಲೋಕ ಸೇವಾ ಆಯೋಗದಲ್ಲಿ (ಐಎಎಸ್) ಅಥವಾ ವೈದ್ಯಕೀಯ ನಿರ್ದೇಶಕನಾಗಿ (ಮೆಡಿಕಲ್ ಡೈರೆಕ್ಟರ್) ಆಗಿ ಸೇವೆ ಸಲ್ಲಿಸಬೇಕೆಂಬ ಮಹದಾಸೆ ನನ್ನದು. ಆ ದಿಕ್ಕಿನಲ್ಲಿ ಮುಂದಿನ ವಿದ್ಯಾಭ್ಯಾಸವನ್ನು ಮಾಡುವೆ. ಇದು ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ...
Date : Monday, 16-05-2016
ಬೆಂಗಳೂರು: ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಸುದ್ದಿಗೋಷ್ಠಿಯಲ್ಲಿ 2015-16ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ್ದು, ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ ರಂಜನ್ ಎಸ್. 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈ ಮೂಲಕ ರಂಜನ್ ಇತಿಹಾಸವನ್ನೇ ಸೃಷ್ಟಿಸಿದ್ದಾನೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ...
Date : Monday, 16-05-2016
ಹಾಸನ: ರಾಜ್ಯದ ಹಾಸನ ಜಿಲ್ಲೆ ದೇಶದ ಮೂರನೇ ಧೂಳು ಮುಕ್ತ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಜಗತ್ತಿನ 2973 ನಗರಗಳ ಅಧ್ಯಯನ ನಡೆಸಿದ್ದು, ದೇಶದ 122 ನಗರಗಳನ್ನು ಆಯ್ಕೆ ಮಾಡಲಾಗಿದೆ. 2 ಕ್ಯೂಬಿಕ್ ಮೀಟರ್ ಗಾಳಿಯಲ್ಲಿ 10 ಮೈಕ್ರಾನ್ ಹಾಗೂ 2.5 ಮೈಕ್ರಾನ್‌ನ...
Date : Monday, 16-05-2016
ಬೆಂಗಳೂರು: ಬೆಂಗಳೂರಿನ ನಗರ ರೈಲ್ವೆ ನಿಲ್ದಾಣವನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದ್ದು , ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅಧಿಕೃತವಾಗಿ ಹೆಸರನ್ನು ಘೋಷಿಸಿದ್ದಾರೆ. ಇದೇ ವೇಳೆ ಅರಸೀಕೆರೆ-ತುಮಕೂರು, ಯಲಹಂಕ-ಪೆನುಕೊಂಡ, ಹುಬ್ಬಳ್ಳಿ-ಚಿಕ್ಜಾಜೂರು ರೈಲು ಯೋಜನೆಗಳಿಗೆ ಶಂಕುಸ್ಥಾಪನೆ...
Date : Monday, 16-05-2016
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 3 ವರ್ಷಗಳು ಕಳೆದಿವೆ. ಈ ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಿಂತ ವಿವಾದಗಳೇ ಸರ್ಕಾರವನ್ನು ಹೆಚ್ಚು ಸುದ್ದಿಯಲ್ಲಿಟ್ಟಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹಲವಾರು ಟೀಕೆ, ಆರೋಪಗಳಿಗೆ ಗುರಿಯಾಗಿದ್ದಾರೆ. ಸ್ವಜನ ಪಕ್ಷಪಾತದಿಂದ ಹಿಡಿದು ದುಬಾರಿ ವಾಚ್...
Date : Monday, 16-05-2016
ಬೆಂಗಳೂರು: ವಿದ್ಯಾರ್ಥಿಗಳಿಗೆ ಅತೀ ಮಹತ್ವದ್ದು ಎನಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಮಂಗಳವಾರ ಆಯಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಶಿಕ್ಷಣ ಸಚಿವೆ ಕಿಮ್ಮನೆ ರತ್ನಾಕರ್ ಅವರು ಸುದ್ದಿಗೋಷ್ಠೀಯನ್ನು ಕರೆದು ಫಲಿತಾಂಶವನ್ನು ಪ್ರಕಟಗೊಳಿಸಲಿದ್ದಾರೆ. ಸಂಜೆ 3 ಗಂಟೆಯ ಬಳಿಕ ವೆಬ್‌ಸೈಟ್‌ನಲ್ಲಿ...
Date : Friday, 13-05-2016
ಬೆಂಗಳೂರು : ರಾಜ್ಯಸರಕಾರಕ್ಕೆ ಮೂರನೇ ವಸಂತದ ಸಂಭ್ರಮವಾದರೆ ಒಂದೆಡೆಯಾದರೆ, ಇನ್ನೋಂದೆಡೆ ಕಾರ್ಮಿಕರ ಕಲ್ಯಾಣನಿಧಿ ಯಿಂದ 258 ಕೋಟಿ ರೂ ಅಕಾಡೆಮಿ ಕಟ್ಟಡಕ್ಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ಅಕಾಡೆಮಿ ಈ ಕಟ್ಟಡ ಕಟ್ಟಲು ಸರಿಸುಮಾರಿ 356 ಕೋಟಿ ರೂ ಬೇಕಾಗಿದ್ದು, ಕಾರ್ಮಿಕ ಕಲ್ಯಾಣ ನಿಧಿಯಿಂದ...
Date : Thursday, 12-05-2016
ಬೆಂಗಳೂರು : ಕರ್ನಾಟಕದಲ್ಲಿ ಭೀಕರ ಬರಗಾಲ ಬಾಧಿಸುತ್ತಿದ್ದು, ಸಿಎಂ ಸಸಿದ್ದರಾಮಯ್ಯ 12,272 ಕೋಟಿ ರೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಈ ವಿಶೇಷ ಪ್ಯಾಕೇಜ್ ನೀಡುವಂತೆ ಸಂಸದ ಧ್ರುವನಾರಾಯಣ ಮನವಿ ಮಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಧ್ರುವನಾರಾಯಣ, ರಾಜ್ಯ ಭೀಕರ ಬರದಿಂದ ತತ್ತರಿಸುತ್ತಿದ್ದು, ಕಳೆದ 44 ವರ್ಷಗಳ...