Date : Thursday, 05-05-2016
ಬೆಂಗಳೂರು : ಹತ್ತು ಹಲವು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಮಲ್ಲೇಶ್ವರಂನ ಶ್ರೀ ಸಾಯಿ ಮಂಡಳಿಗೆ ಇದೀಗ ವಜ್ರ ಮಹೋತ್ಸವ ಸಂಭ್ರಮದಲ್ಲಿದೆ. ಭಜನೆ, ಸಾಯಿ ಸತ್‌ಚರಿತ ಪಾರಾಯಣ, ಧಾರ್ಮಿಕ ಉತ್ಸವ, ಧಾರ್ಮಿಕ ಉಪನ್ಯಾಸ. ಸಮಾಜ ಸೇವೆ ಹೀಗೆ ಜನೋಪಯೋಗಿ...
Date : Thursday, 05-05-2016
ಬೆಂಗಳೂರು : ಕಾನೂನನ್ನು ಮೀರಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಿಎಂ ಆಪ್ತ ಲಕ್ಷ್ಮಣ್ ಅವರನ್ನು ನೇಮಕ ಮಾಡಿರುದರ ವಿರದ್ಧ ಲೋಕಾಯಕ್ತದಲ್ಲಿ ದೂರನ್ನು ದಾಖಲಿಸಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಪರಿಸರ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು. ಆದರೆ ಲಕ್ಷ್ಮಣ್ ಅವರು ಇಂಜಿನಿಯರಿಂಗ್ ಪದವಿಯನ್ನು ಹೊಂದಿದ್ದಾರೆ.ಅವರನ್ನು...
Date : Thursday, 05-05-2016
ವಿಜಯಪುರ : ಬರದಿಂದ ರಾಜ್ಯ ತತ್ತರಿಸುತ್ತಿದ್ದರೂ ಸಚಿವರು ಮತ್ತು ಶಾಸಕರು ಇದರ ಪರಿವೆಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಇಂದು ಸಂಪುಟ ಉಪಸಮಿತಿ ಬರ ಅಧ್ಯಯನ ಪ್ರವಾಸಕ್ಕೆ ಸಚಿವರು ಮತ್ತು ಶಾಸಕರು ಗೈರಾಗಿದ್ದಾರೆ. ಇಂದು ವಿಜಯಪುರದಲ್ಲಿ ಸಂಪುಟ ಉಪಸಮಿತಿ ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ...
Date : Thursday, 05-05-2016
ಬೆಂಗಳೂರು : ಸಂಸತ್ ಕಲಾಪದ ಕುರಿತು ಮಾಜಿ ಸಂಸದ ವಿಶ್ವನಾಥ್ ಅವರು ಬರೆದಿರುವ ‘ದಿ ಟಾಕಿಂಗ್ ಶಾಪ್’ ಎಂಬ ಪುಸ್ತಕವು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು (ಮೇ 5) ರಂದು ಬಿಡುಗಡೆಗೊಳ್ಳಲಿದ್ದು, ಅದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಗದ್ದಲ ಆರಂಭವಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಸಂಸತ್ ಕಲಾಪದ ಕುರಿತು...
Date : Wednesday, 04-05-2016
ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಅವರನ್ನು ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಅವರು ಯಡಿಯೂರಪ್ಪ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ನಂತರ ಧನಂಜಯ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ....
Date : Wednesday, 04-05-2016
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಮೇ.7ರಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬರ ಪರಿಹಾರಕ್ಕಾಗಿ 1 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಒತ್ತಾಯಿಸಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಬರ ಪರಿಸ್ಥಿತಿಯ ಅವಲೋಕನ ನಡೆಸಿರುವ ಸಚಿವ ಸಂಪುಟದ...
Date : Tuesday, 03-05-2016
ಬೆಂಗಳೂರು : ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತ್ರತ್ವದಲ್ಲಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಕಂಠೀರವ ಕ್ರೀಡಾಂಗಣದಿಂದ ಹೊರಟು ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಆರ್.ಅಶೋಕ್, ಸುರೇಶ್‌ಕುಮಾರ್, ಸೋಮಣ್ಣ, ಪದ್ಮನಾಭ ರೆಡ್ಡಿ...
Date : Tuesday, 03-05-2016
ಬೆಂಗಳೂರು : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಕಿಂಗ್ ಪಿನ್ ಶಿವಕುಮಾರ್‌ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಸತತ ಆರು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೊರಿಕೆಯಲ್ಲಿ ತೊಡಗಿದ್ದ. ಈ ಬಾರಿ ಎರಡು ಸಲ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಶಿವಕುಮಾರ್ ಪಿಯುಸಿ...
Date : Monday, 02-05-2016
ಬೆಂಗಳೂರು : ಟೀಮ್ 46 ರೇಸಿಂಗ್ ಕಮ್ಯುನಿಟಿ ವತಿಯಿಂದ ಮೇ 28 ಮತ್ತು 29 ರಂದು ಹೊಸೂರಿನ ತನೇಜಾ ಏರೊಸ್ಪೇಸ್ ಆಂಡ್ ಏವಿಯೇಷನ್ ಲಿಮಿಟೆಡ್‌ನ ರನ್‌ವೇಯಲ್ಲಿ ಬೆಂಗಳೂರು ಡ್ರ್ಯಾಗ್ ಫೆಸ್ಟ್-2016 ಹೆಸರಿನ ರೋಮಾಂಚಕ ಕಾರ್, ಬೈಕ್ ರೇಸಿಂಗ್ ಸ್ಪರ್ಧೆ ನಡೆಯಲಿದೆ. ಅತ್ಯಂತ ವೃತ್ತಿಪರವಾಗಿ ಮತ್ತು ಸುರಕ್ಷತೆಗೆ...
Date : Monday, 02-05-2016
ಬೆಂಗಳೂರು : ರಾಜ್ಯಕ್ಕೆ ಭೀಕರ ಬರ ಪರಿಸ್ಥಿತಿ ಕಾಡುತ್ತಿದ್ದು, ಬರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಪರಿಹಾರ ಒದಗಿಸಲು ಪ್ರಧಾನಿಗಳ ಬಳಿ ನಿಯೋಗವನ್ನು ಕೊಂಡೋಯ್ಯಲಾಗುವುದು. ಇದೇ ಸಂದರ್ಭ ಸಂದರ್ಭದಲ್ಲಿ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈಗಾಗಲೇ ಬರಪರಿಹಾರ...