Date : Tuesday, 01-03-2016
ಬೆಂಗಳೂರು : ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಕೆಲವು ಸಂಸ್ಥೆಗಳಿಗೆ ದೊರೆತ ಅನುದಾನ ಈ ಕೆಳಗಿನಂತಿದೆ. ಮಂಗಳೂರಿನ ಎಂ ಆರ್ ಪಿ ಎಲ್‌ಗೆ 2270 ಕೋಟಿ ಮತ್ತು ನವ ಮಂಗಳೂರು ಬಂದರು ಅಭಿವೃದ್ಧಿಗೆ 72 ಕೋಟಿ ರೂ ಅನುದಾನ ನೀಲಾಗಿದೆ. ಎಂ ಆರ್ ಪಿ ಎಲ್‌ಗೆ...
Date : Saturday, 27-02-2016
ಬೆಳಗಾವಿ: ರೈತರ ಒಳಿತಿಗಾಗಿ ಪ್ರಧಾನ ಮಂತ್ರಿ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ, ಬೆಳೆ ನಾಶದಿಂದ ಸಂಕಷ್ಟ ಎದುರಿಸುವ ರೈತರಿಗೆ ಇದೊಂದು ಮಹತ್ವದ ಯೋಜನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ಬೆಳಗಾವಿಯ ಅಂಗಡಿ ಮೈದಾನದಲ್ಲಿ ಪ್ರಧಾನ ಮಂತ್ರಿ ಫಸಲು ಬಿಮಾ...
Date : Saturday, 27-02-2016
ಬೆಂಗಳೂರು : ಹಿಂಗಾರು ಮಳೆಯ ಕೊರತೆಯಿಂದಾಗಿ ಬರ ಉಂಟಾಗಿದ್ದು ಎಸ್‌ಡಿಆರ್‌ಎಫ್ ಅಡಿಯಲ್ಲಿ 1290.10 ಕೋಟಿ ರೂಪಾಯಿನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ತಿಳಿಸಿದ್ದಾರೆ ಹಿಂಗಾರು ಮಳೆ ಕೊರತೆಯಿಂದಾಗಿ ಉತ್ತರ ಕರ್ನಾಟಕದ 12 ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ 7208.86 ಕೋಟಿ...
Date : Saturday, 27-02-2016
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದು, ಫಸಲ್ ಬಿಮಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಕುಂದಾನಗರಿಯ ಸಾವಗಾಂವದ ಅಂಗಡಿ ತಾಂತ್ರಿ ಮಹಾವಿದ್ಯಾಲಯದಲ್ಲಿ ಸಂಜೆ 4 ಗಂಟೆಗೆ ಆರಂಭವಾಗಲಿದೆ. ಸಂಕಷ್ಟದಲ್ಲಿರುವ ರೈತರಿಗೆ ಹೊಸ ಹುರುಪನ್ನು, ಆತ್ಮ ವಿಶ್ವಾಸವನ್ನು ತುಂಬುವ ಸಲುವಾಗಿ...
Date : Tuesday, 23-02-2016
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ತಮ್ಮ ದುಬಾರಿ ವಾಚ್ ವಿವಾದಕ್ಕೆ ತೆರೆ ಎಳೆಯಲು ಚಿಂತಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ತಮ್ಮ ದುಬಾರಿ ವಾಚ್ ಉಡುಗೊರೆ ಬಗ್ಗೆ ಅದಾಯ ತೆರಿಗೆ ಇಲಾಖೆಗೆ ಫೋಷಿಸುವ ಸಾಧ್ಯತೆಗಳಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ....
Date : Tuesday, 23-02-2016
ಬೆಂಗಳೂರು: ರಾಜ್ಯದಲ್ಲಿ ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಿಗ್ಗೆಯಿಂದ ಆರಂಭಗೊಂಡಿದೆ. ಮಧ್ಯಾಹ್ನದ ವೇಳೆಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಫೆ.12ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.74.37ರಷ್ಟು ಮತದಾನ ನಡೆದಿದೆ. ಫೆ.20ರಂದು ನಡೆದ...
Date : Monday, 22-02-2016
ಬೆಂಗಳೂರು : ರಾಜ್ಯದಲ್ಲಿ 5 ದಿನಗಳ ಕೆಲಸ ಮಾಡುವ ಕಾರ್ಯಪದ್ಧತಿಯನ್ನು ಜಾರಿಗೆ ತರಲು ಕಾರ್ಮಿಕ ಇಲಾಖೆ ಚಿಂತನೆ ನಡೆಸಿದೆ. ಈ ಬಗ್ಗೆ ಕಾಯ್ದೆಗೆ ತಿದ್ದುಪಡಿತರಲು ಮುಂದಾಗಿದ್ದು, ಪ್ರಸಕ್ತ ಐಟಿ ಮತ್ತು ಇತರ ಕ್ಷೇತ್ರದಲ್ಲಿ ಈ ಪದ್ಧತಿ ಜಾರಿಯಲ್ಲಿದೆ. ಅದನ್ನು ರಾಜ್ಯದ ಇತರ ನೌಕರರಿಗೂ...
Date : Saturday, 20-02-2016
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾಲ್ಕು ರಾಜ್ಯಗಳಲ್ಲಿ ನಡೆಯುತ್ತಿರುವ ’ರೈತ ಸಮ್ಮೇಳನ’ದ ಭಾಗವಾಗಿ ಫೆ.27ರಂದು ಮೋದಿ ಅವರು ಕರ್ನಾಟಕದ ಬೆಳಗಾವಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರದ ರೈತ ಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನಗಳ ಭಾಗವಾಗಿ, ರೈತರ ಸಮಸ್ಯೆಗಳನ್ನು...
Date : Saturday, 20-02-2016
ಬೆಂಗಳೂರು : ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ಎರಡನೇ ಹಂತದ ಮತದಾನವು ಆರಂಭಗೊಂಡಿದೆ. ರಾಜ್ಯದ 15 ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆಯ ತನಕ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯತನಕ ಮತದಾನ...
Date : Friday, 19-02-2016
ಬೆಂಗಳೂರು : ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲ ವಜೂಭಾಯಿ ವಾಲಾ ನಿರಾಕರಿಸಿದ್ದಾರೆ. ಅರ್ಕಾವತಿ ಡಿನೋಟಿಫಿಗೆನಲ್ಲಿ ಪ್ರಕರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮ ವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಕ್ರಮ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...