Date : Tuesday, 08-03-2016
ಬೆಂಗಳೂರು : ಶಿವರಾತ್ರಿ ಪ್ರಯುಕ್ತ ತುಮಕೂರಿನ ಎತ್ತೇನಹಳ್ಳಿಯಲ್ಲಿ ಜಾತ್ರೆಯಲ್ಲಿ ಕೆಂಡ ಹಾಯುತ್ತಿರುವ ಕುಂಡಕ್ಕೆ ಆಯತ್ತಪ್ಪಿ ಬಾಲಕ ಬಿದ್ದಿದ್ದು, ಆತನ ರಕ್ಷಣೆಗೆ ಮುಂದಾದ ಜನಜಂಗಳಿಯಿಂದ 60 ತಕ್ಕೂ ಅಧಿಕ ಮಂದಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ. ಪ್ರತಿವರ್ಷದಂತೆ ಶಿವರಾತ್ರಿ ಪ್ರಯುಕ್ತ ತುಮಕೂರಿನ ಎತ್ತೇನಹಳ್ಳಿಯಲ್ಲಿ ಜಾತ್ರೆಯ ನಡೆಯುತ್ತಿದ್ದು...
Date : Saturday, 05-03-2016
ಬೆಂಗಳೂರು: ಅಫಘಾತಕ್ಕೊಳಗಾದವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಕಾರ ಯೋಜನೆಯನ್ನು ಜಾರಿಮಾಡಲು ನಿರ್ಧರಿಸಿದ್ದು, ಇದಕ್ಕೆ ಹರೀಶ್ ಹೆಸರನ್ನಿಡಲು ವಿನಂತಿಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಈ ಯೋಜನೆಯಂತೆ ಅಫಘಾತಕ್ಕೊಳಗಾದ ವ್ಯಕ್ತಿಗೆ 48 ಗಂಟೆ ಅವಧಿಗೆ ಗರಿಷ್ಠ ರೂ. 25 ಸಾವಿರ ವರೆಗಿನ...
Date : Saturday, 05-03-2016
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಮೂಲಕ ನಿರೀಕ್ಷಿತ ತೆರಿಗೆ ಸಂಗ್ರಹವಾಗಬೇಕು. ಇದರತ್ತ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 31 ರೊಳಗಾಗಿ ಸಂಗ್ರಹಿಸಲುದ್ದೇಶಿಸಿರುವ ಆಸ್ತಿ ತೆರಿಗೆ ಸಂಗ್ರಹ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳ...
Date : Friday, 04-03-2016
ಬೆಂಗಳೂರು: ಶಾಶ್ವತ ನೀರಾವರಿಗಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಿಲ್ಲ ವೆಂದು ಸರಕಾರ ಹೇಳಿದೆ. ವಿಧಾಣ ಸಭೆಯಲ್ಲಿ ಫಟನೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್ ರೈತರ ಮೇಲೆ ಲಾಠಿ ಚಾರ್ಜ್ ನಡೆಸಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರು...
Date : Friday, 04-03-2016
ಮಡಿಕೇರಿ : ಜನಸಂಖ್ಯೆಯ ಅಸಂತುಲನದಿಂದಾಗಿ ರಾಷ್ಟ್ರಕ್ಕೆ ದೊಡ್ಡ ಗಂಡಾಂತರ ಕಾದಿದ್ದು, ದೇಶದಲ್ಲಿ ಬಹುಸಂಖ್ಯಾತರಾದ ಹಿಂದೂಗಳು 2061 ರ ಹೊತ್ತಿಗೆ ಅಲ್ಪಸಂಖ್ಯಾತರಾಗುವ ಆತಂಕವಿದೆ ಎಂದು ಧರ್ಮ ಜಾಗರಣಾದ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ನ. ಸೀತರಾಮ್ ಹೇಳಿದರು. ನಗರದ ಪ್ರಜ್ಞಾ ಕಾವೇರಿ ಬಳಗ ಭಾರತೀಯ...
Date : Friday, 04-03-2016
ಬೆಂಗಳೂರು: ಶಾಶ್ವತ ನೀರಾವರಿ ನೀಡಬೇಕೆಂದು ಕೋರಿ ಗುರುವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಲಾಗಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಭುಗಿಲೆದ್ದಿದೆ. ಲಾಠಿ ಚಾರ್ಜ್‌ನಿಂದಾಗಿ ಹಲವಾರು ರೈತರಿಗೆ ಗಾಯಗಳಾಗಿವೆ, ರೈತರು ವಿಧಾನಸಭೆಗೆ ಮುತ್ತಿಗೆ ಹಾಕಲು ಸಂದರ್ಭದಲ್ಲಿ...
Date : Wednesday, 02-03-2016
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗ್ಡೆಯವರು ಭಯೋತ್ಪಾದನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕೇಂದ್ರ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಈ ಜಗತ್ತಲ್ಲಿ ಇಸ್ಲಾಂ ಧರ್ಮ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಭಯೋತ್ಪಾದನೆ ಇರುತ್ತದೆ....
Date : Wednesday, 02-03-2016
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ವಿಧಾನಸಭೆಯಲ್ಲಿ ಗದ್ದಲವೆಬ್ಬಿಸಿದೆ. ವಿಧಾನ ಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ನಿಲುವಳಿ ಸೂಚನೆ ಮಂಡಿಸಿ ಚರ್ಚೆಗೆ ಕೋರಿದ್ದರು. ಆದರೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಾಗುದಿಲ್ಲವೆಂದು ಸ್ಪೀಕರ್ ಎನ್ನುತ್ತಿದ್ದಂತೆ ಸದನದಲ್ಲಿ ಗದ್ದಲ...
Date : Wednesday, 02-03-2016
ಬೆಂಗಳೂರು: ರಾಜ್ಯದ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಅವರ ಪವರ್ ಪ್ರತಾಪಕ್ಕೆ ತಡೆಯೇ ಇಲ್ಲದಂತಾಗಿದೆ. ಸಾಮಾನ್ಯ ಜನರ ಮೇಲೂ ತಮ್ಮ ದರ್ಪ, ಅಹಂಕಾರವನ್ನು ತೋರಿಸುತ್ತಿದ್ದಾರೆ. ತನ್ನ ವಿರುದ್ಧ ನಿಂತವರ ಹೆಡೆಮುರಿ ಕಟ್ಟುತ್ತಿದ್ದಾರೆ. ನಿರಂತರವಾಗಿ ಪವರ್ ಕಟ್ ಆಗುತ್ತಿದೆ ಎಂದು ದೂರು ನೀಡಿದ್ದ ಸುಳ್ಯದ...
Date : Tuesday, 01-03-2016
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ಮಂಗಳವಾರ ವಿಧಾನಮಂಡಲದ ಉಭಯ ಸದನಗಳಲ್ಲೂ ಗದ್ದಲವೆಬ್ಬಿಸಿದೆ. ಅಲ್ಲದೇ ಉಭಯ ಸದನಗಳು ನಾಳೆಗೆ ಮುಂದೂಡಲ್ಪಟ್ಟಿವೆ. ಇಂದು ಉಭಯ ಸದನಗಳಲ್ಲಿ ಮುಖ್ಯಮಂತ್ರಿಗಳ ವಾಚ್ ಪ್ರಕರಣ ಪ್ರತಿಧ್ವನಿಸಿದೆ. ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮುಖ್ಯಮಂತ್ರಿಗಳಿಂದ...