Date : Wednesday, 20-04-2016
ಬೆಂಗಳೂರು : ಪಿಯು ಮೌಲ್ಯಮಾಪನ ಬಹಿಷ್ಕರಿಸಿ ಮುಷ್ಕರ ಕೈಗೊಂಡಿರುವ ಉಪನ್ಯಾಸಕರು ತಮ್ಮ ಮುಷ್ಕರವನ್ನು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂಪಡೆದಿದ್ದಾರೆ. ಮುಪ್ಕರನಿರತ ಉಪನ್ಯಾಸಕರು ಕಳೆದ 18 ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಮೂಲವೇತನ ಹೆಚ್ಚಳ ಮತ್ತು ಕುಮಾರ್ ನಾಯಕ್ ವರದಿ ಅನುಷ್ಟಾನಕ್ಕಾಗಿ ಬೇಡಿಕೆಯನ್ನಿಟ್ಟು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ...
Date : Wednesday, 20-04-2016
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಆಕ್ರೋಶ ಭುಗಿಲೆದ್ದಿದೆ. ಈ ಬಾರಿ ನೀರಿನ ವಿಷಯದಲ್ಲಿ ಅವರು ತೋರಿದ ಅಸಡ್ಡೆಯಿಂದಾಗಿ ಟೀಕೆಗೆ ಒಳಗಾಗಿದ್ದಾರೆ. ಬಾಗಲಕೋಟೆಗೆ ಸಿಎಂ ಆಗಮಿಸಿದ್ದ ಸಂದರ್ಭ ಅಲ್ಲಿನ ಅಧಿಕಾರಿಗಳು ಎರಡು ಟ್ಯಾಂಕರ್‌ನಲ್ಲಿ ಸುಮಾರು ೫ ಸಾವಿರ ನೀರನ್ನು ತಂದು ರಸ್ತೆಗೆ...
Date : Tuesday, 19-04-2016
ಬೆಂಗಳೂರು : ರಾಜ್ಯದಲ್ಲಿ ಜನರು ಬರದಿಂದ ಬಳಲುತ್ತಿದ್ದು, ಅವರಿಗೆ ಪರಿಹಾರ ಕಾಮಗಾರಿಗಾಗಿ ನೆರವಾಗು ವಂತೆ ಬಿಜೆಪಿಯ ಶಾಸಕರು ಮತ್ತು ಸಂಸದರು ಒಂದು ತಿಂಗಳ ವೇತನವನ್ನು ಬರ ಪರಿಹಾರ ನಿಧಿಗೆ ನೀಡುವಂತೆ ಸಂಸದ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೇಳಿಕೊಂಡಿದ್ದಾರೆ....
Date : Tuesday, 19-04-2016
ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನೆ ನಿರತರು ಕಲ್ಲುಗಳಿಂದ ಎಸೆಯುತ್ತಿದ್ದು ಅನೇಕ ಮಹಿಳೆಯರು, ಬಿಎಂಟಿಸಿಯ 5 ಬಸ್ಸುಗಳನ್ನು ಮತ್ತು ಪೊಲೀಸ್ ಜೀಪುಗಳನ್ನು ಜಖಂ ಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ...
Date : Monday, 18-04-2016
ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು , ಈಗ ಪ್ರತಿ ಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸಾಯಿ ಮತ್ತು ಜಾಕಿ ಗಾರ್ಮೆಂಟ್ ಸೇರಿದಂತೆ 5 ಕಂಪನಿಯ ಸುಮಾರು 10 ಸಾವಿರ ಕಾರ್ಮಿಕರು ಪ್ರತಿಭಟನೆಯನ್ನು ಬೆಳಗಿನಿಂದ...
Date : Sunday, 17-04-2016
ಬೆಂಗಳೂರು : ಕಳೆದ 16 ದಿನಗಳಿಂದ ಪಿ.ಯು. ಮೌಲ್ಯಮಾಪನಕ್ಕೆ ಬಹಿಷ್ಕಾರ ಹಾಕಿ ಮುಷ್ಕರ ನಡೆಸುತ್ತಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗದೆ ಪರ್ಯಾಯ ಮಾರ್ಗದ ಕುರಿತು ದಿನಕೊಂದು ನಿರ್ಧಾರ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಸರ್ಕಾರವು...
Date : Thursday, 14-04-2016
ಬೆಂಗಳೂರು : ರಾಜ್ಯ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಮಾಜಿ ಅಧ್ಯಕ್ಷರಾದ ಪ್ರಹ್ಲಾದ ಜೋಷಿಯವರು ಪಕ್ಷದ ಧ್ವಜವನ್ನು ಬಿ.ಎಸ್.ಯಡಿಯೂರಪ್ಪರವರಿಗೆ ನೀಡುವ ಮೂಲಕ ನೂತನ ರಾಜ್ಯಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಇಂದು...
Date : Tuesday, 12-04-2016
ಬೆಂಗಳೂರು : ಐಪಿಎಲ್ ಪಂದ್ಯಾಟಗಳಿಗೆ ಬೇಕಾಗುವ ನೀರಿನ ಪ್ರಮಾಣದ ಲೆಕ್ಕ ನೀಡುವಂತೆ ಪರಿಸರವಾದಿ ಹೋರಾಟಗಾರ ಶ್ರೀನಿವಾಸ ಶರ್ಮ ಅವರು ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯು ಸ್ಟೇಡಿಯಂನಲ್ಲಿ ಐಪಿಎಲ್ ಮುಖ್ಯಸ್ಥರು ಮತ್ತು ಬಿಸಿಸಿಐ ತನ್ನ ಆಟಗಳಿಗಾಗಿ ಎಷ್ಟು ಪ್ರಮಾಣದಲ್ಲಿ ನೀರನ್ನು...
Date : Tuesday, 12-04-2016
ಬೆಂಗಳೂರು : ಪಿಯು ಪರೀಕ್ಷಾ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರಕಾರ ಪ್ರತಿಭಟನಾ ನಿರತ ಶಿಕ್ಷಕರ ಜೊತೆ ಮಾತುಕತೆ ನಡೆಸಲಿದ್ದು, ತಮ್ಮ ನಿರ್ಧಾರವನ್ನು ಸಂಜೆ ಪ್ರಕಟಿಸಲಿದ್ದೇವೆ ಎಂದು ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ನಾಳೆಯೊಳಗೆ ಶಿಕ್ಷಕರು ಮೌಲ್ಯಮಾಪನಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ಅವರ ವಿರುದ್ಧ...
Date : Tuesday, 12-04-2016
ಬೆಂಗಳೂರು : ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಪರೀಕ್ಷೆ ನಿರಾತಂಕವಾಗಿ ನಡೆದಿದೆ. ಇದು ವಿದ್ಯಾರ್ಥಿಗಳಲ್ಲಿ ನೆಮ್ಮದಿ ಮೂಡಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವರು ಆರು ಸೆಟ್ಟಿನ ಪ್ರಶ್ನೆ ಪತ್ರಿಕೆಗಳನ್ನು ಮಾಡಿದ್ದು ಅದರಲ್ಲಿ ಯಾವುದು ನೀಡಬೇಕೆಂಬುದು ಇಂದು ಬೆಳಿಗ್ಗೆ ತಿಳಿಸಲಾಗಿತ್ತು. ನಿನ್ನೆ ಪ್ರಶ್ನೆ...